AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7769 POSTS
0 COMMENTS

ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಕಾಂಗ್ರೆಸ್‌ ಮುಖಂಡ ವೇಣುಗೋಪಾಲ್ ಸೇರಿ ನೂರು ಪ್ರಯಾಣಿಕರು ಅಪಾಯದಿಂದ ಪಾರು

ನವದೆಹಲಿ: ಏರ್ ಇಂಡಿಯಾ ವಿಮಾನ ಸಂಸ್ಥೆ ಮತ್ತೆ ಸುದ್ದಿಯಲ್ಲಿದೆ. ಕೇರಳದ ತಿರುವನಂತಪುರದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಚೆನ್ನೈಗೆ ಹಿಂತುಗಿದೆ ಎಂದು ತಿಳಿದು ಬಂದಿದೆ. ಹವಾಮಾನ ವೈಪರೀತ್ಯದ...

ಪ್ರಚಾರಕ್ಕಾಗಿ ಐದು ವರ್ಷಗಳಲ್ಲಿ 2,230 ಕೋಟಿ ವೆಚ್ಚ: ಪಿ ಆರ್‌ ಒ ಆಗಿ ಬದಲಾದ ಪಿಎಂ ಮೋದಿ; ಟಿಎಂಸಿ ವ್ಯಂಗ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾಹೀರಾತು ಪ್ರಚಾರಕ್ಕಾಗಿ 2020–21ರಿಂದ 24–25ರ ಆಗಸ್ಟ್‌ವರೆಗೆ ಒಟ್ಟು ರೂ. 2,230.14 ಕೋಟಿ ವೆಚ್ಚ ಮಾಡಿದೆ. ಈ ಸಂಬಂಧ ತೃಣಮೂಲ ಕಾಂಗ್ರೆಸ್‌ ಸಂಸದ ಡೆರೆಕ್‌...

ಧರ್ಮಸ್ಥಳ ಹತ್ಯೆಗಳು: ತನಿಖೆಯ ಹಾದಿ ತಪ್ಪಿಸಲು ಉತ್ಖನನ ನಡೆಯುವ ಅರಣ್ಯ ಪ್ರದೇಶದಲ್ಲಿ 10 ಅಡಿ ಮಣ್ಣು ಸುರಿದಿದ್ದು ಏಕೆ? : ವಕೀಲ ಮಂಜುನಾಥ್‌ ಪ್ರಶ್ನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಹತ್ಯೆ ಮಾಡಿ ಹೂತು ಹಾಕಿರುವ ಶವಗಳ ಅವಶೇಷಗಳನ್ನು ಪತ್ತೆ ಮಾಡುತ್ತಿರುವ ಸಂದರ್ಭದಲ್ಲಿ ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು ಸತ್ಯವನ್ನು ನಾಶಮಾಡಲು ಅರಣ್ಯ ಪ್ರದೇಶದುದ್ದಕ್ಕೂ ಸುಮಾರು 10 ಅಡಿ ಮಣ್ಣು ಮತ್ತು ತ್ಯಾಜ್ಯವನ್ನು...

ರಕ್ತದ ಕ್ಯಾನ್ಸರ್‌ ರೋಗಿಗಳಿಗೆ ಆಶಾಕಿರಣವಾದ “ಕಾರ್‌ ಟಿ-ಸೆಲ್‌ ಥೆರಪಿ”: ಕಿರಣ್‌ ಮಂಜುಂದಾರ್‌ ಶಾ

ಬೆಂಗಳೂರು:  ಲಿಂಫೋಮಾ (ರಕ್ತದ ಕ್ಯಾನ್ಸರ್‌) ನಿಂದ ಬಳುತ್ತಿರುವ ರೋಗಿಗಳಿಗೆ ಆಶಾಕಿರಣವಾಗಿ “ಕಾರ್‌ ಟಿ-ಸೆಲ್ ಥೆರಪಿ” ಯನ್ನು ಇಮ್ಯುನೀಲ್ ಥೆರಪ್ಯೂಟಿಕ್ಸ್‌ ಸಂಸ್ಥೆ ಅಭಿವೃದ್ಧಿ ಪಡಿಸಿದ್ದು, ಇದು ದೇಶಿಯವಾಗಿ ಅಭಿವೃದ್ಧಿ ಪಡಿಸಿದ ಮೊದಲ ಭಾರತೀಯ ಚಿಕಿತ್ಸೆಯಾಗಿದೆ....

