ಬೆಂಗಳೂರು: ಚಿನ್ನದ ಸರ ಕಳವು ಪ್ರಕರಣದಲ್ಲಿ ನಾಲ್ಕು ತಿಂಗಳ ಗರ್ಭಿಣಿ ಮತ್ತು ಆಕೆಯ ಒಂದೂವರೆ ವರ್ಷದ ಮಗುವನ್ನು ತಡರಾತ್ರಿವರೆಗೆ ಠಾಣೆಯಲ್ಲಿ ಇರಿಸಿಕೊಂಡು ವಿಚಾರಣೆ ನಡೆಸಿದ ಆರೋಪದ ಮೇಲೆ ಮಾನವ ಹಕ್ಕುಗಳ ಆಯೋಗ ಕೆ...
ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರವು ದಶಕಗಳಿಂದ ನೀಡಿರುವ ನೆರವನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಪಡಿಸಿದೆ.
ಭಾರತದಲ್ಲಿ...
ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಏಳು ಸಚಿವರ ಪೈಕಿ ಐವರು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವರೇ ತಮ್ಮ ಚುನಾವಣಾ ಅಫಿಡೆವಿಟ್ ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು...
ಬೆಂಗಳೂರು: ಕರ್ನಾಟಕದ ಅರಣ್ಯ ಪಡೆಗೆ ಪ್ರಥಮ ಮಹಿಳಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಿರಿಯ ಐಎಫ್ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ...
ವೇಮಗಲ್ (ಕೋಲಾರ): ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂ.ಗಳ ಜರ್ಮನಿ ಮೂಲದ ಕ್ರೋನ್ಸ್...
ದಾವಣಗೆರೆ: ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ವಾರ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಮರಣವನ್ನಪ್ಪಿದ್ದರು. ಪ್ರಯಾಗ್‌ರಾಜ್‌ಗೆ ಹೊರಟಿದ್ದ ರೈಲುಗಳ ಸಾಮರ್ಥ್ಯ ಮೀರಿ ಹೆಚ್ಚುವರಿ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇ ಈ ದುರಂತಕ್ಕೆ ಕಾರಣವಾಗಿತ್ತು....
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪತ್ನಿ ಪಾವರ್ತಿ, ಬಾವಮೈದುನ ಮಲ್ಲಿಕಾರ್ಜುನ್, ಜಮೀನು ಮಾಲೀಕ ದೇವರಾಜು ಅವರನ್ನು ನಿರ್ದೋಷಿಗಳು ಎಂದು ಮೈಸೂರು ಲೋಕಾಯುಕ್ತ...
ತಿರುವನಂತಪುರ: ಮುಂಜಾನೆ 3 ಗಂಟೆಗೆ ಹುಂಜವೊಂದು ಕೂಗುತ್ತಿದ್ದು ನಿದ್ರೆ ಗ ಮಾಡಲು ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪಳ್ಳಿಕಲ್ ಗ್ರಾಮದ ವಯೋವೃದ್ಧರೊಬ್ಬರು ದೂರು ದಾಖಲಿಸಿದ್ದಾರೆ. ಪ್ರತಿದಿನ ಮುಂಜಾನೆ...