AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8837 POSTS
0 COMMENTS

ಹಾಫ್ ಹೆಲ್ಮೆಟ್ ತಯಾರಿಕೆಗೆ ಬ್ರೇಕ್? ಉತ್ಪಾದನೆ ತಡೆಗೆ ಸರ್ಕಾರ ಚಿಂತನೆ

ಬೆಂಗಳೂರು ಸೆ.30: ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಹಾಫ್ ಹೆಲ್ಮೆಟ್‌ಗಳ ತಯಾರಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಫ್ ಹೆಲ್ಮೆಟ್ ತಯಾರಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ...

ಕಲಬುರಗಿ ವಿಸ್ತೃತ ಸ್ಥಳೀಯ ಯೋಜನಾ ಪ್ರದೇಶದ 2041ರ ಮಾಸ್ಟರ್‌ಪ್ಲಾನ್‌ಗೆ ಅನುಮೋದನೆ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಸೆಪ್ಟೆಂಬರ್ 30: ಕಲಬುರಗಿ ನಗರದ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಮತ್ತು ಯೋಜಿತ ಅಭಿವೃದ್ಧಿಗೆ ಅಗತ್ಯವಾದ ದೀರ್ಘಕಾಲೀನ ನಗರಾಭಿವೃದ್ಧಿ ಯೋಜನೆಗೆ ರಾಜ್ಯ ಸರ್ಕಾರ ತಾತ್ಕಾಲಿಕ ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ...

ಅತುಲ್ ತಿವಾರಿ ಸಮಿತಿಯಿಂದ ಒಂದೆರಡು ದಿನದಲ್ಲಿ ವರದಿ ಸಲ್ಲಿಕೆ ; ಸದ್ಯದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರ : ಬೈರತಿ ಸುರೇಶ್

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ...

MRPL ಘಟಕದಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಬೆಂಕಿ ನಿಯಂತ್ರಣಕ್ಕೆ

ಮಂಗಳೂರು ಸೆ.30: ಜೋಕಟ್ಟೆ ಬಳಿಯ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದಕ್ಷಿಣ ಕನ್ನಡ...

ಮಂಗಳೂರಿನಲ್ಲಿ ಭಾರಿ ಸದ್ದು; MRPL ಪ್ರದೇಶದಿಂದ ಕೇಳಿಬಂದ ಸ್ಫೋಟದ ಸದ್ದಿಗೆ ಬೆಚ್ಚಿದ ಜನರು

ಮಂಗಳೂರು, ಸೆ.30: ಮಂಗಳೂರಿನ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭಾರಿ ಸದ್ದು ಕೇಳಿಬಂದಿದ್ದು, ನಗರದ ಹಲವು ಭಾಗಗಳಲ್ಲಿ ಶಾಕ್‌ವೇವ್‌ನ ಅನುಭವವಾಗಿದೆ ಎಂದು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನ ಸುಮಾರು 12.17ರ ವೇಳೆಗೆ...

ಆಸ್ತಿ ತೆರಿಗೆ ಬಾಕಿ ವಸೂಲಿಗೆ GBA ಹೊಸ ಹೆಜ್ಜೆ

ಬೆಂಗಳೂರು, ಸೆಪ್ಟೆಂಬರ್‌ 30 : ಬೆಂಗಳೂರು ಪಶ್ಚಿಮ ನಗರ ಪಾಲಿಕೆಯು, ಆಸ್ತಿ ತೆರಿಗೆ ಪಾವತಿ ಮಾಡಬೇಕಾದ ಬಗ್ಗೆ ಮಾಹಿತಿ ಇಲ್ಲದ, ಪಾವತಿಸಲು ಮರೆತಿರುವ ಅಥವಾ ವರ್ಷಗಳಿಂದ ಪಾವತಿ ಬಾಕಿ ಉಳಿಸಿಕೊಂಡಿರುವವರಿಂದ ಪಾವತಿ ಮಾಡಿಸುವ...

ಅರೇಬಿಯನ್ ಸಮುದ್ರದಲ್ಲಿ ಇರಾನಿನ ದೋಣಿಯಿಂದ 3,000 ಕೋಟಿ ರೂ. ಮೌಲ್ಯದ 526 ಕೆಜಿ ಹೆರಾಯಿನ್ ವಶ

ಅಹಮದಾಬಾದ್: ಗುಜರಾತ್ ಎಟಿಎಸ್ ಜೊತೆ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್, ಅರೇಬಿಯನ್ ಸಮುದ್ರದಲ್ಲಿ ಇರಾನಿನ ದೋಣಿಯಿಂದ 3,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 526 ಕೆಜಿ ಮೆಥಾಂಫೆಟಮೈನ್ ಮತ್ತು ಹೆರಾಯಿನ್ ಅನ್ನು...

ಸೌಜನ್ಯ ಪ್ರಕರಣ : ಮರು ತನಿಖೆಯ ಎಸ್​​ಐಟಿ ತಂಡದ ಸಹಾಯಕರಾಗಿ 16 ಮಂದಿ ನೇಮಕ

ಧರ್ಮಸ್ಥಳ : ಸೌಜನ್ಯ ಪ್ರಕರಣ ಮರು ತನಿಖೆಗೆ ನೇಮಿಸಿರುವ ಎಸ್ಐಟಿ ತನಿಖಾ ತಂಡದ ಸಹಾಯಕರಾಗಿ 16 ಮಂದಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎಸ್‌ಐಟಿ ತನಿಖಾ ಸಹಾಯಕರಾಗಿ ಮಂಗಳೂರು ನಗರ ಸಿಸಿಬಿಯ...

ನೂರಾರು ಕೋಟಿ ಮೌಲ್ಯದ 12 ಎಕರೆ ಗೋಮಾಳ ಜಾಗ ಸರ್ಕಾರದ ವಶಕ್ಕೆ

ಮಹದೇವಪುರ : ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿ ಕಾಡ ಆಗ್ರಹಾರ ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದ್ದ ನೂರಾರು ಕೋಟಿ ರೂ. ಮೌಲ್ಯದ 12 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ...

ಅಕ್ಟೋಬರ್‌ನಲ್ಲಿ ಪೋಲಂಡ್ ಪ್ರಧಾನಮಂತ್ರಿ ಡೊನಾಲ್ಡ್ ಟಸ್ಕ್ ಅವರ ಬೆಂಗಳೂರು ಭೇಟಿ : ನಿಯೋಗದೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ

ಬೆಂಗಳೂರು: ಅಕ್ಟೋಬರ್‌ನಲ್ಲಿ ಪೋಲಂಡ್ ಪ್ರಧಾನಮಂತ್ರಿ ಗೌರವಾನ್ವಿತ ಡೊನಾಲ್ಡ್ ಟಸ್ಕ್ ಅವರು ಬೆಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ, ಪೋಲಂಡ್ ರಾಯಭಾರ ಕಚೇರಿಯ ಮಿನಿಸ್ಟರ್ ಕೌನ್ಸೆಲರ್ ಹಾಗೂ ರಾಜಕೀಯ ಮತ್ತು ಆರ್ಥಿಕ ವಿಭಾಗದ ಮುಖ್ಯಸ್ಥರಾದ ...

Latest news