AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8544 POSTS
0 COMMENTS

ಮದುವೆ ವಯಸ್ಸು ತಲುಪದ ಯುವಕ ಯುವತಿ ಲಿವ್‌ ಇನ್‌ ರಿಲೇಷನ್‌ ಶಿಪ್‌ ನಡೆಸಬಹುದೇ? ಕುತೂಹಲ ಮೂಡಿಸಿದ ಹೈಕೋರ್ಟ್ ತೀರ್ಪು

ಜೈಪುರ: ವಿವಾಹವಾಗಲು ಕಾನೂನು ರೀತಿಯಲ್ಲಿ ಯುವತಿ 18 ಮತ್ತು ಯುವಕನಿಗೆ 21 ವರ್ಷವಾಗದಿದ್ದರೂ ಸಹಮತದ ಆಧಾರದ ಮೇಲೆ ಲಿವ್‌ ಇನ್ ರಿಲೇಶನ್‌ ಶಿಪ್‌ ಜೀವನ ನಡೆಸಬಹುದು ಎಂದು ರಾಜಸ್ಥಾನ ಹೈಕೋರ್ಟ್‌ ತೀರ್ಪು ನೀಡಿದೆ. ಕಾನೂನಾತ್ಮಕವಾಗಿ...

ಇನ್ನು ಮುಂದೆ ಬೆಳ್ಳಿ ಆಭರಣಗಳಿಗೂ BIS ಹಾಲ್‌ಮಾರ್ಕ್‌  ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಕೇಂದ್ರ ಸರ್ಕಾರ ಇದೀಗ ಬೆಳ್ಳಿ ಮತ್ತು ಬೆಳ್ಳಿ ಆಭರಣಗಳ ಗುಣಮಟ್ಟ ಕಾಪಾಡುವಲ್ಲಿ #BIS ಹಾಲ್‌ಮಾರ್ಕ್‌ ಮತ್ತು #HUID ಅನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. ನವದೆಹಲಿಯಲ್ಲಿ ಈ ಬಗ್ಗೆ...

ಉಪಲೋಕಾಯುಕ್ತರ ಶೇ.63 ಕಮೀಷನ್‌ ಆರೋಪ ಯಡಿಯೂರಪ್ಪ ಅವಧಿಯದ್ದು: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಸರ್ಕಾರದ ಅವಧಿಯಲ್ಲಿದ್ದ ಭ್ರಷ್ಟಾಚಾರ ಕುರಿತು ಮಾತನಾಡಿದ್ದಾರೆಯೇ ಹೊರತು ತಮ್ಮ ಸರ್ಕಾರವನ್ನು ಉದ್ದೇಶಿಸಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಪಡಿಸಿದ್ದಾರೆ. ಸಾಮಾಜಿಕ...

ಸೇನೆ ಕುರಿತು ಅವಹೇಳನಕಾರಿ ಭಾಷಣ: 2026ರ ಏ.22ರವರೆಗೆ ರಾಹುಲ್ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: 2022 ರಲ್ಲಿ ಭಾರತ್‌ ಜೋಡೊ ಯಾತ್ರೆ ನಡೆಸುವಾಗ ಭಾರತ ಸೇನೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ವರಿಷ್ಠ, ಲೋಕಸಭೆ  ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ...

ಹರಿಯಾಣದಲ್ಲಿ ವಿಚಿತ್ರ ಘಟನೆ; ಸುಂದರವಾಗಿದ್ದಾರೆ ಎಂಬ ಕಾರಣಕ್ಕೆ ಮೂವರು ಬಾಲಕಿ, ಸ್ವಂತ ಮಗನನ್ನು ಕೊಂದ ಮಹಿಳೆ

ಚಂಡೀಗಢ: ಸುಂದರವಾಗಿರುವುದನ್ನು ಸಹಿಸಲಾಗದೆ ಮಹಿಳೆಯೊಬ್ಬಳು ಎರಡು ವರ್ಷಗಳಲ್ಲಿ ಮೂವರು ಬಾಲಕಿಯರನ್ನು ಕೊಂದಿರುವ ದುರಂತ ಘಟನೆ ಹರಿಯಾಣದಲ್ಲಿ ವರದಿಯಾಗಿದೆ. ಈ ಸಂಬಂಧ 32  ವರ್ಷದ ಪೂನಂ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಸುಂದರವಾಗಿದ್ದರು ಎಂಬ ಕಾರಣಕ್ಕೆ ಈ...

ಸೀ ಸ್ಕೌಟ್ಸ್‌ ಆಂಡ್‌ ಗೈಡ್ಸ್‌ ಮಕ್ಕಳಲ್ಲಿ ಶಿಸ್ತು, ದೇಶಸೇವಾ ಮನೋಭಾವ ಹೆಚ್ಚಳ: ನಿವೃತ್ತ ನೌಕಾಪಡೆ ಅಧಿಕಾರಿ ಕ್ಯಾ. ಡಾ. ಉದಯ್ ಚಂದ್ ಕೊಂಡತ್

ಬೆಂಗಳೂರು: ಸೀ ಸ್ಕೌಟ್ಸ್‌ ಆಂಡ್‌ ಗೈಡ್ಸ್‌ ಮಕ್ಕಳಲ್ಲಿ ಶಿಸ್ತು, ಸೇವಾಭಾವ, ಜವಾಬ್ದಾರಿ, ನೌಕದಳ ಹಾಗೂ ನಾಯಕತ್ವದ ಗುಣಬೆಳೆಸಲಿದ್ದು, ಯುವಕರು ಹೆಚ್ಚು ಹೆಚ್ಚು, ಸೀ ಸ್ಕೌಟ್ಸ್‌ ಆಂಡ್‌ ಗೈಡ್ಸ್‌ನಲ್ಲಿ ತೊಡಗಿಸಿಕೊಳ್ಳಬೇಕು ಎಂದು  ನಿವೃತ್ತ ನೌಕಾಪಡೆಯ...

ಲಕ್ನೋದಲ್ಲಿ ಭೀಕರ ಅಪಘಾತ: ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳ ದುರ್ಮರಣ

ಲಕ್ನೋ: ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬುಧವಾರ ತಡರಾತ್ರಿ...

ಸ್ಮಾರ್ಟ್‌ ಮೀಟರ್‌ ಅಕ್ರಮ: ಸಚಿವ ಜಾರ್ಜ್‌ ವಿರುದ್ಧ ದಾಖಲಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಮತ್ತು ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಖಾಸಗಿ ದೂರನ್ನು...

ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚಳ: ಅಧಿವೇಶನದಲ್ಲಿ ಮಸೂದೆ ಮಂಡನೆ

ನವದೆಹಲಿ: ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ತೆಗೆದುಹಾಕಿ ಕೇಂದ್ರ ಅಬಕಾರಿ ತೆರಿಗೆ ಅಡಿಯಲ್ಲಿ ಮರಳಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಾಗಾಗಿ ಇನ್ನು ಮುಂದೆ ತಂಬಾಕು ಉತ್ಪನ್ನಗಳ ಬೆಲೆ ದುಪ್ಪಟ್ಟು...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ದಟ್ಟಣೆ: ವಾಹನ ಕಾಯುವಿಕೆಗೆ ಸಮಯ ನಿಗಧಿ, ಹೆಚ್ಚು ಕಾಲ ನಿಲ್ಲಿಸುವ ವಾಹನಗಳಿಗೆ ದಂಡ

ಬೆಂಗಳೂರು:  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ...

Latest news