AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7055 POSTS
0 COMMENTS

ಮತ್ತೆ ಜಾತಿಗಣತಿ ನಡೆಸಲು ಸಚಿವ ಸಂಪುಟ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ...

ಅಹಮದಾಬಾದ್‌: 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಅಪಘಾತ: 100ಕ್ಕೂ ಹೆಚ್ಚು ಪ್ರಯಾಣಿಕರ ಸಾವು?

ಅಹಮದಾಬಾದ್‌: ಗುಜರಾತ್‌ ನ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ವಿಮಾನವೊಂದು ಟೇಕ್ ಆಫ್ ಆದ ಎರಡು ನಿಮಿಷಗಳಲ್ಲಿ  ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಆದರೆ ಮೃತಪಟ್ಟವರ ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ. ಇವರಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರಗಳಿಗೆ...

ಜಾಗತಿಕ ಲಿಂಗ ಸಮಾನತೆಯ ಅಂತರದ ಪಟ್ಟಿ; 131 ನೇ ಸ್ಥಾನಕ್ಕೆ ಕುಸಿದ ಭಾರತ

ನವದೆಹಲಿ: ಜಾಗತಿಕ ಲಿಂಗ ಸಮಾನತೆಯ ಅಂತರದ ಪಟ್ಟಿಯಲ್ಲಿ ಭಾರತ ದೇಶವು ಎರಡು ಸ್ಥಾನದ ಕುಸಿತ ಕಂಡಿದ್ದು, 131 ನೇ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ಭಾರತ 129 ನೇ ಸ್ಥಾನದಲ್ಲಿತ್ತು. ವಿಶ್ವ ಆರ್ಥಿಕ...

ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಟೌನ್ ಹಾಲ್ ನಲ್ಲಿ ಕೆಪೆಕ್ ಹಾಗೂ...

ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು; ರಾಜ್ಯದ ವಿವಿಧ ಭಾಗಗಳಲ್ಲಿ  ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು  ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ರಾಜ್ಯದ ಬುಧವಾರ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆ...

ಮೈಸೂರು: ಅಂಚೆ ಕಚೇರಿಯಲ್ಲಿ ರೂ. 1ಕೋಟಿ ಠೇವಣಿ ಹಣ ಮಂಗಮಾಯ; 27 ಸಾವಿರ ಗ್ರಾಹಕರಿಗೆ ಆತಂಕ

ಮೈಸೂರು: ಅಂಚೆ ಕಚೇರಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಕೋಟ್ಯಂತರ ರೂ. ಮಂಗಮಾಯವಾಗಿರುವ ಪ್ರಕರಣ ಮೈಸೂರು ಜಿಲ್ಲೆಯ ಸರಗೂರು ಪಟ್ಟಣದ ಅಂಚೆ ಕಚೇರಿಯಲ್ಲಿ ನಡೆದಿದೆ. ಈ ಅಂಚೆ ಕಚೇರಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಕೋಟ್ಯಂತರ...

ತೋತಾಪುರಿ ಮಾವು ಮೇಲಿನ ಸಾಗಣೆ ರದ್ದುಗೊಳಿಸುವಂತೆ ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕರ್ನಾಟಕದಿಂದ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಸಾಗಣೆ ಮೇಲಿನ ನಿಷೇಧವನ್ನು ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.  ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ...

ರೈಲು ಪ್ರಯಾಣಕ್ಕೆ 24 ಗಂಟೆ ಮುಂಚಿತವಾಗಿ ಸೀಟು ಹಂಚಿಕೆ ಖಾತ್ರಿ ಯೋಜನೆ ಜಾರಿ

ನವದೆಹಲಿ: ರೈಲು ಪ್ರಯಾಣಕ್ಕೆ ಟಿಕೆಟ್‌ ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ರೈಲು ಹೊರಡುವ 24 ಗಂಟೆ ಮುಂಚಿತವಾಗಿ ಸೀಟು ಹಂಚಿಕೆ ಮಾಡಿ, ಖಾತ್ರಿಪಡಿಸುವ ವ್ಯವಸ್ಥೆಯನ್ನು ರೈಲ್ವೆ ಸಚಿವಾಲಯ ಪ್ರಾಯೋಗಿಕವಾಗಿ ಜಾರಿಗೆ ತಂದಿದೆ. ಪ್ರಸ್ತುತ ರೈಲು ಹೊರಡುವ...

ಕೋವಿಡ್‌ : ದುಬಾರಿ ಶುಲ್ಕ ವಿಧಿಸಿದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಕೋವಿಡ್‌ ಪರೀಕ್ಷೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳು ಬಂದಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಕೋವಿಡ್‌ ನಿರ್ವಹಣೆ...

ರೈತರಿಗೆ ಪ್ರತಿದಿನ 5 ಗಂಟೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ. ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ.  ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ...

Latest news