ಹುಬ್ಬಳ್ಳಿ : ಅವಳಿ ನಗರದ ಸಂಚಾರ ವ್ಯವಸ್ಥೆಯ ಸಂಪೂರ್ಣ ಸುಧಾರಣೆಗೆ ಸಮಗ್ರ ಯೋಜನೆಯೊಂದನ್ನು ರೂಪಿಸಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ಹೇಳಿದ್ದಾರೆ. ಪತ್ರಕರ್ತರ ಭವನದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
ಬೆಂಗಳೂರು: ಕಾಮುಕನೊಬ್ಬ ಮೂಕ ಪ್ರಾಣಿಯ ಮೇಲೆ ಅತ್ಯಾಚಾರ ಎಸಗಿ, ಗಾಯಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ದುಷ್ಕೃತ್ಯ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರದ ಶಾಲಿನಿ ಗ್ರೌಂಡ್...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪ್ರದೇಶ...
ಶಿವಮೊಗ್ಗ : ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಏಪ್ರಿಲ್. 30 ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ಈ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ....
ಕೋಯಿಕ್ಕೋಡ್: ಕೇರಳ ರಾಜ್ಯದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಬಾಲಕನೊಬ್ಬ ಇನ್ನೋವಾ ಕಾರನ್ನು ಚಲಾಯಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಬಾಲಕನ ತಂದೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಚಿಕ್ಕಿಯಾಡ್‌ನಲ್ಲಿರುವ...
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಕರೆತಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸದನದ ಕಲಾಪ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗದಲ್ಲಿ...
ಬೆಳಗಾವಿ: ಕೆಲವೇ ವಾರಗಳ ಹಿಂದೆ ಬೆಂಗಳೂರು- ಪುಣೆ ರಸ್ತೆಯ ನೆಲಮಂಗಲ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಅದೇ...
ಮೊರೆನಾ: ಟ್ರಕ್ ನಲ್ಲಿ ಅಡಗಿಸಿ ದೆಹಲಿಗೆ ಸಾಗಿಸಲಾಗುತ್ತಿದ್ದ ರೂ. 6.2 ಕೋಟಿ ಮೌಲ್ಯದ ಕನಿಷ್ಠ 30 ಕ್ವಿಂಟಲ್ ಗಾಂಜಾವನ್ನು ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಭ್ಯವಾದ...
ವಡೋದರಾ: ಪಾನ ನಿಷೇಧವಾಗಿರುವ ಗುಜರಾತ್‌ನ ವಡೋದರಾದಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿ ಅತಿ ವೇಗವಾಗಿ ಕಾರು ಚಲಾಯಿಸಿ ಅಪಘಾತ ಮಾಡಿದ್ದಾನೆ. ಶುಕ್ರವಾರ ಮಧ್ಯರಾತ್ರಿ 12.30 ರ ಸುಮಾರು ವಡೋದರಾ ನಗರದ ಕರೇಲಿಯಾಬಾಗ್ ನ...
ದೇವನಹಳ್ಳಿ: ದ್ವಿಚಕ್ರ ವಾಹನದಲ್ಲಿ ಕುಳಿತೇ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದೇವನಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಠಾಣಾ ವ್ಯಾಪ್ತಿಯ ಎಂ.ಆರ್.ಲೇಔಟ್‌ನ ರಾಣಿ ಕ್ರಾಸ್ ಬಳಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ...