AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6512 POSTS
0 COMMENTS

ಆಟವಾಡುತ್ತಿದ್ದ 13 ವರ್ಷದ ಸಹೋದರಿಯರು ನಾಪತ್ತೆ: ಆತಂಕದಲ್ಲಿ ಪೋಷಕರು

ಕೋಲಾರ: ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಯಳಚೇಪಲ್ಲಿಯ ಗ್ರಾಮದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಇದ್ದಕ್ಕಿದ್ದಂತೆ ನಾಪತ್ತೆಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಧನ್ಯಭಾಯಿ (13) ಹಾಗೂ ಚೈತ್ರಾಭಾಯಿ (13) ನಾಪತ್ತೆಯಾದ ಸಹೋದರಿಯರು. ನಿನ್ನೆ...

ಪ್ರವಾಹಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ: ಪರಿಹಾರ ಕಾಮಗಾರಿ ಕೈಗೊಳ್ಳಲು ಸೂಚನೆ

ಬೀದರ್‌ ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೆಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್...

ಕರೂರು ಕಾಲ್ತುಳಿತ, 41ಸಾವು: ನಟ, ಟಿವಿಕೆ ಮುಖ್ಯಸ್ಥ  ವಿಜಯ್ ನೀಡಿದ ಮೊದಲ ಪ್ರತಿಕ್ರಿಯೆ ಏನು?

ಬೆಂಗಳೂರು: ಕಳೆದ ಶನಿವಾರ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟಿದ್ದು, ಈ ಬಗ್ಗೆ ನಟ ಟಿವಿಕೆ ಪಕ್ಷದ ನಾಯಕ ವಿಜಯ್ ಅವರು ನನ್ನನ್ನು ಟಾರ್ಗೆಟ್ ಮಾಡಿ, ಅಮಾಯಕ ಜನರನ್ನಲ್ಲ...

ಧರ್ಮಸ್ಥಳ ಅಪರಾಧಗಳು: ತ್ವರಿತವಾಗಿ ತನಿಖೆ ಮುಗಿಸಲು ಎಸ್‌ ಐಟಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ್‌ ಹೇಳಿಕೆ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಕಸಾಪ ಸಭೆಗೆ ಹಾಜರಾಗುತ್ತೇವೆ: ಅಧ್ಯಕ್ಷ ಮಹೇಶ್‌ ಜೋಷಿಗೆ ಜಾಣಗೆರೆ ವೆಂಕಟರಾಮಯ್ಯ,ವಸುಂಧರಾ ಭೂಪತಿ ಸವಾಲು

ಬೆಂಗಳೂರು: ಅಕ್ಟೋಬರ್ 5ರಂದು ಕಲ್ಲಹಳ್ಳಿಯಲ್ಲಿ ನಡೆಯಲಿರುವ ವಾರ್ಷಿಕ ಸರ್ವಸದಸ್ಯರ ಸಭೆಗೆ ಜಾಣಗೆರೆ ವೆಂಕಟರಾಮಯ್ಯ ಮತ್ತು ವಸುಂಧರಾ ಭೂಪತಿ ಅವರು ಹಾಜರಾದರೆ ಅವರನ್ನು ಕತ್ತು ಹಿಡಿದು ದಬ್ಬಲಾಗುವುದು ಎಂದು ಬೆದರಿಕೆ ಒಡ್ಡಿರುವುದನ್ನು "ಕನ್ನಡ ನಾಡು-ನುಡಿ...

ನೇಮಕಾತಿಯಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ:ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ದಸರಾ ಗಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಆಯುಧ ಪೂಜೆ ಮತ್ತು ದಸರಾ ಗಿಫ್ಟ್‌ ನೀಡಿದೆ. ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ...

ಆಯುಧ ಪೂಜೆ: ಸ್ವಚ್ಚತೆಗಾಗಿ ನೀರನ್ನು ಮಿತವಾಗಿ ಬಳಸಲು ಜಲಮಂಡಳಿ ಮನವಿ

ಬೆಂಗಳೂರು: ಆಯುಧ ಪೂಜೆ ಸಂದರ್ಭದಲ್ಲಿ ಸ್ವಚ್ಚತೆಗಾಗಿ ಮಿತವಾಗಿ ಹಾಗೂ ನ್ಯಾಯಯುತವಾಗಿ ನೀರಿನ ಬಳಕೆಯನ್ನು ಮಾಡುವಂತೆ ಹಾಗೂ ಶುದ್ದ ಕುಡಿಯುವ ನೀರನ್ನು ಅನಗತ್ಯವಾಗಿ ವ್ಯರ್ಥ ಆಗದ ರೀತಿಯಲ್ಲಿ ಕಾಳಜಿ ವಹಿಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ...

ಸೈದ್ಧಾಂತಿಕವಾಗಿ ಸೋತ ಬಿಜೆಪಿ ಸಂಘ ಪರಿವಾರ ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಒಡ್ಡುತ್ತಿದೆ:ಕಾಂಗ್ರೆಸ್ ಆರೋಪ

ನವದೆಹಲಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ಮಾಜಿ ನಾಯಕನೊಬ್ಬ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಎದೆಗೆ ಗುಂಡು ಹಾರಿಸಲಾಗುವುದು ಎಂದು ನೀಡಿದ್ದ ವಿವಾದಾತ್ಮಕ ಹೇಳಿಕೆ ಕುರಿತು ಕಾಂಗ್ರೆಸ್ ವಾಗ್ದಾಳಿ...

ನಿಯಮ ಉಲ್ಲಂಘಿಸಿ ಕಟ್ಟಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವ ಬಗ್ಗೆ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಬಗ್ಗೆ ಸರ್ಕಾರ ವಿಸ್ತೃತ ಚರ್ಚೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ...

ಜಾತಿ, ಜಾತಿಗಳ ನಡುವಿನ ಅಸಮಾನತೆ ಇರಬೇಕು ಎಂದೇ ಬಿಜೆಪಿ ಜಾತಿಗಣತಿ ವಿರೋಧಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು...

Latest news