ಧಾರ್(ಮಧ್ಯಪ್ರದೇಶ): ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್, ಕಾರು ಮತ್ತು ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ 11 ಗಂಟೆ...
ಮುಂಬೈ: ಮಹಾರಾಷ್ಟ್ರ ಲೋಕಸೇವಾ ಆಯೋಗದ (ಎಂಪಿಎಸ್‌ಸಿ) ಮುಖಾಂತರ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮರಾಠಿ ಭಾಷೆಯಲ್ಲೇ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ರಾಜ್ಯ ವಿಧಾನ ಪರಿಷತ್ತಿನಲ್ಲಿ ಶಿವಸೇನಾ (ಯುಬಿಟಿ) ಶಾಸಕ ಮಿಲಿಂದ್...
ಕೋಲಾರ: ಪ್ರೀತಿಸುವಂತೆ ಮಗಳನ್ನು ಬಲವಂತ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಕರೆದು ಬುದ್ಧಿಮಾತು ಹೇಳಿದ್ದಕ್ಕಾಗಿ ಆಕೆಯ ತಂದೆಯನ್ನೇ ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹೊನ್ನೇನಹಳ್ಳಿ...
ಬೆಂಗಳೂರು : ಬೆಂಗಳೂರು ನಗರದಲ್ಲಿ ಕಳೆದ 19 ವರ್ಷಗಳಿಂದ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾದೇಶದ ಪ್ರಜೆ ಮಹಮ್ಮದ್ ಸಿದ್ದಿಕ್ (55) ಎಂಬಾತನನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ ಬಾಡಿಗೆ ಮನೆ...
ಬೆಂಗಳೂರು: ನಕಲಿ ಕೀ ಬಳಸಿ ರಸ್ತೆ ಹಾಗೂ ಮನೆಗಳ ಎದುರು ಪಾರ್ಕಿಂಗ್ ಮಾಡಿರುತ್ತಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈಟ್‌ಫೀಲ್ಡ್ ನಿವಾಸಿ...
ಬಂಗಾರಪೇಟೆ : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಗ್ರಾಮವೊಂದರಲ್ಲಿ ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಐದು ತಿಂಗಳ ಗರ್ಭಿಣಿ ಮಾಡಿರುವ ಹೀನಾಯ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದ...
ಬೆಂಗಳೂರು: ಉದ್ಯಮಿಗಳು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಮಾದಕ ಪದಾರ್ಥಗಳನ್ನು (ಡ್ರಗ್ಸ್) ಪೂರೈಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಖ್ಯಾತ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ವಿರುದ್ಧ ದಾಖಲಾಗಿದ್ದ...
ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೈಲ್ವೇ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರವನ್ನು ಕೋರಿದರು. ರಾಜ್ಯಸಭೆಯಲ್ಲಿ ರೈಲ್ವೇ ಬಜೆಟ್ ಮೇಲಿನ ಚರ್ಚೆಯಲ್ಲಿ...
ಬೆಂಗಳೂರು: KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್‌ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ನೀಡಿದ...
ಬೆಂಗಳೂರು: 2004 ರಲ್ಲಿ ಬೆಂಗಳೂರು ಹೊರವಲಯದಲ್ಲಿ ನಡೆದಿದ್ದ ಲಘು ವಿಮಾನ ಅಪಘಾತದಲ್ಲಿ ಆಪ್ತಮಿತ್ರ ಕನ್ನಡ ಚಿತ್ರದ ಖ್ಯಾತಿಯ ನಟಿ ಸೌಂದರ್ಯ ಮೃತಪಟ್ಟಿದ್ದರು. ಅಪಘಾತಕ್ಕೆ ಕಾರಣ ಏನು ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಈ...