AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6244 POSTS
0 COMMENTS

ಉ.ಪ್ರ: 4  ದಶಕಗಳ ಹಿಂದೆ 24 ದಲಿತರ ಹತ್ಯಾಕಾಂಡ; ಮೂವರಿಗೆ ಶಿಕ್ಷೆ

ಮೈನ್‌ ಪುರಿ: ಉತ್ತರಪ್ರದೇಶದ ಮೈನ್‌ ಪುರಿ ಜಿಲ್ಲೆಯ ದಿಹುಲಿ ಎಂಬ ಗ್ರಾಮದಲ್ಲಿ ನಾಲ್ಕು ದಶಕಗಳ ಹಿಂದೆ ನಡೆದಿದ್ದ 24 ದಲಿತರ ಹತ್ಯಾಕಾಂಡ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದ ಆರೋಪಿಗಳಾದ ಡಕಾಯಿತರ ತಂಡದ...

ನಗ್ನ ವಿಡಿಯೋ ಚಿತ್ರಿಸಿ  17 ತಿಂಗಳು ಅತ್ಯಾಚಾರ; 7 ಮಂದಿ ವಿರುದ್ಧ ಎಫ್‌ ಐ ಆರ್‌

ಪಾಲಾನ್‌ ಪುರ: ಗುಜರಾತ್‌ ನ ಬನಾಸ್‌ ಕಾಂತ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ನಗ್ನ ವಿಡಿಯೋ ಇಟ್ಟುಕೊಂಡು ಬ್ಲಾಕ್‌ ಮೇಲ್‌ ಮಾಡುತ್ತಾ 7 ಮಂದಿಯ ಗುಂಪು ಆಕೆಯ ಮೇಲೆ ಸತತ 17 ತಿಂಗಳ ಕಾಲ...

ನ್ಯಾಯಮೂರ್ತಿಗಳ ಎಚ್ಚರಿಕೆ; ನ್ಯಾಯಾಲಯಕ್ಕೆ ಹಾಜರಾದ ಸಚಿವ ಕೆ. ಎಚ್. ಮುನಿಯಪ್ಪ

ಬೆಂಗಳೂರು: ನ್ಯಾಯಾಲಯದ ಎಚ್ಚರಿಕೆ ನಡುವೆಯೇ ಕೋರ್ಟ್‌ ಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.‌ ಮುನಿಯಪ್ಪ ಇಂದು ಮಧ್ಯಾಹ್ನ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.  2013 ರಲ್ಲಿ ಕೆಜಿಎಫ್‌ನಲ್ಲಿ ನಡೆದ ಗಲಾಟೆ...

5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ ರೂ. 5,200 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಡಿಯಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ರೂ. 5,200 ಕೋಟಿ ನಷ್ಟ ಉಂಟಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ. ಬಿಜೆಪಿಯ ಕೇಶವಪ್ರಸಾದ್...

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದು ಉಂಟಾಗುವುದಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳೀದ್ದಾರೆ.  ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ...

ಗಿಡಕ್ಕೆ ನೀರೆರೆಯುವುದು, ಹಸಿದವರಿಗೆ ಅನ್ನ ನೀಡುವುದು ನಿಜವಾದ ಧರ್ಮ: ಈಶ್ವರ ಖಂಡ್ರೆ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ,...

ಅಧಿವೇಶನಕ್ಕೆ ಹಾಜರಾಗದ ಮಾಜಿ ಸಿಎಂ ಕೆಸಿಆರ್ ವೇತನ ಹಿಂಪಡೆಯಲು ಕಾಂಗ್ರೆಸ್ ಆಗ್ರಹ

ಹೈದರಾಬಾದ್‌: ವಿಧಾನಸಭೆ ಅಧಿವೇಶನಗಳಿಗೆ ನಿರಂತರವಾಗಿ ಗೈರು ಹಾಜರಾಗುತ್ತಿರುವ ವಿರೋಧ ಪಕ್ಷದ ನಾಯಕ ಕೆ.ಚಂದ್ರಶೇಖರ್‌ ರಾವ್‌ (ಕೆಸಿಆರ್‌) ಅವರ ವೇತನವನ್ನು ಹಿಂಪಡೆಯುವಂತೆ ವಿಧಾನಸಭಾಧ್ಯಕ್ಷ ಜಿ.ಪ್ರಸಾದ್‌ ಕುಮಾರ್ ಅವರನ್ನು ಕಾಂಗ್ರೆಸ್‌ ಮುಖಂಡರು ಒತ್ತಾಯಿಸಿದ್ದಾರೆ. ಹೈದರಾಬಾದ್‌ ನಲ್ಲಿ ಕಾಂಗ್ರೆಸ್‌...

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

ಖಾಸಗಿ ಫೈನಾನ್ಸ್‌ ಕಂಪನಿ ಸಿಬ್ಬಂದಿ ಕಿರುಕುಳ; ಮಹಿಳೆ ಸಾವಿಗೆ ಶರಣು

ಹಾಸನ: ಮೈಕ್ರೋ ಫೈನ್ಸಾನ್‌ ಸಿಬ್ಬಂದಿ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕು ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಕೆಂಚಮ್ಮ (50) ಮೃತ ಮಹಿಳೆ....

ಅಮಿತ್‌ ಶಾ ಪುತ್ರನ ಹೆಸರಿನಲ್ಲಿ ವಂಚನೆ: ಮಣಿಪುರ ಸಿಎಂ ಹುದ್ದೆ ನೀಡುವ ಭರವಸೆ, ಹಣಕ್ಕೆ ಬೇಡಿಕೆ

ಇಂಫಾಲ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪುತ್ರ ಜಯ್‌ ಶಾ ಹೆಸರಿನಲ್ಲಿ ಮಣಿಪುರದ ಹಲವು ಶಾಸಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಿಸುವ ಭರವಸೆ ನೀಡಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು...

Latest news