AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8789 POSTS
0 COMMENTS

ಬೆಂಗಳೂರಿನಲ್ಲಿ ಜೈವಿಕ ಅನಿಲ ಘಟಕ ಸ್ಥಾಪನೆ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ತಿಳಿಸಿದರು. ಜಿಬಿಎ ವ್ಯಾಪ್ತಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಕೋರಮಂಗಲದಲ್ಲಿರುವ...

ವಿಶೇಷ ಸಚಿವ ಸಂಪುಟ ಸಭೆ : ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ

ಬೆಂಗಳೂರು: ಕಳೆದ 35 ವರ್ಷಗಳಿಂದ ಒಳಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ನಿರಂತರವಾಗಿ ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿದ್ದು, ನಮ್ಮ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಪರವಾಗಿ ತೀರ್ಪು ನೀಡಿತ್ತು. ತೀರ್ಪು...

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ | ಭಾಷೆ, ಸಂಸ್ಕೃತಿ ನಶಿಸಿ‌ ಹೋಗದಿರಲು ಸರಕಾರ ಅಕಾಡೆಮಿಗಳನ್ನು ಸ್ಥಾಪಿಸಿದೆ- ಸಚಿವ ದಿನೇಶ್‌ ಗುಂಡೂರಾವ್

ಅನಂತರಾಜು ಗೌಡ ಪುತ್ತೂರು, ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಮತ್ತು ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಅಕಾಡೆಮಿ ಪ್ರಕಟಿಸಿದ 12 ಪುಸ್ತಕಗಳ ಬಿಡುಗಡೆ ಪರಿಶಿಷ್ಟ ಜಾತಿ ಮತ್ತು...

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಮೇಟಿಯವರ  ಕನಸು ನನಸು :  ಸಿದ್ದರಾಮಯ್ಯ

ಬಾಗಲಕೋಟೆ : ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ  ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ  ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.   ಕೃಷ್ಣಾ ಮೇಲ್ದಂಡೆ ಯೋಜನೆ: ಸಂತ್ರಸ್ತರಿಗೆ ಪರಿಹಾರ...

ಇಬ್ಬರು ಕನ್ನಡಿಗ ಕ್ರಿಕೆಟರ್‌ಗಳಿಗೆ ಜೀವಮಾನ ಪ್ರಶಸ್ತಿ

ಕನ್ನಡಿಗರಾದ ರಾಹುಲ್ ದ್ರಾವಿಡ್,  ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್‌ ಭಾರತೀಯ ಕ್ರಿಕೆಟ್‌ಗೆ ಸಲ್ಲಿಸಿರುವ ಅತ್ಯುತ್ತಮ ಸೇವೆಗೆ ಬಿಸಿಸಿಐ ಜೀವಮಾನ ಪ್ರಶಸ್ತಿ ಘೋಷಿಸಿದೆ. ಮಾರ್ಚ್ 15 ರಂದು ದೆಹಲಿಯಲ್ಲಿ ನಡೆಯಲಿರುವ ಪ್ರಶಸ್ತಿ...

ಫ್ಯಾಕ್ಟ್‌ ಚೆಕ್‌ : ಯೆಮೆನ್‌ನ ಹಳೆಯ ಬಂದರಿನಲ್ಲಿ ಬೆಂಕಿ, ಸೌದಿ ತೈಲ ಸ್ಥಾವರದ ಮೇಲಿನ ದಾಳಿಯಲ್ಲ

ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸಿದ ದಾಳಿಗೆ ಪ್ರತಿಕಾರವಾಗಿ ಇರಾನ್ ಕೊಲ್ಲಿಯಾದ್ಯಂತ ದಾಳಿ ನಡೆಸಿದೆ. ಅಮೆರಿಕದ ಮಿಲಿಟರಿ ಉಪಸ್ಥಿತಿಯನ್ನು ಹೊಂದಿರುವ ಹಲವಾರು ಗಲ್ಫ್ ರಾಷ್ಟ್ರಗಳಲ್ಲಿ ಒಂದಾದ ಸೌದಿ ಅರೇಬಿಯಾದಲ್ಲಿ...

ವಾಂಗ್‌ಚುಕ್‌ ಬಿಡುಗಡೆಗೆ ನಿರ್ಧಾರ : ಗೃಹ ಸಚಿವಾಲಯ

ನವದೆಹಲಿ : ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಶನಿವಾರ ರದ್ದುಗೊಳಿಸಿದೆ.   ಗೃಹ ವ್ಯವಹಾರಗಳ ಸಚಿವಾಲಯ ಈ ಮಾಹಿತಿ ನೀಡಿದ್ದು, ಲಡಾಖ್‌ನಲ್ಲಿ ಶಾಂತಿ, ಸ್ಥಿರತೆ ಮತ್ತು ಪರಸ್ಪರ ನಂಬಿಕೆಯ ವಾತಾವರಣವನ್ನು...

ನಿರಂತರ ಸಾಮೂಹಿಕ ಸ್ವಚ್ಛತೆ ಕಾರ್ಯ :  ರಸ್ತೆ ಬದಿಗಳ 41 ಲೋಡ್ ತ್ಯಾಜ್ಯ ತೆರವು

ಬೆಂಗಳೂರು :  ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರದ ಸ್ವಚ್ಛತೆ ಕಾಪಾಡುವ ಹಾಗೂ ನಾಗರಿಕರಿಗೆ ಆರೋಗ್ಯಕರ ಪರಿಸರ ಒದಗಿಸುವ ಉದ್ದೇಶದಿಂದ ವಿವಿಧ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಕೇಂದ್ರ...

ಈಗ ಊಹಾ ಪತ್ರಿಕೋದ್ಯಮದ ಹಾವಳಿ ಹೆಚ್ಚುತ್ತಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ...

ಮಸೀದಿಗಳಲ್ಲಿ ಕನ್ನಡದಲ್ಲಿ ಪ್ರಾರ್ಥನೆಗೆ ಕರವೇ ಮನವಿ, ಕರ್ನಾಟಕದ ಇಸ್ಲಾಂ ಅನುಯಾಯಿಗಳಿಗೆ ಕನ್ನಡ  ಹೃದಯದ ಭಾಷೆ : ಟಿ.ಎ. ನಾರಾಯಣಗೌಡ

ಬೆಂಗಳೂರು:  ಕುವೆಂಪು ಅವರ ಆಶಯದಂತೆ “ಸರ್ವಜನಾಂಗದ ಶಾಂತಿಯ ತೋಟ”ವಾಗಿರುವ ಕರ್ನಾಟಕ ಎಲ್ಲರಿಗೂ ಸೇರಿದ್ದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಅಭಿಪ್ರಾಯಪಟ್ಟರು.ಬೆಂಗಳೂರಿನ ಎಚ್. ಬಿ ಆರ್ ಬಡಾವಣೆಯ ಬ್ಯಾರಿ...

Latest news