ಮೈಸೂರು : ಹೊರವಲಯದ ಮೈಸೂರು- ಬೆಂಗಳೂರು ಹೈವೇ ಸಮೀಪದ ಕೆಸರೆ ಬಡಾವಣೆಯಲ್ಲಿ ಬೆಳಗಿನ ಜಾವ ಸುಮಾರು ಮೂರು ಗಂಟೆಯಲ್ಲಿ ಸಂಭವಿಸಿ ಬೆಂಕಿ ಅವಘಡದಲ್ಲಿ 12 ಗೋದಾಮುಗಳು ಸುಟ್ಟು ಕರಕಲಾಗಿದೆ.
ಬಡಾವಣೆಯಲ್ಲಿ, ಸೋಫಾ ತಯಾರು ಮಾಡುವ,...
ದಕ್ಷಿಣ ಕನ್ನಡ: ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ, ಪ್ರಥಮ...
ಕೋಲಾರ : ಬೊಲೆರೋ ವಾಹನ ಪಲ್ಟಿ ಆಗಿ ಅದರಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಕೋಲಾರದ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೋನಿ ಗೇಟ್ ಬಳಿ...
ಬೆಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸಿಬಿಐ ಮತ್ತು ಚೆನ್ನೈ...
ಕರ್ನಾಟಕಕ್ಕೆ ಸೇರಿದ ಒಂದೇ ಕುಟುಂಬದ ನಾಲ್ವರು ಬಿಹಾರದ ನಳಂದ ಜಿಲ್ಲೆಯ ರಾಜಗೀರ್ ಪಟ್ಟಣದ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದುಕೊಂಡು ಆ**ತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರಲ್ಲಿ ವೃದ್ಧ ಮಹಿಳೆ, ಅವರ ಮಗ, ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮಾಹಿತಿಯ...
ಬೆಂಗಳೂರು ಫೆ 6: ನಮ್ಮ ಸಿನಿಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯ ಬೇರುಗಳಿಂದ ದೂರ ಆಗಿರುವುದರಿಂದಲೇ ಜನರೂ ಕನ್ನಡ ಸಿನಿಮಾಗಳಿಂದ ದೂರವಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
17ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ "ಕನ್ನಡ...
ಬೆಂಗಳೂರು : ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ನಂ1 ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಮಂತ್ರಿಗಳು...
ಶಿವಮೊಗ್ಗ : ಅಕ್ರಮ ಸಂಬಂಧ ಹಾಗೂ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಜ್ಯೋತಿಷಿ ಕಮಲಾಕರ ಭಟ್ ನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಕೋಟ್ಯಂತರ ಹಣ, ಎಕರೆಗಟ್ಟಲೆ ಆಸ್ತಿ ಖರೀದಿಸಿರುವ ವಿಚಾರ...
ತಮಿಳು ನಟ, ರಾಜಕಾರಣಿ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಮೇಲೆ ಆದಾಯ ತೆರಿಗೆ ಇಲಾಖೆ 1.5 ಕೋಟಿ ರೂ. ತೆರಿಗೆ ದಂಡವನ್ನು ವಿಧಿಸಿದ್ದ ಕ್ರಮವನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ.
2015–16ರಲ್ಲಿ, "ಆದಾಯ ಬಹಿರಂಗಪಡಿಸದ"...
ಬೆಂಗಳೂರು : "ರೈತರು ಕೃಷಿಯಲ್ಲಿ ಹೆಚ್ಚಿನ ಇಳುವರಿ ಪಡೆದರೆ ಸಾಲದು, ರೈತರ ಸಬಲೀಕರಣ ಆಗಬೇಕಾದರೆ, ರೈತರು ಕೃಷಿ ಉತ್ಪಾದನೋತ್ತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಯಾವಾಗಲೂ ಸಹಕಾರಿಯಾಗಿರುತ್ತದೆ ಎಂದು...