ಬೆಂಗಳೂರು: ತಮಿಳುನಾಡು ರಾಜ್ಯದ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ...
ಬೆಂಗಳೂರು: ಮನೆ ಕಳ್ಳತನ ಹಾಗೂ ಮೊಬೈಲ್ ಕಳವು ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರ ಮೊಬೈಲ್ ಕಳವು ಮಾಡಿ ಪರಾರಿ...
ಬೆಂಗಳೂರು: ವೈದ್ಯಕೀಯ ಚಿಕಿತ್ಸೆಗಾಗಿ ಗ್ರಾಹಕಿಯ ಸೋಗಿನಲ್ಲಿ ಚಿನ್ನಾಭರಣ ಪ್ರದರ್ಶನ ಮೇಳಕ್ಕೆ ಆಗಮಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಿವೃತ್ತ ಶಿಕ್ಷಕಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿ ನಿವಾಸಿ ಜಹೀರಾ ಫಾತೀಮಾ (64) ಬಂಧಿತ...
ಬೆಂಗಳೂರು: ನಾಲ್ಕು ತಿಂಗಳ ಹಿಂದೆ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಚಿನ್ನಾಭರಣಕ್ಕಾಗಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.2024ರ ನವೆಂಬರ್ 26ರಂದು ನಾಗೇನಹಳ್ಳಿಯ ಸ್ಲಂ ಬೋರ್ಡ್...
ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದ ‘ಇರಾನಿ ಗ್ಯಾಂಗ್’ನ ಇಬ್ಬರು ದರೋಡೆಕೋರರನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಹುಸೈನ್ ಫಯಾಜ್ ಸೈಯದ್...
ಬೆಂಗಳೂರು: ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಂಜುಳಾ ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮನೆಯಲ್ಲಿ ಡೆತ್ ನೋಟ್...
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಚಿತ್ರ ನಟಿ ರನ್ಯಾ ರಾವ್ ಬಂಧನವಾಗಿದ್ದು, ಡಿಆರ್ ಐ ಹಾಗೂ ಸಿಬಿಐ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿವೆ. ಮತ್ತೊಂದು ಕಡೆ ರನ್ಯಾ ಅವರ ಮಲತಂದೆ ಡಿಐಜಿ ರಾಮಚಂದ್ರರಾವ್ ಅವರ...
ಮುಂಬೈ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಕರ್ನಾಟಕ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಶಾಂತಿನಗರ, ಕಾರ್ಪೊರೇಷನ್, ರಿಚ್ ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬಿರು ಬೇಸಗೆಯಿಂದ ಬಳಲಿ ಬೆಂಡಾಗಿದ್ದ...
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ...