AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6195 POSTS
0 COMMENTS

META ನಾಟಕೋತ್ಸವಕ್ಕೆ ಆಯ್ಕೆಯಾದ ಕನ್ನಡದ “ಬಾಬ್ ಮರ್ಲೆ ಫ್ರಮ್ ಕೋಡಿಹಳ್ಳಿ”

ಬೆಂಗಳೂರು: ಭಾರತದ ಪ್ರತಿಷ್ಠಿತ ನಾಟಕೋತ್ಸವಗಳಲ್ಲಿ ಒಂದಾದ 'Mahindra Excellence in Theatre Awards-2025(META)'ಗೆ 367 ನಾಟಕಗಳ ಪೈಕಿ ಆಯ್ಕೆಯಾದ 10 ನಾಟಕಗಳಲ್ಲಿ ಕನ್ನಡದ  "ಬಾಬ್ ಮರ್ಲೆ ಫ್ರಮ್ ಕೋಡಿಹಳ್ಳಿ" ನಾಟಕವು ಒಂದಾಗಿದೆ.  "ಬಾಬ್ ಮರ್ಲೆ...

ಮಾಹಿತಿ ಹಕ್ಕು ಕಾಯ್ದೆಯ ಪಾವಿತ್ರ್ಯವನ್ನು ಕಾಪಾಡುವ ಜವಾಬ್ದಾರಿ ನಿಮ್ಮ ಮೇಲಿದೆ:‌ ಕೆ.ವಿ.ಪ್ರಬಾಕರ್

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವ ಪ್ರಯತ್ನವನ್ನು ತಪ್ಪಿಸಿ, ಸರ್ಕಾರದ ಸಾಮಾಜಿಕ ನ್ಯಾಯದ ಗುರಿಯನ್ನು ಈಡೇರಿಸಿ ಎಂದು ನೂತನವಾಗಿ ನೇಮಕಗೊಂಡ ಮಾಹಿತಿ ಹಕ್ಕು ಆಯುಕ್ತರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್...

ಅನ್ನಭಾಗ್ಯ ಯೋಜನೆ: ಇನ್ನು ಮುಂದೆ ಹಣಕ್ಕೆ ಬದಲಾಗಿ 5 ಕೆಜಿ ಅಕ್ಕಿ ವಿತರಣೆ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯವೂ ಒಂದು. ಈ ಯೋಜನೆಯಡಿಯಲ್ಲಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಕೇಂದ್ರ...

ರಕ್ಷಣಾ ಸಚಿವರ ಭೇಟಿ ಸಂದರ್ಭ: ಪೊಲೀಸ್‌ ಮೇಲೆ ಬೈಕ್ ಹತ್ತಿಸಿದ್ದ ಆರೋಪಿ ಸೆರೆ

ಬೆಂಗಳೂರು: ಏರ್‌ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಒದಗಿಸಿದ್ದ ಬೆಂಗಾವಲು ಪಡೆ ಸಾಗುವಾಗ ಹೆಡ್ ಕಾನ್‌ಸ್ಟೆಬಲ್ ಮೇಲೆ ಬೈಕ್ ಹತ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....

ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರೋಧಿ ಹೋರಾಟಕ್ಕೆ ಗವಿಮಠದ ಸ್ವಾಮೀಜಿ ಬೆಂಬಲ

ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಹಾಲವರ್ತಿ ಗ್ರಾಮದಲ್ಲಿ ಬಲ್ಡೋಟಾ ಕಂಪನಿ ಆರಂಭಿಸಲಿರುವ ರಾಜ್ಯದ ಎರಡನೇ ಅತಿದೊಡ್ಡ ಸ್ಟೀಲ್ ಆ್ಯಂಡ್​ ಪವರ್ ಪ್ಲ್ಯಾಂಟ್ ಕೈಗಾರಿಕೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾರ್ಖಾನೆಯಿಂದ ಜಿಲ್ಲೆಗೆ ಆಗುವ...

ಹೃದಯ ತಪಾಸಣೆಗೆ ಚೆನೈಗೆ ತೆರಳಿದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾರೆ. ಹೃದಯ ತಪಾಸಣೆಗೆ ಅವರು ಚೆನ್ನೈ ಅಪೊಲೋ ಆಸ್ಪತ್ರೆಗೆ ಹೋಗಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ....

ಶಿವಮೊಗ್ಗ ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

ಭಾಲ್ಕಿ: ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ  ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ...

ಕಾಫಿಪುಡಿ ಬೆಲೆ ಏರಿಕೆ; ಮಾರ್ಚ್‌ ನಿಂದ ಪ್ರತಿ ಕಪ್‌ ಕಾಫಿ ಬೆಲೆ ರೂ. 5 ಹೆಚ್ಚಳ

ಬೆಂಗಳೂರು:  ಮಾರ್ಚ್‌ ನಿಂದ  ಪ್ರತಿ ಕಪ್‌ ಕಾಫಿ ಬೆಲೆ 5 ರೂ. ಹೆಚ್ಚಾಗಲಿದೆ. ಕಾಫಿ ಇಳುವರಿ ಕಡಿಮೆಯಾಗುತ್ತಿರುವುದೇ ಕಾಫಿ ಬೆಲೆ ಹೆಚ್ಚಳಕ್ಕೆ ಕಾರಣ. ಹುರಿದ ಕಾಫಿ ಬೀಜದ ಬೆಲೆ ಫೆಬ್ರವರಿಯಲ್ಲಿ ಪ್ರತಿ ಕೆಜಿಗೆ...

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ...

ಪಂಜಾಬ್‌ ಮತ್ತು ಉತ್ತರ ಪ್ರದೇಶದಿಂದ ವಿದ್ಯುತ್‌ ಖರೀದಿ:‌ ಸಚಿವ ಕೆ.ಜೆ. ಜಾರ್ಜ್

ದಾವಣಗೆರೆ: ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆ ಶೇ. 5ರಿಂದ 10ರಷ್ಟು ಹೆಚ್ಚಾಗಲಿದೆ. ವಿದ್ಯುತ್‌ ಕೊರೆ ನಿಭಾಯಿಸಲು ಪಂಜಾಬ್‌ ಮತ್ತು ಉತ್ತರ ಪ್ರದೇಶದಿಂದ ವಿನಿಮಯ ಅಡಿಯಲ್ಲಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಜನವರಿಯಲ್ಲಿ...

Latest news