ಬೆಂಗಳೂರು : ಬೆಂಗಳೂರು ಜಲಮಂಡಳಿಯ "ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆ" ಈ ದೇಶಕ್ಕೆ ಮಾದರಿಯಾಗಿದೆ. ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ...
ಬೆಂಗಳೂರು: ಬಾಸ್ಕೆಟ್ ಬಾಲ್ ಕೋಚ್ ಒಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ವರದಿಯಾಗಿದೆ. ಸೋನಿಯಾ (26) ಆತ್ಮಹತ್ಯೆಗೆ ಶರಣಾದ ಕೋಚ್. ಪೋತ್ಲಪ್ಪ ಗಾರ್ಡನ್ ನಲ್ಲಿರುವ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು...
ಬೆಂಗಳೂರು: ಒಕ್ಕೂಟ ತತ್ವಗಳು ಮತ್ತು ರಾಜ್ಯಗಳ ಅಧಿಕಾರವನ್ನು ರಕ್ಷಿಸಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜನಸಂಖ್ಯೆ ಆಧಾರದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಸ್ಥಾನಗಳ ಮರು ವಿಂಗಡನೆ ವಿರೋಧಿಸಿ ಮಾರ್ಚ್ 22 ರಂದು...
ತಿರುವನಂತಪುರ: ಆರ್‌ಎಸ್ಎಸ್ ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ನೈಯಾಟಿಂಕರ ಎನ್ನುವಲ್ಲಿ ತುಷಾರ್ ಗಾಂಧಿ...
ಗೊಂಡಾ (ಉತ್ತರ ಪ್ರದೇಶ): ದೇಶದಾದ್ಯಂತ ಹೋಳಿ ಸಂಭ್ರಮ ಆರಂಭವಾಗಿದ್ದು, ಸಿಹಿ ತಿಂಡಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಹಾಗೆಯೇ ಬೆಲೆಯೂ ಸಹಜವಾಗಿಯೇ ಏರುವುದು ವಾಡಿಕೆ. ಆದರೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಬೇಕರಿಯೊಂದರಲ್ಲಿ ವಿಶೇಷವಾದ ಕರ್ಜಿಕಾಯಿ (ಗುಜಿಯಾ)...
ಲಖನೌ: ಆಡಳಿತಾರೂಢ ಬಿಜೆಪಿ ದೇಶವನ್ನು ಆರ್ಥಿಕ ಹಾಗೂ ಸಾಮಾಜಿಕವಾಗಿ ದುರ್ಬಲಗೊಳಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಮಾಜದಲ್ಲಿ ದ್ವೇಷ ಹರಡುತ್ತಿರುವುದರಿಂದ ದೇಶ...
ನವದೆಹಲಿ: ಸ್ಪೇಡೆಕ್ಸ್ ಉಪಗ್ರಹಗಳ ಡಿ–ಡಾಕಿಂಗ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಗುರುವಾರ ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ಭವಿಷ್ಯದಲ್ಲಿ ಚಂದ್ರನ ಕುರಿತಾದ ಅನ್ವೇಷಣೆ, ಮಾನವ ಸಹಿತ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಗೌತಮ್ ಅದಾನಿ ಸ್ಥಾಪಿಸಲು ಉದ್ದೇಶಿಸಿರುವ ಬೃಹತ್ ಸೌರ ಯೋಜನೆಗಾಗಿ ಭಾರತ-ಪಾಕಿಸ್ತಾನ ಗಡಿಯಲ್ಲಿ ರಾಷ್ಟ್ರೀಯ ಭದ್ರತಾ ಶಿಷ್ಟಾಚಾರಗಳನ್ನು ಸಡಿಲಗೊಳಿಸಿರುವ ವಿಷಯ ಕುರಿತು ಲೋಕಸಭೆಯಲ್ಲಿ ಕೋಲಾಹಲ ಉಂಟಾಗಿದೆ. ಗುಜರಾತ್...
ಚೆನ್ನೈ: ತಮ್ಮನ್ನು ಟೀಕಿಸಿದವರಿಗೆ ಮತ್ತು ‘ಅನಾಗರಿಕರು’ ಎಂದು ಕರೆದವರಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಗುಡುಗಿದ್ದಾರೆ. ಕೇಂದ್ರ ಸರ್ಕಾರ ತಮಿಳುನಾಡು ಮತ್ತು ಪೆರಿಯಾರ್ ಅವರನ್ನು...