AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8837 POSTS
0 COMMENTS

CEC ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹ : ದೆಹಲಿಯ ಜಂತರ್‌ ಮಂತರ್‌ನಲ್ಲಿ CJP ಪ್ರತಿಭಟನೆ

ನವದೆಹಲಿ :  ಮತದಾರರ ಪಟ್ಟಿಯಲ್ಲಿನ ಅಕ್ರಮಗಳು ಮತ್ತು 'ಎಸ್‌ಐಆರ್' (SIR) ಪ್ರಕ್ರಿಯೆಯನ್ನು ಚುನಾವಣಾ ಆಯೋಗ ನಿರ್ವಹಿಸಿದ ರೀತಿಯ ಬಗ್ಗೆ ಆರೋಪಿಸಿ, ಮುಖ್ಯ ಚುನಾವಣಾ ಆಯಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ  ಆಗ್ರಹಿಸಿ cjp...

ಸುಳ್ಳು ಚುನಾವಣಾ ಹಕ್ಕುಗಳ ವಿರುದ್ಧ ಕ್ರಮಕ್ಕೆ ರಾಜ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಆದೇಶ

ಬೆಂಗಳೂರು : ವಿಶೇಷ ತೀವ್ರ ಪರಿಷ್ಕರಣಾ (SIR) ಪ್ರಕ್ರಿಯೆ ಸಂದರ್ಭದಲ್ಲಿ ನಮೂನೆ 6, ನಮೂನೆ 6A, ನಮೂನೆ 7 ಮತ್ತು ನಮೂನೆ 8 ಸುಳ್ಳು ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅರ್ಜಿದಾರರ ವಿರುದ್ಧ...

ಉರ್ದು ಹಬ್ಬದ ಬದಲು ಉರ್ದು ಮಾಧ್ಯಮದ ಶಿಕ್ಷಕ ಆಕಾಂಕ್ಷಿಗಳಿಗೆ ಉದ್ಯೋಗಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರವು ಉರ್ದು ಹಬ್ಬಕ್ಕೆ ಆದ್ಯತೆ ನೀಡುವ ಬದಲು, ಉರ್ದು ಮಾಧ್ಯಮ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಿ, ವರ್ಷಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಅರ್ಹ ಶಿಕ್ಷಕ ಆಕಾಂಕ್ಷಿಗಳಿಗೆ ಉದ್ಯೋಗದ ಅಧಿಸೂಚನೆ ಹೊರಡಿಸುವ ಮೂಲಕ...

ಕೊಂದವರು ಯಾರು? ಆಂದೋಲನದಿಂದ ನಾಳೆ ಬೆಂಗಳೂರಿನಲ್ಲಿ ರಾಷ್ಟ್ರೀಯ ವಿಚಾರಗೋಷ್ಠಿ

ಬೆಂಗಳೂರು ಅ.1: ಧರ್ಮಸ್ಥಳದ ಸುತ್ತಮುತ್ತ ಮಹಿಳೆಯರು ಮತ್ತು ಅಮಾಯಕರ ಮೇಲೆ ನಡೆದಿರುವ ದೌರ್ಜನ್ಯಗಳ ಬಗ್ಗೆಯೂ ಎಸ್‌ಐಟಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿರುವ ‘ಕೊಂದವರು ಯಾರು?’ ಆಂದೋಲನವು ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ...

ಎಸ್‌ಐಆರ್‌ ನೆಪದಲ್ಲಿ ಮತಗಳ್ಳತನ : ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ಚುನಾವಣಾ ಆಯೋಗದ ಕಚೇರಿ ಮುಂಭಾಗ ಸಿಎಂ ಸೇರಿ ಸಚಿವರಿಂದ ಧರಣಿ

ಬೆಂಗಳೂರು : SIR ನೆಪದಲ್ಲಿ ವೋಟ್ ಚೋರಿ ಆರೋಪದ ಹಿನ್ನಲೆ ತಪ್ಪಿತಸ್ಥರ ವಿರುದ್ಧ FIR ಆಗುವವರೆಗೂ ಇಲ್ಲಿಂದ ಕದಲಲ್ಲ. ಚುನಾವಣಾ ಆಯೋಗದ ಕಚೇರಿಯಿಂದ ಹೋಗಲ್ಲ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ನಾನು...

ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡುವ ಷಡ್ಯಂತ್ರ : ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಬೆಂಗಳೂರು, ಅ.01: "ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ (ಡಿಲೀಟ್)...

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಮಾಡಲ್ಲ: ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು ಅ.1: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜನೆ ವಿಚಾರ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ. ರಾಜ್ಯ ಸರ್ಕಾರ ಇಂತಹ ಯಾವುದೇ...

ಧರ್ಮಸ್ಥಳ ಚಿನ್ನಯ್ಯ ಪ್ರಕರಣ : 11 ಮಾಧ್ಯಮ ಸಂಸ್ಥೆಗಳಿಗೆ ಮೂಲ ಬಹಿರಂಗಪಡಿಸುವಂತೆ ನಿರ್ದೇಶನ ಕೋರಿ ಗಿರೀಶ್‌ ಮಟ್ಟಣ್ಣನವರ್ ಅರ್ಜಿ

ಮಂಗಳೂರು ಅ.1: ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಹೆಣ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ಮಾಹಿತಿಗಳು ಮಾಧ್ಯಮಗಳಿಗೆ ಹೇಗೆ ತಲುಪಿದವು ಎಂಬುದನ್ನು ಬಹಿರಂಗಪಡಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಪ್ರಧಾನ...

ವಿಧಾನಸೌಧ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬಕ್ಕೆ ವಿರೋಧ; ಖಾದರ್‌ ಹೇಳಿಕೆಗೆ ಬಿಜೆಪಿ, ಕರವೇ ತೀವ್ರ ಆಕ್ಷೇಪ

ಬೆಂಗಳೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನವೆಂಬರ್‌ 9ರಂದು ಉರ್ದು ಹಬ್ಬ ಆಯೋಜಿಸುವ ಕುರಿತ ಚರ್ಚೆ ರಾಜ್ಯದಲ್ಲಿ ಭಾಷಾ ವಿವಾದಕ್ಕೆ ಕಾರಣವಾಗಿದ ಬೆನ್ನಲ್ಲೇ, ಕಾರ್ಯಕ್ರಮ ಇನ್ನೂ ನಡೆದಿಲ್ಲ, ಕೇವಲ ಘೋಷಣೆ ಮಾತ್ರ ಮಾಡಲಾಗಿದೆ ಎಂದು...

SIR ; ‘ದಲಿತರು, ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯಗಳೇ ಹೆಚ್ಚು ಟಾರ್ಗೆಟ್’ : SIR ವಿರೋಧಿ ಒಕ್ಕೂಟದಿಂದ ಆಕ್ರೋಶ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ರಾಜ್ಯದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಗಿದೆ. SIR ವಿರೋಧಿ ಒಕ್ಕೂಟ ಬಿಡುಗಡೆ ಮಾಡಿರುವ ‘SIR ಆಡಿಟ್ ವರದಿ’ಯಲ್ಲಿ, ಅಲೆಮಾರಿ ಮತ್ತು...

Latest news