AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8837 POSTS
0 COMMENTS

ಫ್ಲೈದುಬೈ ವಿಮಾನದಲ್ಲಿ ಹೈಜಾಕ್ ಆತಂಕ : ಇಸ್ರೇಲ್‌ಗೆ ಎಲ್ಲಾ ವಿಮಾನಗಳ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ: ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಗಂಭೀರ ಘಟನೆ ಬಳಿಕ ದುಬೈ ಮೂಲದ ವಿಮಾನಯಾನ ಸಂಸ್ಥೆ ಇಸ್ರೇಲ್‌ಗೆ ಹಾಗೂ ಇಸ್ರೇಲ್‌ನಿಂದ ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸೆಪ್ಟೆಂಬರ್ 30ರಂದು ದುಬೈನಿಂದ ಇಸ್ರೇಲ್‌ನ ಬೆನ್...

ಬೆಂಗಳೂರಿನಲ್ಲಿ ರಾತ್ರಿಯಿಡೀ ಧೋ ಎಂದು ಸುರಿದ ಮಳೆ: ಮನೆ, ಅಪಾರ್ಟ್ಮೆಂಟ್ ಗಳಿಗೆ ನುಗ್ಗಿದ ನೀರು

ಬೆಂಗಳೂರು, ಅ. 1 : ರಾಜಧಾನಿ ಬೆಂಗಳೂರಿನಲ್ಲಿ ಸತತ ಮೂರನೇ ದಿನವೂ ಮಳೆಯ ಆರ್ಭಟ ಮುಂದುವರಿದಿದ್ದು, ಬುಧವಾರ ಸಂಜೆ ಆರಂಭವಾದ ಭಾರೀ ಮಳೆ ಹಲವು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಸಿದೆ. ರಾತ್ರಿ ಕೂಡ...

2006ರಲ್ಲಿ ನಡೆದಿದ್ದ ಪ್ರಕರಣ : ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಮತ್ತೆ ತನಿಖೆಗೆ ಸಿದ್ಧತೆ

ತಿರುವನಂತಪುರಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಕೇರಳದಲ್ಲಿ ವರ್ಕ್ಸ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸುತ್ತಿದ್ದ 2006ರ ಅವಧಿಯಲ್ಲಿ ಅವರ ವಿರುದ್ಧ ನಡೆದಿದ್ದ ವಿಜಿಲೆನ್ಸ್ ಇಲಾಖೆಯ ಪ್ರಾಥಮಿಕ ತನಿಖೆಗೆ ಸಂಬಂಧಿಸಿದ ಕಡತಗಳನ್ನು ಕೇರಳ ಗೃಹ...

ಬೆಂಗಳೂರಿನಲ್ಲಿ ಮಳೆ ಅಬ್ಬರ: ರಸ್ತೆಗಳು ಜಲಾವೃತ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರಿದಿದೆ.  ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇದರ ನಡುವೆ ರಾಜ್ಯದ 17...

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆ : ಬಿಜೆಪಿಗೆ ಸೋಲುಣಿಸಲು ಯತೀಂದ್ರ ಸಿದ್ದರಾಮಯ್ಯ ಕರೆ

ಶಿಕಾರಿಪುರ: ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಯ ಹೆಸರಿನಲ್ಲಿ ಕಾಂಗ್ರೆಸ್‌ ‘ಭಾರತ್ ಜೋಡೋ 2.0’ ಪಾದಯಾತ್ರೆ ನಡೆಸಿತು. ಶಿಕಾರಿಪುರದಲ್ಲಿ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ,...

ಮುಂದಿನ ಎರಡು ಮೂರು ದಿನ ನಗರದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ; ಕಂಟ್ರೋಲ್ ರೂಂ 24ಗಂಟೆಯೂ ಕಾರ್ಯ ನಿರ್ವಹಿಸಲು ಸೂಚನೆ : ಕೃಷ್ಣ ಬೈರೇಗೌಡ

ಬೆಂಗಳೂರು ಸೆ. 30 : ಮುಂದಿನ ಎರಡು ಮೂರು ದಿನ ನಗರದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಅನಾಹುತಗಳು ಜರುಗುವ ಮುನ್ನ ಮುನ್ನೆಚ್ಚರಿಕೆ ವಹಿಸಿ ಎಂದು ಎಲ್ಲಾ ಅಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡ...

ಜನ ಬೀದಿಗಿಳಿಯದಿದ್ದರೇ ಏನು ಮಾಡಲು ಸಾಧ್ಯವಿಲ್ಲ, SIR ಬಗ್ಗೆ ಕರ್ನಾಟಕದಲ್ಲಿ ವಿಶೇಷ ಅಧಿವೇಶನ ಕರೆದು ಚರ್ಚೆ ನಡೆಸಲಿ : ಪ್ರಕಾಶ್ ರಾಜ್

ಮೈಸೂರು, ಸೆ. 30 : ಸದನದಲ್ಲಿ ಎಸ್ ಐಆರ್ ಬಗ್ಗೆ ಪ್ರಧಾನಿ ಮೋದಿ ಅವರು  ಕರ್ನಾಟಕದಲ್ಲಿ ವಿಶೇಷ ಸಂಸತ್‌ ಅಧಿವೇಶನ ಕರೆದು ಸಮಗ್ರ ಚರ್ಚೆ ನಡೆಸಲಿ ಎಂದು ನಟ ಪ್ರಕಾಶ್‌ ರಾಜ್‌...

ಯುನೆಸ್ಕೊ ವಿಶ್ವ ಪರಂಪರೆ ತಾತ್ಕಾಲಿಕ ಪಟ್ಟಿಯಲ್ಲಿ ಭಾರತದ 5 ತಾಣಗಳು

ನವದೆಹಲಿ ಸೆ.30 : ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಭಾರತದ ಹೊಸ ಐದು ತಾಣಗಳು ಸೇರಲಿವೆ. ಈ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಚಾರ ಇಲಾಖೆ ಮಾಹಿತಿ ನೀಡಿದೆ. ಮಧ್ಯಪ್ರದೇಶದ ಉದಯಗಿರಿ ಹಾಗೂ...

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸಾವು

ಮಂಗಳೂರು ಸೆ.30 : ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಆವರಣದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದಭೀಕರ ಸ್ಫೋಟದ ಪರಿಣಾಮ ಓರ್ವ ಗುತ್ತಿಗೆ ನೌಕರ ಸಾವನ್ನಪ್ಪಿದ್ದು, ಇನ್ನೋರ್ವ ಸಿಬ್ಬಂದಿಗೆ ಸುಟ್ಟ ಗಾಯವಾಗಿದ್ದು, ಇತರೆ 8...

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ, ತುರ್ತು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಿ : ಕೃಷ್ಣ ಬೈರೇಗೌಡ

ಬೆಂಗಳೂರು, ಸೆಪ್ಟೆಂಬರ್, 30 : ಬೆಂಗಳೂರು ಪೂರ್ವ ಭಾಗದಲ್ಲಿ ನಡೆಯುತ್ತಿರುವ ವಿವಿಧ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು, ಸಾರ್ವಜನಿಕರಿಗೆ...

Latest news