AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6233 POSTS
0 COMMENTS

ಈ ಫ್ಲೈ ಓವರ್ ಮೇಲೆ ರಾತ್ರಿ ವಾಹನ ಸಂಚಾರಕ್ಕೆ ನಿರ್ಬಂಧ: ಕಾರಣವೇನು?

ಬೆಂಗಳೂರು: ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈ ಓವರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪ್ರಮುಖ ನಿರ್ವಹಣಾ ಕಾಮಗಾರಿ ಕೈಗೊಳ್ಳಲಗುತ್ತಿದೆ. ಆದ್ದರಿಂದ ದಿನಾಂಕ ಮಾರ್ಚ್‌ 5 ರ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್...

ವಿಧಾನಸಭೆಯಲ್ಲಿ  ಬೆಂಗಳೂರು ಅರಮನೆ ಮಸೂದೆ, ಲೇವಾದೇವಿದಾರರ ಮಸೂದೆ ಮಂಡನೆ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಬಳ್ಳಾರಿ ಮತ್ತು ಜಯಮಹಲ್...

ಭಾರತದ ಉತ್ಪನ್ನಗಳ ಮೇಲೆ ಪ್ರತಿ ಸುಂಕ; ಟ್ರಂಪ್‌ ಘೋಷಣೆ

ವಾಷಿಂಗ್ಟನ್:‌  ಅಮೆರಿಕದ ಉತ್ಪನ್ನಗಳ ಮೇಲೆ ಭಾರತ ಚೀನಾ ಸೇರಿದಂತೆ ಹಲವಾರು ರಾಷ್ಟ್ರಗಳು ಹೆಚ್ಚಿನ ಸುಂಕ ವಿಧಿಸುವುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕಟುವಾಗಿ ಟೀಕಿಸಿದ್ದಾರೆ. ಇದರಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತಿದ್ದು ಬೇರೆ ದೇಶಗಳು ವಿಧಿಸುವಷ್ಟೇ...

ಬೆಳಗಾವಿ: ಪ್ರೇಯಸಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಳಗಾವಿ: ಮದುವೆಗೆ ಒಪ್ಪದ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿದ ಯುವಕ, ಅದೇ ಚೂರಿಯಿಂದ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಇಲ್ಲಿನ ಶಹಾಪುರದ ನವಿ ಗಲ್ಲಿ ಎಂಬಲ್ಲಿ ನಡೆದಿದೆ. ಶಹಾಪುರದ...

ಕೈಯಲ್ಲೇ ಬಜೆಟ್‌ ಬರೆದು ಮಂಡಿಸಿದ ಛತ್ತೀಸಗಢ ಹಣಕಾಸು ಸಚಿವ

ರಾಯ್‌ಪುರ: ಕಂಪ್ಯೂಟರ್‌ ಮುದ್ರಿತ ಪ್ರತಿ ಅಥವಾ ಟ್ಯಾಬ್‌ ಬಳಕೆಯ ತಂತ್ರಜ್ಞಾನ ಯುಗದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್‌ ಅನ್ನು ಕೈಯಲ್ಲೇ ಬರೆದು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ...

ಅಂಬೇಡ್ಕರ್ ವಿಡಂಬನೆ ನಾಟಕ: ಪ್ರಕರಣ ರದ್ದು

ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ ಸಿ- ಎಸ್‌ ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ...

ಮನೆ ಕಳ್ಳ ಮತ್ತು ಆತನಿಗೆ ಪ್ರಚೋದನೆ ನೀಡಿದ್ದ ಆರೋಪಿ ಬಂಧನ

ಬೆಂಗಳೂರು: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿ ಮತ್ತು ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಅಮೃತಹಳ್ಳಿ ಪೊಲೀಸ್‌ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಚೇನಹಳ್ಳಿಯ ಅಪಾರ್ಟ್‌ ಮೆಂಟ್‌ ವೊಂದರ ನಿವಾಸಿ...

ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ಕೊಪ್ಪಳ ಜನರ ವಿರೋಧ: ನಿಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: ಜಿಲ್ಲೆಯ ಜನರ ವಿರೋಧ ಹೆಚ್ಚುತ್ತಿದ್ದಂತೆ ಬಲ್ಡೋಟಾ ಸ್ಟೀಲ್‌ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್‌) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್‌ ಉಕ್ಕಿನ ಕಾರ್ಖಾನೆಯ ಸಿದ್ಧತಾ ಕಾರ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು...

ಉತ್ತರ ಭಾರತೀಯರಿಗೆ ದ್ರಾವಿಡ ಭಾಷೆಗಳನ್ನು ಏಕೆ ಕಲಿಸುತ್ತಿಲ್ಲ: ಸ್ಟಾಲಿನ್‌ ಪ್ರಶ್ನೆ

ಚೆನ್ನೈ: ಉತ್ತರ ಭಾರತದ ಜನರಿಗೆ ತಮಿಳು ಅಥವಾ ದ್ರಾವಿಢ ಭಾಷೆಯನ್ನು ಕಲಿಸಲು ಅನುಕೂಲವಾಗುವಂತೆ ಕೇಂದ್ರ ಏಕೆ ಒಂದೇ ಒಂದೂ ಸಂಸ್ಥೆಯನ್ನೂ ಸ್ಥಾಪಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಈ...

ಟೊಮೆಟೊ ಸಾಸ್‌ ಕೂಡಾ ಕಲಬೆರಕೆ: ಪ್ರಯೋಗದಲ್ಲಿ ರಾಸಾಯನಿಕ ಪತ್ತೆ

ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌, ಬಟಾಣಿ‌ ಹಾಗೂ ಕಲ್ಲಂಗಡಿಗೆ ಬಳಸುವ ಕೃತಕ ಬಣ್ಣದಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾದ ಬೆನ್ನಲ್ಲೇ ಟೊಮೆಟೊ ಸಾಸ್‌ ನಲ್ಲೂ ರಾಸಾಯನಿಕ ಪತ್ತೆಯಾಗಿದೆ. ಪ್ರಯೋಗಾಲಯ ಪರೀಕ್ಷೆಯಲ್ಲಿ ಟೊಮೆಟೊ ಸಾಸ್‌ ತಯಾರಿಕೆಗೆ ಅಪಾಯಕಾರಿ...

Latest news