ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು...
ಬೆಂಗಳೂರು: ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ. ಟ್ಯಾಂಕ್ ಬಂಡ್ ರಸ್ತೆಯಲ್ಲಿ ಸಂಭವಿಸಿದ ಸ್ವಯಂ ಅಪಘಾತದಲ್ಲಿ ಜಿಮ್ ತರಬೇತುದಾರ 30 ವರ್ಷದ ಅರುಣ್ ಸಾವನ್ನಪ್ಪಿದ್ದಾರೆ.
ಯಶವಂತಪುರ ಬಿ.ಕೆ.ನಗರದ ಲಚ್ಚಪ್ಪ ಕಾಲೊನಿಯ ನಿವಾಸಿ ಅರುಣ್ ಅವರು...
ಬೆಂಗಳೂರು: ಕೇವಲ ವೃದ್ಧ ದಂಪತಿ ವಾಸಿಸುತ್ತಿದ್ದ ಮನೆಗೆ ನುಗ್ಗಿದ ದರೋಡೆಕೋರರು ದಂಪತಿಯ ಕೈಕಾಲು ಕಟ್ಟಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಕೆ. ಲೇಔಟ್ ನಲ್ಲಿ...
ನವದೆಹಲಿ: ಕ್ರಿಮಿನಲ್ ಅಪರಾಧಗಳಲ್ಲಿ ಶಿಕ್ಷೆಗೆ ಗುರಿಯಾದವರನ್ನು ಶಾಸನಸಭೆಗಳಿಂದ ಶಾಶ್ವತವಾಗಿ ದೂರ ಇಡಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ವಿರೋಧಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ತಿಳಿಸಿದೆ.
ಈ ರೀತಿಯ ನಿರ್ಬಂಧ...
ತಿರುವನಂತಪುರ: 23 ವರ್ಷದ ಯುವಕನೊಬ್ಬ ತನ್ನ ಕುಟುಂಬದ ಐವರನ್ನು ಸುತ್ತಿಗೆಯಿಂದ ಹಣೆ, ತಲೆಗೆ ಹೊಡೆದು ಅತ್ಯಂತ ಕ್ರೂರವಾಗಿ ಸಾಯಿಸಿರುವ ಭೀಕರ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿ ತಿರುವನಂತಪುರದ ಹೊರವಲಯವಾದ ವೆಂಜರಮೂಡು ಎಂಬಲ್ಲಿ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ (ಬಿಎಂಟಿಸಿ) ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ...
ಚೆನ್ನೈ: ಹಿಂದಿಯನ್ನು ಕೇಂದ್ರ ಸರ್ಕಾರ ಹೇರದಿದ್ದರೆ ನಾವು ಅದನ್ನು ವಿರೋಧಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಭಾಷಾ ವಿವಾದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮತ್ತು ತಮಿಳುನಾಡಿನ ನಡುವೆ ನಡೆಯುತ್ತಿರುವ ಬೆಳವಣಿಗೆಗಳನ್ನು ಕುರಿತು ಪಕ್ಷದ...
ಕೊಯಮತ್ತೂರು: ಕ್ಷೇತ್ರ ಪುನರ್ ವಿಂಗಡನೆ ನಡೆದಾಗ ದಕ್ಷಿಣದ ರಾಜ್ಯಗಳಲ್ಲಿನ ಸೀಟುಗಳು ಕಡಿಮೆಯಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದಲ್ಲಿ ದಕ್ಷಿಣದ...
ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
ಶ್ರೀ ಸಾಯಿ...