AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6814 POSTS
0 COMMENTS

ಆರ್‌ ಸಿಬಿ ತಂಡಕ್ಕೆ ಇಂದು ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ

ಬೆಂಗಳೂರು: ನಡೆದ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಣಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್.ಸಿ.ಬಿ) ತಂಡಕ್ಕೆ ಇಂದು ಸಂಜೆ ರಾಜ್ಯ ಸರ್ಕಾರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ...

ಅಪಘಾತ; ಇಬ್ಬರು ಬೈಕ್‌ ಸವಾರರ ದುರ್ಮರಣ

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ದುರಂತ ನಗರದ ಬಾಲಗಂಗಾಧರನಾಥ ಮೇಲ್ಸೇತುವೆಯಲ್ಲಿ ನಡೆದಿದೆ. ತಡರಾತ್ರಿ ಸುಮಾರು 1.30ಕ್ಕೆ ಈ...

ಪಾಕ್‌ ಪರ ಬೇಹುಗಾರಿಕೆ; ಮತ್ತೊಬ್ಬ ಯೂಟ್ಯೂಬರ್‌ ಪಂಜಾಬ್‌ ನ ಜಸ್ಬೀರ್ ಸಿಂಗ್ ಬಂಧನ

ಚಂಡೀಗಢ:‌ ಪಾಕಿಸ್ತಾನ ಬೆಂಬಲಿತ ಉಗ್ರರ ವಿರುದ್ಧ ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆ ನಡೆಸಿದ ನಂತರ ಭಾರತದಲ್ಲಿ ಪಾಕಿಸ್ತಾನ ಪರ ಗೂಢಚಾರಿಕೆ ನಡೆಸುತ್ತಿರುವವರ ಬಂಧನ ಮುಂದುವರೆದಿದೆ. ಈಗಾಗಲೇ ಹಲವಾರು ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದವರನ್ನು ಬಂದಿಸಲಾಗಿದೆ....

ಆ.3ಕ್ಕೆ ನೀಟ್ ಪಿಜಿ ಪರೀಕ್ಷೆ; ಸುಪ್ರೀಂಕೊರ್ಟ್‌ ಗೆ ಎನ್‌ ಇ ಬಿ ಅರ್ಜಿ

ನವದೆಹಲಿ: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ‘ನೀಟ್‌ –ಪಿಜಿ’ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ ಬಿಇ) ನಿರ್ಧರಿಸಿದೆ. ಆಗಸ್ಟ್‌ 3ರಂದು ಒಂದೇ ಪಾಳಿಯಲ್ಲಿ ನಡೆಸಲು ವೇಳಾಪಟ್ಟಿ ಪರಿಷ್ಕರಿಸಲು ಅನುಮತಿ ನೀಡಬೇಕು...

‘ಥಗ್‌ ಲೈಫ್‌’ ಬೆನ್ನಲ್ಲೇ ವಿಜಯ್‌ ನಟನೆಯ ‘ಜನ ನಾಯಗನ್‌’ ಬಿಡುಗಡೆಗೂ ಸಂಕಷ್ಟ ?

 ಚೆನ್ನೈ: ‘ಥಗ್‌ ಲೈಫ್‌’ ಬಿಡುಗಡೆಗೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ತಮಿಳು ಚಿತ್ರನಟ ವಿಜಯ್‌ ದಳಪತಿ ನಟಿಸಿರುವ ‘ಜನ ನಾಯಗನ್‌’ ರಾಜ್ಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ. ಕಮಲ್‌ ಹಾಸನ್‌ ನಟನೆಯ ‘ಥಗ್‌ ಲೈಫ್‌’ ಸಿನಿಮಾಕ್ಕೆ ಕರ್ನಾಟಕದಲ್ಲಿ...

ಪಾಕಿಸ್ತಾನ: ಜನಪ್ರಿಯ ಯೂ ಟ್ಯೂಬರ್‌ ಸನಾ ಯುಸೂಫ್‌ ಹತ್ಯೆ

ಇಸ್ಲಾಮಾಬಾದ್‌: ಮಹಿಳಾ ಹಕ್ಕುಗಳು ಮತ್ತು ಶೈಕ್ಷಣಿಕ ಜಾಗೃತಿ ಕುರಿತು ಅರಿವು ಮೂಡಿಸುತ್ತಿದ್ದ ಪಾಕಿಸ್ತಾನದ ಜನಪ್ರಿಯ ಯೂ ಟ್ಯೂಬರ್‌ ಸನಾ ಯುಸೂಫ್‌ ಅವರನ್ನು ಅವರ ನಿವಾಸದಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು...

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

ಲಕ್ಕುಂಡಿ: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.  ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ...

ಕ್ಷಮೆ ಕೇಳದ ಕಮಲ್‌ ಹಾಸನ್‌; ರಾಜ್ಯದಲ್ಲಿ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಇಲ್ಲ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ಗೆ ಸಂಕಷ್ಟ ತಪ್ಪಿಲ್ಲ. ಅವರು ತಮ್ಮ ಮಾತಿಗೆ ಕ್ಷಮೆ ಕೇಳಿಲ್ಲವಾದ್ದರಿಂದ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಯೂ ಮುಂದಕ್ಕೆ...

ಕ್ಷಮೆ ಕೇಳದೆ ನಾವೆಲ್ಲರೂ ಒಂದೇ ಕುಟುಂಬ ಎಂದು ಪತ್ರ ಬರೆದ ಕಮಲ್‌ ಹಾಸನ್;‌ ಮತ್ತೆ ವ್ಯಾಪಕ ಟೀಕೆಗೊಳಗಾದ ನಟ

ಬೆಂಗಳೂರು: ತಮಿಳಿನಿಂದ ಕನ್ನಡ ಬಂದಿದೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ ಚಿತ್ರನಟ ಕಮಲ್‌ ಹಾಸನ್‌ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ನಾಳೆ ತೆರೆ ಕಾಣುತ್ತಿದೆ. ಕ್ಷಮೆ ಯಾಚಿಸುವವರೆಗೆ ರಾಜ್ಯದಲ್ಲಿ...

ಕ್ಷಮೆ ಕೇಳಿದ್ರೆ ಅರ್ಜಿ ಪರಿಗಣನೆ; ಕಮಲ್‌ ಹಾಸನ್‌ ಗೆ ಹೈಕೋರ್ಟ್‌ ತಾಕೀತು

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿ ಕರ್ನಾಟಕದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್​ ಹಾಸನ್​ ಅವರಿಗೆ ಕ್ಷಮೆ ಕೇಳಲು ಹೈಕೋರ್ಟ್ ಮೌಖಿಕವಾಗಿ ತಾಕೀತು ಮಾಡಿದೆ. ಕಮಲ್‌ ನಟನೆಯ ಥಗ್ ಲೈಫ್ ಸಿನಿಮಾ...

Latest news