ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್ ಪಂದ್ಯಾವಳಿ ಸಂಧರ್ಭದಲ್ಲಿ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ವಿಭಜಿಸಿ ಏಳು ಪಾಲಿಕೆಗಳನ್ನಾಗಿ ರಚಿಸುವ ಹಾಗೂ ಗ್ರೇಟರ್ ಬೆಂಗಳೂರು ಸಮಿತಿ ರಚಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,...
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ...
ಬೆಂಗಳೂರು: ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜನೆಗೊಂಡಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಬಯೋ ಮೆಟ್ರಿಕ್ ಆಧಾರದಲ್ಲಿಯೇ ಸಂಬಳ ಪಾವತಿ ಮಾಡುವ ವ್ಯವಸ್ಥೆ ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ವೈದ್ಯಕೀಯ...
ನವದೆಹಲಿ: ಮತದಾರರ ಪಟ್ಟಿಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಅನುಮತಿ ನೀಡುವಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಎಲ್ಲಾ...
ಬೆಂಗಳೂರು: ಚಿತ್ರನಟಿ ರನ್ಯಾರಾವ್ ಕಂಪನಿಗೆ ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ...
ನವದೆಹಲಿ: ದೇಶದ ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿರುವುದರಿಂದ ದೀರ್ಘಕಾಲದವರೆಗೆ ತೆರಿಗೆ ವಿನಾಯಿತಿ ಕೋರಬೇಡಿ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉದ್ದಿಮೆದಾರರಿಗೆ ಮನವಿ ಮಾಡಿಕೊಂಡಿದ್ದಾರೆ.
ನವದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಾರಿಗೆ...
ನವದೆಹಲಿ: ಐಪಿಎಲ್ ಟೂರ್ನಿಯ ವೇಳೆ ಎಲ್ಲಾ ರೀತಿಯ ತಂಬಾಕು, ಮದ್ಯ ಜಾಹೀರಾತುಗಳನ್ನು ನಿಷೇಧಿಸುವಂತೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಆಯೋಜಕರಿಗೆ ನಿರ್ದೇಶಿಸಿದೆ.
ಈ ಸಂಬಂಧ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಅವರಿಗೆ ಆರೋಗ್ಯ ಸೇವೆಗಳ...
ಮುಂಬೈ: ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಸಂದೇಶವಿರುವ ಚೀಟಿ ಪತ್ತೆಯಾದ ಕಾರಣ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
19 ಸಿಬ್ಬಂದಿ ಸೇರಿ 320ಕ್ಕೂ ಹೆಚ್ಚು ಪ್ರಯಾಣಿಕರನ್ನು...
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...