ಕೊಲ್ಲಂ (ಕೇರಳ): ಬೆಂಗಳೂರಿನಿಂದ ಸಿಂಥೆಟಿಕ್ ಡ್ರಗ್ ಎಂಡಿಎಂಎ ಕಳ್ಳಸಾಗಣೆ ಮಾಡುತ್ತಿದ್ದ ಅಂಚಲುಮೂಡು ನಿವಾಸಿ ಅನಿಲಾ ರವೀಂದ್ರನ್ ಅವರನ್ನುಕೇರಳದ ಕೊಲ್ಲಂನಲ್ಲಿ ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆಯೂ ಅನಿಲಾ ಮಾದಕವಸ್ತು ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದಿದ್ದು...
ಮೈಸೂರು: ದೇಶದಲ್ಲಿ ಹನಿಟ್ರ್ಯಾಪ್ ಗೆ ಸಿಲುಕಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂಥ ಕಾನೂನು ರೂಪಿಸುವ ಅವಶ್ಯಕತೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಷ್ಟೇ...
ನ್ಯೂಯಾರ್ಕ್: ಮಹಿಳಾ ಹಕ್ಕುಗಳು, ಸಬಲೀಕರಣ ಮತ್ತು ಸಾಮಾಜಿಕ ಸ್ಥಾನಮಾನದ ಕುರಿತಾದ "ಮಹಿಳೆಯರ ಸ್ಥಿತಿಗತಿ ಆಯೋಗ" ದ ಸಭೆಯು ಮಾರ್ಚ್ 10 ರಿಂದ 21 ರವರೆಗೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಯಿತು.
ವಿವಿಧ ದೇಶಗಳ...
ಚೆನ್ನೈ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ...
ಬೆಂಗಳೂರು: 21-03-2025 ರಂದು ವಿಧಾನಸಭೆಯಲ್ಲಿ ಬಿಜೆಪಿಯ ನಿಯೋಜಿತ ಗಲಭೆ ಮತ್ತು ಸದನಕ್ಕೆ ಅಗೌರವ ತೋರಲು ಪ್ರಚೋದನೆ ನೀಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನೂ ಸಹ ತಕ್ಷಣದಿಂದ ಜಾರಿಗೆ ಬರುವಂತೆ...
ಬೆಂಗಳೂರು: ಕಳೆದ ಎರಡು ಮೂರು ವಾರಗಳಿಂದ ಬಿಸಿಲ ಬೇಗೆಯಿಂದ ಬೆಂದಿದ್ದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗಿದೆ. ಹೆಬ್ಬಾಳ, ಸಂಜಯನಗರ, ಭೂಪಸಂದ್ರ ಮತ್ತು ಮೇಖ್ರಿ ಸರ್ಕಲ್ ಸುತ್ತಮುತ್ತ ಉತ್ತಮ ಮಳೆಯಾಗಿದ್ದು...
ಬೆಳಗಾವಿ: ಯಾವಾಗಲೂ ಘರ್ಜಿಸುವ ಹುಲಿಗಳೇ ಗುರಿಯಾಗುತ್ತವೆ. ಹನಿಟ್ರ್ಯಾಪ್ ವಿಷಯದಲ್ಲೂ ಘರ್ಜಿಸುವ ಹುಲಿಗಳನ್ನೇ ಟಾರ್ಗೆಟ್ ಮಾಡಿ, ಸಿ.ಡಿಗಳನ್ನು ತೋರಿಸಿ ಹೆದರಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್...
ಬೆಂಗಳೂರು: ಬೆಂಗಳೂರಿನ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ ಮಾಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಶ್ವತ ವಿದ್ಯುತ್ ದೀಪಾಲಂಕಾರ ಕಾಮಗಾರಿ ಆರಂಭಗೊಂಡಿದ್ದು ಬಹುತೇಕ ಪೂರ್ಣಗೊಂಡಿದೆ. ಏಪ್ರಿಲ್ ಮೊದಲ ವಾರದಲ್ಲಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 'ಮೇಕ್ ಇನ್ ಇಂಡಿಯಾ' ಕಾರ್ಯಕ್ರಮವನ್ನು ಕೇವಲ ಪ್ರಚಾರದ ಸರಕನ್ನಾಗಿಸಿ ಕೊಂಡಿದೆಯೇ ಹೊರತು, ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...
ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ...