AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6215 POSTS
0 COMMENTS

ಆಟೋಗೆ ಬಸ್‌ ಡಿಕ್ಕಿ: ವೈದ್ಯ ಆಟೋ ಚಾಲ ಸಾವು

ಬೆಂಗಳೂರು:  ಬಿಎಂಟಿಸಿ ಬಸ್‌ ಹಿಂದಿನಿಂದ ಡಿಕ್ಕಿಹೊಡೆದ ಪರಿಣಾಮ ಓರ್ವ ವೈದ್ಯರೂ ಸೇರಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯ ಸೀತಾ ಸರ್ಕಲ್ ಹತ್ತಿರ ನಡೆದಿದೆ. ಮೃತರನ್ನು ವಿಷ್ಣು ಮತ್ತು...

ಪತ್ನಿ ಕಿರುಕುಳ: ವಿಡಿಯೋ ಹಂಚಿಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಆಗ್ರಾ: ಕಳೆದ ಡಿಸೆಂಬರ್‌ ನಲ್ಲಿ ಪತ್ನಿಯ ಕಿರುಕುಳ ದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಹೇಳೀಕೆ ನೀಡಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪ್ರಕರಣ ಮರೆಯುವ ಮುನ್ನವೇ ಅಂತಹುದ್ದೇ ಪ್ರಕರಣ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.  ಟೆಕ್ಕಿ...

ಬೆಂಗಳೂರಿನ ಜಾಲಹಳ್ಳಿ,  ಲಗ್ಗೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 2.03.2025, ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ...

ಹುಟ್ಟಹಬ್ಬದ ಖುಷಿಯಲ್ಲಿದ್ದ ಯಡಿಯೂರಪ್ಪಗೆ ಶಾಕ್!‌ ಪೋಕ್ಸೊ ಪ್ರಕರಣ: ಮಾ. 15 ರಂದು ಖುದ್ದು ಹಾಜರಾಗಲು ಸಮನ್ಸ್‌ ಜಾರಿ

ಬೆಂಗಳೂರು: ನಿನ್ನೆಯಷ್ಟೇ ಹುಟ್ಟು ಹಬ್ಬ  ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಹಿರಿಯ ಬಿಜೆಪಿ ಮುಖಂಡ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ಪೋಕ್ಸೊ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್‌ 15 ರಂದು...

ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಕಲ್ಪಿಸುವ ಹೊಸ ಕಲಿಕಾ ಯೋಜನೆ: ಸಚಿವ ಭೋಸರಾಜು

ಬೆಂಗಳೂರು: ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನು ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ...

ಎಟಿಎಂ ಭಸ್ಮ; ಸುಟ್ಟುಹೋದ ರೂ. 16 ಲಕ್ಷ ನಗದು

ಬಳ್ಳಾರಿ: ಶಾರ್ಟ್‌ ಸರ್ಕ್ಯೂಟ್‌ನಿಂದ ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಹೊತ್ತಿ ಉರಿದ ಘಟನೆ ವಿಜಯನಗರ  ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ನಗರದ ಸರ್ಕಾರಿ ಕಾಲೇಜು ರಸ್ತೆಯ ಫರ್ವಾಜ್ ಪ್ಲಾಜಾದ ಸಮೀಪವಿರುವ ಎಟಿಎಂನಲ್ಲಿ  ಇಂದು ಮುಂಜಾನೆ ಅಗ್ನಿ ಅವಘಡ...

ಸಿಎಂ ಭೇಟಿ ಮಾಡಿದ ಬಿಜೆಪಿ ನಿಯೋಗ: ಬಜೆಟ್‌ ನಲ್ಲಿ ಪ್ರತಿ ಕ್ಷೇತ್ರಕ್ಕೆ ರೂ. 150 ಕೋಟಿ ಅನುದಾನಕ್ಕೆ ಮನವಿ

ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು . ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ...

ದೆಹಲಿ: 27 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ನವದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 27 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಥೈಲ್ಯಾಂಡ್‌ನ ಇಬ್ಬರನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು...

ದರ್ಶನ್‌ ಗೆ ಬಿಗ್‌ ರಿಲೀಫ್;‌ ಬೆಂಗಳೂರು ಬಿಟ್ಟು ಹೊರಹೋಗಲು ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಹೈಕೋರ್ಟ್‌ ಅವಕಾಶ ಕಲ್ಪಿಸಿದೆ. ಆದರೆ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದೆ.ತಾನು ಸಿನಿಮಾ ನಟನಾಗಿದ್ದು ಚಿತ್ರಿಕರಣಕ್ಕಾಗಿ ಬೆಂಗಳೂರು...

ಕೇರಳ: ರೈಲ್ವೆ ಹಳಿಯ ಮೇಲೆ ಮೂವರು ಮಹಿಳೆಯರು ಆತ್ಮಹತ್ಯೆಗೆ ಶರಣು

ತಿರುವನಂತಪುರ: ಕೇರಳದ ಕೊಟ್ಟಾಯಂನ ಸಮೀಪದ ರೈಲ್ವೆ ಹಳಿಯ ಮೇಲೆ ಇಂದು ಮೂವರು ಮಹಿಳೆಯರ ಶವ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆಳಿಗ್ಗೆ 5.30ರ ಸುಮಾರಿಗೆ ನಡೆದಿದೆ. ಕೊಟ್ಟಾಯಂ-ನಿಲಂಬೂರ್ ರೈಲು ಎರ್ನಾಕುಲಂ ಕಡೆಗೆ...

Latest news