ಧರ್ಮಸ್ಥಳ ಹತ್ಯೆಗಳು: ಬಾಹುಬಲಿ ಬೆಟ್ಟದ ಸಮೀಪದಲ್ಲಿ ಶೋಧ ಆರಂಭ: ಕುತೂಹಲ ಮೂಡಿಸಿರುವ ಈ ಪಾಯಿಂಟ್‌

ಧರ್ಮಸ್ಥಳ ಹತ್ಯೆಗಳು: ಬಾಹುಬಲಿ ಬೆಟ್ಟದ ಸಮೀಪದಲ್ಲಿ ಶೋಧ ಆರಂಭ: ಕುತೂಹಲ ಮೂಡಿಸಿರುವ ಈ ಪಾಯಿಂಟ್‌ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಿರುವ ಶವಗಳನ್ನು ಹೂತುಹಾಕಿರುವುದಾಗಿ ಹೇಳಿರುವ ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ ಹೊಸ ಜಾಗದಲ್ಲಿ...

ಮೆಟ್ರೋ ರೈಲು ಕೇಂದ್ರ ಸರ್ಕಾರದ ಕೊಡುಗೆ ಮಾತ್ರವಲ್ಲ; ರಾಜ್ಯದ ಪಾಲೂ ಇದೆ; ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ನಾಳೆ, ಭಾನುವಾರ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯಾಗುತ್ತಿದೆ. ಆದರ ನಿನ್ನೆ ಬಿಜೆಪಿ ನಾಯಕರಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಸಂಸದರು ಇಡೀ ಮೆಟ್ರೋ ಯೋಜನೆಯನ್ನು ಕೇಂದ್ರ ಸರ್ಕಾರವೇ ಮಾಡಿದೆ ಎಂದು...

ಮತಗಳ್ಳತನ: ಕಾನೂನು ಇಲಾಖೆ ಪರಿಶೀಲನೆ, ಶಿಫಾರಸಿನಂತೆ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣ ದಲ್ಲಿ...

ತ್ರಿಶೂರ್‌ ಕ್ಷೇತ್ರದಲ್ಲಿ ಕೇಂದ್ರ ಸಚಿವ ಸುರೇಶ್ ಗೋ‍ಪಿ ಗೆಲುವಿಗೆ ಮತ ಕಳವು ಕಾರಣ;  ಕೇರಳ ವಿಪಕ್ಷ ನಾಯಕ ವಿ.ಡಿ ಸತೀಶನ್ ಆರೋಪ

ತ್ರಿಶೂರ್: 2024ರ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಸುರೇಶ್ ಗೋ‍ಪಿ ಅವರೂ ಮತ ಕಳ್ಳತನದಿಂದಲೇ ಗೆದ್ದಿದ್ದಾರೆ ಎಂದು ಕೇರಳ ವಿಧಾನಸಭೆ ಪ್ರತಿಪಕ್ಷದ ನಾಯಕ ವಿ.ಡಿ ಸತೀಶನ್...

ಬಿಜೆಪಿಗೆ ಅಕ್ರಮವಾಗಿ ಚುನಾವಣೆ ಗೆಲ್ಲುವುದು ಗೊತ್ತು; ಆಡಳಿತ ನಡೆಸುವುದು ತಿಳಿದಿಲ್ಲ; ಕಾಂಗ್ರೆಸ್‌ ಜಿ.ಸಿ. ಚಂದ್ರಶೇಖರ್ ಆರೋಪ

ಬೆಂಗಳೂರು: ಪ್ರದೇಶ ಕಾಂಗ್ರಸ್‌ ಕಚೇರಿಯಲ್ಲಿ ಇಂದು ಕ್ವಿಟ್ ಇಂಡಿಯಾ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್,  ಸಚಿವರಾದ ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಪರಿಷತ್...

ಖಾಸಗಿ ಶಾಲೆಗಳ ನಿಯಂತ್ರಣ, ದ್ವಿಭಾಷಾ ನೀತಿ ಅನುಷ್ಠಾನ ಜಾರಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು

ಬೆಂಗಳೂರು: ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗವು ತನ್ನ ಅಂತಿಮ ವರದಿಯನ್ನು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣದಲ್ಲಿ ಕೆಲವು ಶಿಫಾರಸ್ಸುಗಳನ್ನು ಮಾಡಿದೆ. ಶಾಲಾ ಹಂತದಲ್ಲಿ...

Latest news