ಬೆಂಗಳೂರು: 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5ರಷ್ಟು ರಿಯಾಯಿತಿ ನೀಡುತ್ತಿರುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.
ಆಸ್ತಿ ಮಾಲೀಕರು ಏಪ್ರಿಲ್ 30ರೊಳಗೆ ಸಂಪೂರ್ಣ ತೆರಿಗೆ ಪಾವತಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು...
ಬೆಂಗಳೂರು: ಮೇ1 ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಮೂರು ರೈಲುಗಳ ವೇಗದ ಮಿತಿಯನ್ನು ಹೆಚ್ಚಿಸಿ ಮತ್ತು ಸಮಯವನ್ನು ಪುನರ್ ನಿಗದಿಪಡಿಸಿದೆ. ಕೆಎಸ್ ಆರ್ ಬೆಂಗಳೂರು- ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್ ಪ್ರೆಸ್...
ಬೆಂಗಳೂರು: ಪುರುಷರಂತೆ ವೇಷ ಧರಿಸಿ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆಟೋ ಚಾಲಕಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಬೊಮ್ಮನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಲೋಫರ್ (20) ಹಾಗೂ ಶಬೀನ್ ತಾಜ್ (32) ಬಂಧಿತ...
ಬೆಂಗಳೂರು : ವಿಶ್ವ ಮಾನವ ಬಸವಣ್ಣನವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ...
ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ ಅವರು, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ...
ಕೂಡಲಸಂಗಮ: ಸಮಾಜದಲ್ಲಿ ಇಂದು ಧರ್ಮ-ಧರ್ಮ ಹಾಗೂ ಜಾತಿ- ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದ್ದು, ಬಸವಣ್ಣ ಅವರ ವಿಚಾರಧಾರೆಗಳಿಂದ ಇದಕ್ಕೆ ಎಳ್ಳು- ನೀರು ಬಿಡಲು ಸಾಧ್ಯ ಎಂದು ಕನ್ನಡ ಮತ್ತು...
ಬೆಂಗಳೂರು: ಪ್ರಜಾಪ್ರಭುತ್ವದ ಸಂಸ್ಥೆಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಸಮಾಜದ ಸಮ ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾನೂನು ಬಲ್ಲ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು...
ಬೆಂಗಳೂರು: ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ “ನಮ್ಮ ಮೋದಿ" ಎಂಬ ಪುಟದಲ್ಲಿ ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ನಕಲಿ ವಿಡಿಯೋ ಸೃಷ್ಟಿಸಿ ಪೋಸ್ಟ್ ಮಾಡಿರುವವರ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ “ನಮ್ಮ ಮೋದಿ" ಎಂಬ ಪುಟದಲ್ಲಿ ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ನಕಲಿ ವಿಡಿಯೋ ಸೃಷ್ಟಿಸಿ ಪೋಸ್ಟ್ ಮಾಡಿರುವವರ...