AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6241 POSTS
0 COMMENTS

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಸದನದ ಗೌರವ ಉಳಿಸಿಲು ಯಾವುದೇ ರೀತಿಯ ಕ್ರಮಕ್ಕೂ ಹಿಂಜರಿಯುವುದಿಲ್ಲ; ಯುಟಿ ಖಾದರ್‌

ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...

ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಡಿ.ಕೆ ಶಿವಕುಮಾರ್ ಅವರು ಸಂವಿಧಾನ...

ಭಾರತ ವಿರೋಧಿ ಘೋಷಣೆ: ಆರೋಪಿ ಮನೆ ನೆಲಸಮ, ಪ್ರತಿಕ್ರಿಯೆ ಕೇಳಿದ ಕೋರ್ಟ್

ನವದೆಹಲಿ: ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ಭಾರತ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಆರೋಪಿಯ ಮನೆ ಮತ್ತು ಅಂಗಡಿಯನ್ನು ಕೆಡವಿದ್ದಕ್ಕಾಗಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ...

ಆರ್‌ ಸಿ ಬಿ ಫಾಲೋವರ್ಸ್‌ ಎಷ್ಟು ಕೋಟಿ ಗೊತ್ತೇ?

ನವದೆಹಲಿ: ಕೋಲ್ಕತ್ತದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ಎದುರು ಎಲ್ಲ ವಿಭಾಗದಲ್ಲಿಯೂ ಅತ್ಯುತ್ತಮ ಆಟವಾಡಿದ ಆರ್‌ಸಿಬಿ, 7 ವಿಕೆಟ್‌ ಅಂತರದ ಜಯ ಸಾಧಿಸಿದೆ. ಆ...

ಬ್ಯಾಂಕ್‌ ಗೆ ವಂಚಿಸಿದ ಆರೋಪಿಯಿಂದ ಹಣ ಪಡೆದ ಸ್ವಾಮೀಜಿ;ಸಿಐಡಿ ಪೊಲೀಸರಿಂದ ವಿಚಾರಣೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿರುವ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಬಬಲಾದಿ ಮಠದ ಸ್ವಾಮೀಜಿ  ವಿಚಾರಣೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿರುವ ಹೊಸ...

ಉತ್ಪಾದಕ, ಮಾರಾಟಗಾರರೇ ನೀರಿನ ಖಾಲಿ ಬಾಟಲ್‌ ಖರೀದಿಸುವಂತೆ ನಿಯಮ ರೂಪಿಸಿ: ಈಶ್ವರ ಖಂಡ್ರೆ

ಬೆಂಗಳೂರು: ನೀರಿನ ಬಾಟಲ್ ಮಾರುವವರೇ, ಕನಿಷ್ಠ ದರ ನೀಡಿ ಕಡ್ಡಾಯವಾಗಿ ಖಾಲಿ ಬಾಟಲಿ ಖರೀದಿಸುವ ನಿಯಮ ರೂಪಿಸಬೇಕು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಹೆಚ್ಚುವರಿ...

ಇಟ್ಟಿಗೆ,ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ; ಆರೋಪಿಗಳ ಬಂಧನ

ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಚಿನ್ನದ ಗಟ್ಟಿಗಳು ಎಂದು ಮಾರಾಟ ಮಾಡಲು ಪ್ರಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಕೋರಮಂಗಲದಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್...

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಪಾಲಿಕೆಗಳಿಗೆ ಆರ್ಥಿಕ ಬಲ: ತಜ್ಞರ ಅಭಿಪ್ರಾಯ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ–2024 ಅನ್ವಯ ರಚನೆಯಾಗುವ ಹೊಸ ನಗರ ಪಾಲಿಕೆಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ (ಜಿಬಿಎ) ಆರ್ಥಿಕ ಬಲ ಬರಲಿದೆ. ಸಂಪನ್ಮೂಲದ ಕೊರತೆಯಿರುವ ನಗರ ಪಾಲಿಕೆಗಳಿಗೆ ಹೆಚ್ಚು ಅನುದಾನ ಸಿಗಲಿದೆ...

ಭಗತ್‌ ಸಿಂಗ್‌, ರಾಜ್‌ಗುರು, ಸುಖ್‌ದೇವ್‌ ಹುತಾತ್ಮ ದಿನ ಆಚರಣೆ

ಕಲಬುರಗಿ : ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಯುವಜನತೆಗೆ ಆದರ್ಶವಾಗಿದ್ದಾರೆ ಅವರ ವಿಚಾರಗಳು ಇಂದಿಗೂ ನಮ್ಮ ಸಮಾಜವನ್ನು ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ದೇಶಪ್ರೇಮಿ ಯುವಾಂದೋಲನ  ಸಂಘಟನೆ ವಿಭಾಗೀಯ ಸಂಚಾಲಕರಾದ ಲಕ್ಷ್ಮಣ್...

Latest news