AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8799 POSTS
0 COMMENTS

ಹಿಂದಿ ಪರೀಕ್ಷೆ ಅಂಕ ಪರಿಗಣಿಸದಿರುವ ನಿರ್ಧಾರಕ್ಕೆ ಟಿ.ಎ.ನಾರಾಯಣಗೌಡ ಸ್ವಾಗತ

ಬೆಂಗಳೂರು : "ಇದೀಗ ಶಿಕ್ಷಣ ಮಂತ್ರಿಗಳು ಮೂರನೇ ಭಾಷೆಯ ಪರೀಕ್ಷೆಯ ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿರುವುದು ಹಿಂದಿ ಹೇರಿಕೆ ವಿರುದ್ದ ಹೋರಾಟದ ದೊಡ್ಡ ಯಶಸ್ಸು ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಮುಖ್ಯಮಂತ್ರಿ...

625 ಅಂಕ  ಅಲ್ಲ, 525 ಅಂಕಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ!

ಬೆಂಗಳೂರು : "ಈವರೆಗೆ 625 ಅಂಕಗಳ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಇನ್ಮುಂದೆ ತೃತೀಯ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ. ಅಂದರೆ, ಅಂತಿಮ ಫಲಿತಾಂಶದ ಅಂಕಗಳಿಗೆ...

ಸ್ವತಂತ್ರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು...

ಏಪ್ರಿಲ್‌ನಲ್ಲಿ ಸಿಗಲಿವೆ ಮಸ್ತ್‌ ರಜಾಗಳು!

ಬೆಂಗಳೂರು : ಏಪ್ರಿಲ್‌ ಬಂದರೆ ಸಾಕು ಮಕ್ಕಳಿಗೆ ರಜಾ - ಮಜಾ. ಆದರೆ, ಈ ವರ್ಷ ಮಕ್ಕಳಿಗಷ್ಟೇ ಅಲ್ಲ ದೊಡ್ಡವರಿಗೂ ರಜಾ ಮಜಾ.ಇಡೀ ತಿಂಗಳು ಕೆಲಸ ಮಾಬೇಕು ಅಂತ ಏನಿಲ್ಲ. ಹತ್ತು ದಿನಗಳಷ್ಟೇ ...

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಸೋತಿದ್ದೆಷ್ಟು?, ಗೆದ್ದಿದ್ದೆಷ್ಟು?

ಬೆಂಗಳೂರು : ನಾಳೆ 19ನೇ ಆವೃತ್ತಿಯ ಐಪಿಎಲ್‌ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿ - ಎಸ್‌ಆರ್‌ಹೆಚ್‌ ತಂಡಗಳು ಸೆಣಸಲಿವೆ. ಹಾಲಿ ಚಾಂಪಿಯನ್‌ ಆರ್‌ಸಿಬಿ ತಂಡ,...

ಯುದ್ಧದಿಂದ ಇರಾನಿನಲ್ಲಿ 250 ವಿದ್ಯಾರ್ಥಿಗಳು, ಶಿಕ್ಷಕರ ಸಾವು

ಟೆಹ್ರಾನ್‌ : ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ಇಲ್ಲಿಯವರೆಗೆ ಒಟ್ಟು 250 ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಕೊಂದಿವೆ ಎಂದು ಇರಾನ್ ಶಿಕ್ಷಣ ಸಚಿವಾಲಯದ ಸಾರ್ವಜನಿಕ ಸಂಪರ್ಕ ಕೇಂದ್ರದ ಮುಖ್ಯಸ್ಥರು...

ಚಿನ್ನಸ್ವಾಮಿ ಸ್ಟೇಡಿಯಂಗೆ ಏನೆಲ್ಲಾ ಭದ್ರತೆ ಇದೆ ಗೊತ್ತಾ?

ಬೆಂಗಳೂರು: ನಗರ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಸನ್‌ರೈಸ್ ಹೈದ್ರಾಬಾದ್ (ಎಸ್‌ಆರ್‌ಹೆಚ್) ನಡುವಿನ ಮೊದಲ ಪಂದ್ಯಾವಳಿಗೆ ಬರೋಬ್ಬರಿ 2 ಸಾವಿರ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳನ್ನು  ನಿಯೋಜಿಸಿದ್ದಾರೆ.  ಟಿಕೆಟ್...

ದೇಶದಲ್ಲಿ ಲಾಕ್‌ಡೌನ್ ವದಂತಿಗಳು ಸಂಪೂರ್ಣ ಸುಳ್ಳು : ಹರ್‌ದೀಪ್ ಸಿಂಗ್ ಪುರಿ

ನವದೆಹಲಿ: ದೇಶಾದ್ಯಂತ ಲಾಕ್‌ಡೌನ್ ವದಂತಿಗಳು ಸಂಪೂರ್ಣವಾಗಿ ಸುಳ್ಳು ಎಂದು ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ, ಅಂತಹ ಯಾವುದೇ ಪ್ರಸ್ತಾಪವು ಪ್ರಸ್ತುತ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಹೇಳಿದ್ದಾರೆ.ಸಾರ್ವಜನಿಕ ಕಳವಳಗಳನ್ನು ಹೋಗಲಾಡಿಸುವುದು...

ಕೇಂದ್ರ ನಗರ ಪಾಲಿಕೆ ಆಯವ್ಯಯ : 3426.60 ಕೋಟಿ ರೂ.ಗಳ ಅಂದಾಜು ವೆಚ್ಚ

ಬೆಂಗಳೂರು : 2026-27ನೇ ವರ್ಷದಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆದಾಯವು ಪ್ರಾರಂಭಿಕ ಶಿಲ್ಕು ಸೇರಿ ಒಟ್ಟು ಸ್ವೀಕೃತಿ 3,427 ಕೋಟಿ ರೂ.ಗಳಷ್ಟು ಇದ್ದು, ಅಂದಾಜು ವೆಚ್ಚ 3,426.61 ಕೋಟಿ ರೂ. ಇರಲಿದೆ. ಗ್ರೇಟರ್...

ಬೆಂಗಳೂರು ಪೂರ್ವ ನಗರ ಪಾಲಿಕೆ ಬಜೆಟ್ ಮಂಡನೆ 1,500 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ ಗುರಿ

 ಬೆಂಗಳೂರು : 2026-27ನೇ ವರ್ಷದಲ್ಲಿ ಪೂರ್ವ ನಗರ ಪಾಲಿಕೆಯ ಆದಾಯವು ಪ್ರಾರಂಭಿಕ ಶಿಲ್ಕು ಸೇರಿ ಒಟ್ಟು ಸ್ವೀಕೃತಿ 3890 ಕೋಟಿ ರೂ.ಗಳಷ್ಟು ಇದ್ದು, ಒಟ್ಟು ವೆಚ್ಚ 3889.98 ಕೋಟಿ ರೂ. ಇರಲಿದೆ. ಗ್ರೇಟರ್ ಬೆಂಗಳೂರು...

Latest news