AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6193 POSTS
0 COMMENTS

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಸಚಿವ ಎಂ. ಬಿ. ಪಾಟೀಲ

ಬೆಂಗಳೂರು: ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಸಮಾವೇಶದಲ್ಲಿರುವ...

ವಿಧಾನಸೌಧದ ಅವರಣದಲ್ಲಿ ಫೆ. 27ರಿಂದ ಸಾಹಿತ್ಯ ಉತ್ಸವ; ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಮಂಗಳೂರು: ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ, ಸಾಂಸ್ಕೃತಿಕ ಉತ್ಸವ, ಪುಸ್ತಕ ಮೇಳ, ಆಹಾರ ಮೇಳಗಳನ್ನು ಇದೇ 27ರಿಂದ ಮಾರ್ಚ್‌ 3 ರವರೆಗೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದ್ದಾರೆ. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ...

ದೆಹಲಿಯಲ್ಲಿ ಬಿಜೆಪಿ ಗೂಡಾಗಿರಿ; ಕೇಜ್ರಿವಾಲ್‌ ಆರೋಪ

ನವದೆಹಲಿ: ಎಎಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿ ಮಾಡುತ್ತಿದೆ. ದೆಹಲಿ ಪೊಲೀಸರು ಈ ಪರಿಸ್ಥಿತಿಯನ್ನು ನಿಭಾಯಿಸಲು ಹೆದರುತ್ತಿದ್ದಾರೆ ಎಂದು ಎಎಪಿ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೋಮವಾರ ಆಪಾದಿಸಿದ್ದಾರೆ. ವಿಧಾನಸಭಾ...

ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಡಿಎಲ್‌ ರದ್ದು; ಸಂಚಾರಿ ಪೊಲೀಸರ ಎಚ್ಚರಿಕೆ

ಬೆಂಗಳೂರು: ಪಾದಾಚಾರಿ ರಸ್ತೆ (ಫುಟ್‌ಪಾತ್) ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ನು ಮುಂದೆ ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ  ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡಲು ಸಂಚಾರಿ ಪೊಲೀಸರು...

ಲೋಕಸಭೆ ಕಲಾಪ; ಕುಂಭಮೇಳ ಕಾಲ್ತುಳಿತ ಪ್ರಕರಣ ಚರ್ಚೆಗೆ ಅವಕಾಶ ಕೋರಿ ವಿಪಕ್ಷಗಳ ಗದ್ದಲ

ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಉತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಪ್ರಕರಣ ಕುರಿತು ಚರ್ಚಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಇಂದು ಆಗ್ರಹಪಡಿಸಿದರು. ಪ್ರಶ್ನೋತ್ತರ ಅವಧಿ...

ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕೆ? ಎಚ್‌ ಡಿಕೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿತ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...

ಮೈಕ್ರೊ ಫೈನಾನ್ಸ್‌, ಸುಗ್ರೀವಾಜ್ಞೆಗೆ ಕರಡು ಸಿದ್ಧ; ಕಿರುಕುಳಕ್ಕೆ ಬ್ರೇಕ್‌

ಬೆಂಗಳೂರು: ನೋಂದಣಿರಹಿತ ಮತ್ತು ಪರವಾನಗಿರಹಿತ ಮೈಕ್ರೊ ಫೈನಾನ್ಸ್‌ ಕಂಪನಿಗಳು ಮತ್ತು ಲೇವಾದೇವಿದಾರರು ನೀಡಿರುವ ಸಾಲದ ಅಸಲು ಹಾಗೂ ಬಡ್ಡಿಯ ಮೊತ್ತವನ್ನು ಸಾಲಗಾರರು ಮರುಪಾವತಿ ಮಾಡಬೇಕಿಲ್ಲ ಎಂಬ ನಿಯಮವನ್ನು ಜಾರಿಗೆ ತರಲು ರಾಜ್ಯ ಸರ್ಕಾರ...

ತಂತ್ರಾಂಶದಲ್ಲಿ ಕನ್ನಡ ಲಿಪಿಗಳಿಗೆ ಹೊಸತನ ಅಗತ್ಯ: ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕನ್ನಡ ತಂತ್ರಾಂಶ ಲಿಪಿ ವಿನ್ಯಾಸದಲ್ಲಿ ವೈವಿಧ್ಯತೆ ಇಂದಿನ ಅಗತ್ಯವಾಗಿದ್ದು ಆಧುನಿಕ ಕಾಲಕಾಲಕ್ಕೆ ಹೊಂದಿಕೊಳ್ಳದೇ ಹೋದಲ್ಲಿ ಕನ್ನಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಆತಂಕ...

ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್: ಎಂ‌ ಬಿ ಪಾಟೀಲ

ಬೆಂಗಳೂರು: ಕೇಂದ್ರ ಸರಕಾರದ ಬಜೆಟ್ ತೀರಾ ನಿರಾಶಾದಾಯಕವಾಗಿದೆ. ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ಭಾರೀ ಲಾಭ ತಂದುಕೊಡುವಂತೆ ಕಣ್ಣೊರೆಸುವ ತಂತ್ರಗಳನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಜಿಡಿಪಿ ಬೆಳವಣಿಗೆ ಹೆಚ್ಚಿಸುವಂತಹ ಯಾವ ಅಂಶವೂ ಬಜೆಟ್ಟಿನಲ್ಲಿ...

ಕರ್ನಾಟಕಕ್ಕೆ ಬಜೆಟ್‌ನಲ್ಲಿ ಅನ್ಯಾಯ; ಸಿಎಂ ಸಿದ್ದರಾಮಯ್ಯ  ಆಕ್ರೋಶ

ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ. ದೂರದೃಷ್ಟಿ ಇಲ್ಲದ ಬಜೆಟ್. ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Latest news