AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6258 POSTS
0 COMMENTS

ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ; ಬಿಇಎಲ್‌ ಎಂಜಿನಿಯರ್‌ ಬಂಧನ

ಬೆಂಗಳೂರು:  ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಪ್ರತಿಷ್ಠಿತ ಬಿಇಎಲ್ ​ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತನನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಿಟರಿ ಇಂಟಲಿಜೆನ್ಸ್ ಜಂಟಿ‌ ಕಾರ್ಯಾಚರಣೆ ನಡೆಸಿ...

ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿವರ್ತಿಸಲು ಬಿಬಿಎಂಪಿಗೆ ಅಧಿಕಾರ

ಬೆಂಗಳೂರು: ಬೆಂಗಳೂರು ಮಹಾನಗರದ ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳು ಎಂದು ಘೋಷಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಅಧಿಕಾರ ನೀಡುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ’ಕ್ಕೆ ವಿಧಾನಸಭೆಯಲ್ಲಿಅಂಗೀಕಾರ ನೀಡಲಾಗಿದೆ....

ಕುಂಭಮೇಳದಲ್ಲಿ 65 ಕೋಟಿ ಭಕ್ತರು ನಿಜಕ್ಕೂ ಭಾಗಿಯಾಗಿದ್ದರೇ? ನಿಜವಾದಲ್ಲಿ ಹೇಗೆ ಸಾಧ್ಯ?

ಬೆಂಗಳೂರು: ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ 65 ಕೋಟಿ ಭಕ್ತರು ನಿಜಕ್ಕೂ ಭಾಗಿಯಾಗಿದ್ದರೇ? ಈ ವಿಷಯ ಕುರಿತು ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತನ...

ವಿದ್ಯುತ್‌ ಬೆಲೆ ಏರಿಕೆ ಶಾಕ್ ನೀಡಿದ ಸರ್ಕಾರ; ಪ್ರತಿ ಯೂನಿಟ್‌ ಗೆ ‌ 36 ಪೈಸೆ ಹೆಚ್ಚಳ 

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ವಿದ್ಯುತ್‌ ಬೆಲೆ ಏರಿಕೆಯ ಶಾಕ್‌ ನೀಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ  ವಿದ್ಯುತ್ ದರವನ್ನು ಪ್ರತಿ ಯೂನಿಟ್​ಗೆ 36 ಪೈಸೆ...

ಮೀನು ಕಳವು ಆರೋಪ, ಮಹಿಳೆಗೆ ಥಳಿತ; ತನಿಖೆಗೆ ಸಿಎಂ ಸೂಚನೆ

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌  ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ...

ನೌಕರರ ನಿವೃತ್ತಿ ವಯಸ್ಸು ಬದಲಾವಣೆ ಇಲ್ಲ: ಕೇಂದ್ರ ಸಚಿವ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾವಣೆ ಮಾಡುವ ಸಂಬಂಧ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಬುಧವಾರ ತಿಳಿಸಿದ್ದಾರೆ. ಪ್ರಶ್ನೆಯೊಂದಕ್ಕೆ  ಲೋಕಸಭೆಯಲ್ಲಿ...

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒಪ್ಪಿಗೆ: ಫಡಣವೀಸ್

ಮುಂಬೈ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಅನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದ್ದಾರೆ. ಈ ಕ್ರಮವು ಕೆಆರ್‌ಸಿಎಲ್...

ಗಾಜಾ ಮೇಲೆ ಇಸ್ರೇಲ್ ಹಠಾತ್ ದಾಳಿ: ಪ್ರಿಯಾಂಕಾ ಖಂಡನೆ

ನವದೆಹಲಿ: ಗಾಜಾ ಮೇಲೆ ಇಸ್ರೇಲ್ ನಡೆಸಿರುವ ಹಠಾತ್ ದಾಳಿಯನ್ನು ಕಾಂಗ್ರೆಸ್ ನಾಯಕಿ ಸಂಸದೆ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಪ್ರಿಯಾಂಕಾ, 'ಇಸ್ರೇಲ್ ಸರ್ಕಾರವು 130 ಮಕ್ಕಳು...

ಕುಂಭಮೇಳದಲ್ಲಿ ಕಾಣೆಯಾದ 1000 ಜನರನ್ನು ಬಿಜೆಪಿ ಹುಡುಕಿ ಕೊಡಬೇಕು: ಅಖಿಲೇಶ್

ನವದೆಹಲಿ, ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆದ ಮಹಾಕುಂಭ ಮೇಳಕ್ಕೆ ಹೋಗಿದ್ದ ಸುಮಾರು 1,000 ಹಿಂದೂ ಭಕ್ತರು ಕಾಣೆಯಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ...

ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನ ಪರ ಬರಹ; ಇಬ್ಬರು ಆರೋಪಿಗಳ ಬಂಧನ

ರಾಮನಗರ: ಬೆಂಗಳೂರು- ಮೈಸೂರು ರಸ್ತೆಯ ಬಿಡದಿಯಲ್ಲಿರುವ ಟೊಯೋಟಾ ಬೋಷೂಕೂ ಆಟೋಮೇಟಿವ್ ಇಂಡಿಯಾ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣದಲ್ಲಿ  ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕ...

Latest news