AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8782 POSTS
0 COMMENTS

25 ಲಕ್ಷ ರೂ. ಲಂಚ ಪಡೆಯುತ್ತಿದ್ದ ಬ್ಯಾಟರಾಯನಪುರ ಅಬಕಾರಿ ಡಿಸಿ ಜಗದೀಶ್ ನಾಯಕ್ ಬಂಧನ

ಬೆಂಗಳೂರು: ಬರೋಬ್ಬರಿ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಲಂಚ ಪಡೆಯುತ್ತಿದ್ದಾಗಲೇ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮೈಕ್ರೋ...

ರೋಹಿತ್‌ ಗತಿಸಿ 10 ವರ್ಷ: ವೇಮುಲ ಕಾಯಿದೆಗೆ ಬದ್ಧ ಎಂದ ರಾಹುಲ್ ಗಾಂಧಿ

ನವದೆಹಲಿ: ವಿಶ್ವವಿದ್ಯಾಲಯಗಳಲ್ಲಿ ಇನ್ನೂ ಜೀವಂತವಾಗಿರುವ ತಾರತಮ್ಯವನ್ನು ನಿಯಂತ್ರಣಕ್ಕೆ ತರಲು ಕಾನೂನಿನ ಅಗತ್ಯವಿದೆ ಎಂದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ವೇಮುಲ ಅವರ 10ನೇ ಸ್ಮರಣ ದಿನವಾದ...

ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣ ನಿರ್ಮಿಸಲು ಡಾ. ಬಿಳಿಮಲೆ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಿಸಿರುವ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಕೈಗಾರಿಕಾ ಪ್ರದೇಶಗಳಲ್ಲಿ ಕನ್ನಡ ಸ್ನೇಹಿ ವಾತಾವರಣವು ನಿರ್ಮಾಣವಾಗಬೇಕಾದ ತುರ್ತು ಅವಶ್ಯಕತೆ ಇದ್ದು, ಸರ್ಕಾರವು ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ...

ಪೊಲೀಸಿನವರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾದರೆ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ 7 ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ...

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ: ಮುಖ್ಯಮಂತ್ರಿ  ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ...

ಮಹಾರಾಷ್ಟ್ರ ಸ್ಥಳೀಯ ಚುನಾವಣೆ ಫಲಿತಾಂಶ: ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕುಸಿಯುತ್ತಿದೆ ಎಂದ ರಾಹುಲ್‌ ಗಾಂಧಿ

ನವದೆಹಲಿ: ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ದ ಹರಿಹಾಯ್ದಿದ್ದಾರೆ. ಫಲಿತಾಂಶ ಕುರಿತು ಟ್ರೀಟ್‌ ಮಾಡಿರುವ ಅವರು,...

2 ವರ್ಷದಲ್ಲಿ ಬೆಂಗಳೂರಿನ ಹೆಬ್ಬಾಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್

ಬೆಂಗಳೂರು: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ಹೆಬ್ಬಾಳ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ...

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಸಿಎಂ ಸಿದ್ದರಾಮಯ್ಯ ಭರವಸೆ

ತುಮಕೂರು: ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು. ಅವರು ಇಂದು ಯುವ ಸಬಲೀಕರಣ  ಮತ್ತು ಕ್ರೀಡಾ...

ಮಹಾರಾಷ್ಟ್ರ ಚುನಾವಣೆ: ಕರ್ನಾಟಕದ ಇಂಕ್‌ ಬಳಸಲು ಚುನಾವಣಾ ಆಯೋಗ ನಿರ್ಧಾರ

ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕರ್ನಾಟಕ ಸರ್ಕಾರದ ಮೈಸೂರ್‌ ಪೇಯಿಂಟ್ಸ್‌ ಅಂಡ್‌ ವರ್ನಿಷ್‌ ಲಿಮಿಟೆಡ್‌ ಉತ್ಪಾದಿಸುವ ಸಾಂಪ್ರದಾಯಿಕ ಇಂಕ್‌ ಅನ್ನು ಬಳಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನಿನ್ನೆ ಮತದಾನ ನಡೆದ ಬೃಹನ್‌...

ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಕಾಲೇಜುಗಳ ಮಾನ್ಯತೆ ರದ್ದು; ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ

ಬೆಂಗಳೂರು: ಇತ್ತೀಚಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚುತ್ತಿರುವುದು ಶಿಕ್ಷಣ ಇಲಾಖೆಗೆ  ಸವಾಲಾಗಿ ಪರಿಣಮಿಸಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಇಲಾಖೆಯು ತೀವ್ರ ಟೀಕೆಗೊಳಗಾಗಿತ್ತು. ಜನವರಿ 19...

Latest news