AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7788 POSTS
0 COMMENTS

ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ: 500ನೇ ಕೋಟಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಲ್ಲಿ ವಿತರಿಸಿದರು. ನಂತರ ಮಾತನಾಡಿದ...

ಖ್ಯಾತ ಅಭಿನೇತ್ರಿ, ಬಹುಭಾಷಾ ತಾರೆ ಬಿ. ಸರೋಜಾ ದೇವಿ ನಿಧನ

ಬೆಂಗಳೂರು: ಕನ್ನಡ ಚಿತ್ರಲೋಕದ ಖ್ಯಾತ ಅಭಿನೇತ್ರಿ ಚತುರ್ಭಾಷಾ ತಾರೆ ಬಿ. ಸರೋಜಾದೇವಿ (87) ಇಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಪುತ್ರರು...

ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ:ಜಿಲ್ಲೆಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ. ಮೆಗ್ಗಾನ್‌ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಅನ್ನು ಹೊರತೆಗೆದಿದ್ದಾರೆ. ಕೈದಿ ದೌಲತ್‌ ಖಾನ್ ಅಲಿಯಾಸ್‌ ಗುಂಡಾ...

ಮಿಜೋರಾಂ: 112.40 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ಐಜ್ವಾಲ್: ಮ್ಯಾನ್ಮಾರ್‌ ಗಡಿ ಸಮೀಪದ ಮಿಜೋರಾಂ ರಾಜ್ಯದ ಚಂಫೈ ಜಿಲ್ಲೆಯ 112.40 ಕೋಟಿ ರೂ. ಮೌಲ್ಯದ ಎಂಡಿಎಂಎ ಅನ್ನು ಅಸ್ಸಾಂ ರೈಫಲ್ಸ್‌ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೋಖಾಲ್ತಾ‌ರ್ ಗ್ರಾಮದಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ...

ಜಿಲ್ಲೆಯಲ್ಲಿ ಮನೆ–ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಜಿಲ್ಲಾ ಎಸ್‌. ಪಿ. ನಿಖಿಲ್ ಚಾಲನೆ

ಕೋಲಾರ: ನಾಗರಿಕರ ಸಮಸ್ಯೆ, ಸಲಹೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂತಹ ವಿನೂತನ ಪರಿಕಲ್ಪನೆಯಾದ ‘ಮನೆ–ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲೆಯಲ್ಲಿ ಎಸ್‌ ಪಿ ಬಿ. ನಿಖಿಲ್ ಚಾಲನೆ ನೀಡಿದರು. ಪೊಲೀಸ್‌...

ದೇವನಹಳ್ಳಿ ಬಳಿ ಭೂಮಿ ಕೊಡಲು ಸಿದ್ಧ: ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತರ ಮತ್ತೊಂದು ಗುಂಪು

ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ 449 ಎಕರೆಯನ್ನು ನೀಡಲು ಸಿದ್ಧವಿರುವುದಾಗಿ ಮನವಿ...

ದೇಶದ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕಾದ ಜರೂರು ಇದೆ: ಸಿಜೆಐ ಬಿ.ಆರ್.ಗವಾಯಿ

ಹೈದರಾಬಾದ್: ಭಾರತದಲ್ಲಿ ಕೆಲವು ಪ್ರಕರಣಗಳು ದಶಕಗಳಿಗೂ ಹೆಚ್ಚು ಕಾಲದಿಂದ ವಿಚಾರಣೆ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ. ನಿಜಕ್ಕೂ ಇದೊಂದು ಕಾನೂನು ವ್ಯವಸ್ಥೆಯು ವಿಶಿಷ್ಟವಾದ ಸವಾಲು ಎಂದೂ...

ಆರ್‌ ಸಿಬಿ ಕಾಲ್ತುಳಿತ: ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ತನಿಖೆ ನಡೆಸಲು ಆಯೋಗ ಶಿಫಾರಸು

ಬೆಂಗಳೂರು: ಐಪಿಎಲ್‌ ಕ್ರಿಕೆಟ್‌ ನಲ್ಲಿ ಗೆಲುವು ಸಾಧಿಸಿದ್ದ ಆರ್‌ ಸಿಬಿ ತಂಡಕ್ಕೆ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ವೇಳೆ ನಗರದ  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ...

‘ಪ್ರೀತಿಗೆ ಯಾವುದೇ ಅಡೆತಡೆಗಳಿಲ್ಲʼ: ಕೊಲೆ ಅಪರಾಧಿಗೆ ವಿವಾಹವಾಗಲು ಪೆರೋಲ್ ನೀಡಿದ ಹೈಕೋರ್ಟ್‌

ಕೊಚ್ಚಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯೊಬ್ಬನಿಗೆ ವಿವಾಹವಾಗಲು ಕೇರಳ ಹೈಕೋರ್ಟ್ 15 ದಿನಗಳ ಪೆರೋಲ್ ನೀಡಿ ಆದೇಶಿಸಿದೆ. ಜುಲೈ 13 ರಂದು ವಿವಾಹವಾಗಲು ಅವಕಾಶ ನೀಡುವಂತೆ ಅಪರಾಧಿ ಪ್ರಶಾಂತ್ ಅವರ ಪರವಾಗಿ...

ಅಂಬೇಡ್ಕರ್ ಅವರಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಸಿಕ್ಕಿತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರವೀಂದ್ರ...

Latest news