ಕಲಬುರಗಿ ( ಯಡ್ರಾಮಿ): ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ...
ರಾಯಚೂರು: ನರೇಗಾ ಯೋಜನೆಯನ್ನು ತಿದ್ದುಪಡಿಗೊಳಿಸಿ ವಿಬಿ ರಾಮಜಿ ಯೋಜನೆ ಜಾರಿಗೊಳಿಸುವ ಮೂಲಕ ರೈತರು, ದುಡಿಯುವ ವರ್ಗ, ಕೃಷಿ ಮತ್ತು ಕೂಲಿ ಕಾರ್ಮಿಕರನ್ನು ಹತ್ತಿಕ್ಕಲು ಬಿಜೆಪಿ ನೇತೃತ್ವದ ಎನ್ ಡಿ ಸರ್ಕಾರ ಸಂಚು ನಡೆಸಿದೆ...
ವಿಜಯಪುರ: ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ...
ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ...
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಕೇಂದ್ರ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ ತಳ್ಳಿಹಾಕಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಘರ್ಷಣೆ ಕುರಿತು ಡಿಸಿಎಂ ಶಿವಕುಮಾರ್...
ಬೆಂಗಳೂರು: ನಗರದ ನೀರಿನ ಭದ್ರತೆಯ ದೃಷ್ಟಿಯಿಂದ ಮಹತ್ವದ ಬದಲಾವಣೆಗೆ ಕರೆ ನೀಡಿದ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಬೆಂಗಳೂರು ನಗರವು ತ್ಯಾಜ್ಯ ನೀರನ್ನು (Wastewater) ಕೇವಲ ತ್ಯಾಜ್ಯ...
ಬೆಂಗಳೂರು: 31 ಜಿಲ್ಲೆಗಳಲ್ಲಿ "ಅಕ್ಕ ಪಡೆ" ಅನುಷ್ಠಾನಗೊಳಿಸಲು ಮತ್ತು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ 22 ಮಠಗಳಿಗೆ ಜಮೀನು ಮಂಜೂರು ಮಾಡಲು ಇಂದು ನಡೆದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಬೆಂಗಳೂರು: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ...
ಕೋಲಾರ:ಜಿಲ್ಲೆಯ ಮಾಲೂರು ನಗರ ಠಾಣೆ ಪೊಲೀಸರು ಎರಡು ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಿ ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ.
ಕೋಲಾರ- ಮಾಲೂರು ರಸ್ತೆಯಲ್ಲಿರುವ ವೆಂಕಟ್ ಮೋಹನ್ ಬಿಲ್ಡಿಂಗ್ ಹಾಗೂ...
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ “ಬಿ” ಖಾತಾಗೆ “ಎ” ಖಾತಾ ಮಾನ್ಯತೆ ನೀಡುವ ಮಹತ್ವದ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ...