AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

3203 POSTS
0 COMMENTS

ಮೆಕ್ಯಾನಿಕ್ ಗಳನ್ನು ಅಪಮಾನಿಸಿದ ಜೀ ವಾಹಿನಿ: ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ

ಬೆಂಗಳೂರು: ಜೀ ವಾಹಿನಿಯ ಮಹಾನಟಿ ಎಂಬ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ವೃತ್ತಿಯನ್ನು ಕೊಚ್ಚೆ ಗುಂಡಿ ಎಂದೂ, ಮೆಕ್ಯಾನಿಕ್ ಕೆಲಸ ಮಾಡುವವರ ಮನೆಯವರು ಗ್ರೀಸ್ ತಂದು ಬದುಕಬೇಕಾಗುತ್ತೆ ಎಂದು ಹೀಯಾಳಿಸಲಾಗಿದ್ದು, ಇದರ ವಿರುದ್ಧ ಸಾಮಾಜಿಕ...

ಹಿಂದುತ್ವ ಕಾರ್ಯಕರ್ತನನ್ನು ಥಳಿಸಿದ ಬಿಜೆಪಿ ಕಾರ್ಯಕರ್ತರು

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮತದಾನದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಉಜ್ಜೈನಿ ಮತಗಟ್ಟೆ ಬಳಿ ಹಿಂದುತ್ವ ಕಾರ್ಯಕರ್ತನೊಬ್ಬನ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ...

ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ!

ಯಲ್ಲಾಪುರ: ತಾಲೂಕಿನ‌ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಷ್ಟೇ ಅಲ್ಲದೇ, ಖುದ್ದು ವೈದ್ಯೋಪಚಾರವನ್ನೂ ನೀಡುವ ಮೂಲಕ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...

ಬಡವರ ಆರ್ಥಿಕತೆಗೆ ಬಲ ತುಂಬುವ ಕೆಲಸ ಮೋದಿಯಿಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪುರ: ಕಳೆದ ಹತ್ತು ವರ್ಷದಿಂದ ದೇಶದ ಪ್ರಧಾನಿಯಾಗಿರುವ ಮೋದಿ ಬಡವರ ಆರ್ಥಿಕತೆಗೆ ಬಲ ತುಂಬುವ ಕೆಲಸ ಮಾಡಿಲ್ಲ. ಅಧಿಕಾರ ಹಿಡಿದ ನಂತರ ಎಂದೂ ಬೆಲೆ ಏರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳ ಕುರಿತು ಚರ್ಚೆ...

ಬಸವಣ್ಣನವರ ವಿಚಾರಧಾರೆ ಉಳಿಸಲು ಕಾಂಗ್ರೆಸ್ ಕಂಕಣಬದ್ಧ: ರಾಹುಲ್ ಗಾಂಧಿ

ವಿಜಯಪುರ: ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಸಂವಿಧಾನ ಬದಲಾಯಿಸುವ ಮಾತನಾಡುತ್ತಿದ್ದಾರೆ. ಇದಕ್ಕೆ ಅವಕಾಶ ಕೊಟ್ಟರೆ ದೇಶದಲ್ಲಿ ಕಾನೂನು ವ್ಯವಸ್ಥೆ ನಾಶವಾಗಿ ಹೋಗಲಿದೆ. ನಮ್ಮ ಪಕ್ಷ ಬಸವಣ್ಣನವರ ವಿಚಾರಧಾರೆ ಉಳಿಸಲು ಕಂಕಣಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ನಾಯಕ...

ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಮುಕ್ತಾಯ, 64.37% ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಶಾಂತಿಯುತವಾಗಿ ನಡೆಯಿತು. ರಾಜ್ಯದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಶೇ. 64.37ರಷ್ಟು ಮತದಾನ ನಡೆಯಿತು. ರಾಜ್ಯದ 14 ಕ್ಷೇತ್ರಗಳಲ್ಲಿ...

ಹಾಸನ ಜಿಲ್ಲೆಯಲ್ಲೊಂದು ಅಪರೂಪದ ಪ್ರಸಂಗ

ಹಾಸನ : ಹಾಸನ ಜಿಲ್ಲೆಯಲ್ಲೊಂದು ಅಪರೂಪದ ಪ್ರಸಂಗ ನಡೆದಿದೆ. ಬಹಳ ವರ್ಷಗಳ ನಂತರ ಭೇಟಿಯಾದ ಗೆಳತಿಯರು ತಬ್ಬಿ ಮಾತಾಡಿದ್ದಾರೆ ಮತದಾನ ಮಾಡಲು ಬಂದಾಗ ಮುಖಾಮುಖಿಯಾದ ಗೆಳತಿಯರು ಸಂಭ್ರಮಪಟ್ಟಿದ್ದಾರೆ. ಗುಳಗಳಲೆ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಲು...

ದೇವೇಗೌಡರ ಕುಟುಂಬ ಹಾಸನ ಜಿಲ್ಲೆಯ ಮರ್ಯಾದೆ ಹರಾಜು ಹಾಕುತ್ತಿದೆ: ಡಿ.ಕೆ. ಸುರೇಶ್ ಆಕ್ರೋಶ

ರಾಮನಗರ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡಿರುವ ಡಿಕೆ ಸುರೇಶ್ ಮತದಾನ ಮಾಡಿದ ಬಳಿಕ ಮಾತನಾಡಿದ್ದು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ‌. ದೊಡ್ಡಾಲನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದ ನಂತರ...

ರಾಜರಾಜೇಶ್ವರಿ ನಗರ: ಚೊಂಬಿನ ಚಿತ್ರವಿರುವ ಟೀ ಶರ್ಟ್‌ ಹಾಕಿಕೊಂಡು ಗಮನ ಸೆಳೆದ ಕೆಪಿಸಿಸಿ ಸೋಷಿಯಲ್‌ ಮೀಡಿಯಾ ತಂಡ

ಬೆಂಗಳೂರು: ಸದಾ ಒಂದಿಲ್ಲ ಒಂದು ಕ್ರಿಯೇಟಿವ್‌ ಯೋಚನೆಯೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ ಚಳ್ಳೆಹಣ್ಣು ತಿನ್ನಿಸುವ ಕೆಪಿಸಿಸಿ ಸೋಷಿಯಲ್ ಮೀಡಿಯಾ ತಂಡ, ಮತದಾನದ ದಿನವೂ ವಿಭಿನ್ನ ರೀತಿಯ ಅಭಿಯಾನ ನಡೆಸಿ ಗಮನ ಸೆಳೆಯಿತು. ಕಾಂಗ್ರೆಸ್‌ ಪಕ್ಷ...

ಲೋಕಸಭಾ ಚುನಾವಣೆ ಮೊದಲ ಹಂತ: ಮಧ್ಯಾಹ್ನ 1 ಗಂಟೆಯವರೆಗೆ ಶೇ.39 ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ.39ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಸಂಜೆ 4 ಗಂಟೆಯ ಬಳಿಕ ಮತದಾನ ಮತ್ತಷ್ಟು ಚುರುಕಾಗುವ...

Latest news