ನವದೆಹಲಿ: ಇತ್ತೀಚೆಗೆ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯ ತನಿಖೆಯನ್ನು ಉತ್ತರ ಪ್ರದೇಶದ ಸರ್ಕಾರ ನಡೆಸಿದ್ದು, ಸಾವು-ನೋವು ಹಾಗೂ ಗಾಯಗೊಂಡವರ ಬಗ್ಗೆ ಕೇಂದ್ರ ಸರ್ಕಾರದ ಬಳಿ ಅಂಕಿಅಂಶ ಇಲ್ಲ ಎಂದು ಕೇಂದ್ರ ಸರ್ಕಾರ...
ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿವೆ. ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ . ಜನಸಾಮಾನ್ಯರಿಗೆ ಆರ್ಥಿಕ ಶಕ್ತಿ ಲಭಿಸುತ್ತದೆ ಎಂಬ ಕಾರಣಕ್ಕೆ...
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ರದ್ದುಗೊಳಿಸುವಂತೆ ಸ್ಲಲಿಸಲಾಗಿದ್ದ ಅರ್ಜಿಯ ವಿಚಾರಣೆ ಏಪ್ರಿಲ್ 2ರಂದು ನಡೆಯಲಿದೆ. ಇಂದು ರಾಜ್ಯ ಸರ್ಕಾರದ...
ಬೆಂಗಳೂರು: ಸೌಜನ್ಯ ಪರ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ನು ಮುಂದೆ ಸೌಜನ್ಯ ಪರವಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಲು ಇನ್ನು ಮುಂದೆ...
ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ...
2024-25ನೇ ಹಣಕಾಸು ವರ್ಷದ ಬಾಕಿ ಆಸ್ತಿ ತೆರಿಗೆಗಳ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ. ಬಿಬಿಎಂಪಿ ವಿಶೇಷ ಅಯುಕ್ತ ಮನೀಷ್ ಮೌದ್ಗಿಲ್...
ಬೆಂಗಳೂರು: ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ ಇದೇ ಬಿಜೆಪಿ ಅದಾನಿ-ಅಂಬಾನಿಯ ಸಾಲ ಮನ್ನಾ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅಧಿಕೃತ ಶಿಷ್ಟಾಚಾರ ಸೌಲಭ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ನ ಹಸಿರು ಮಾರ್ಗದ ಮೂಲಕ ಹೊರಬರುತ್ತಿದ್ದರು...
ಮುಂಬೈ: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ ಮತ್ತು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ)...
ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸೋಲಿಸಿದವರು ಯಾರು ಎಂಬ ಪ್ರಶ್ನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ನಾಂದಿಯಾಯಿತು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಅಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ರಾಜೀನಾಮೆ...