AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7117 POSTS
0 COMMENTS

3.25 ಲಕ್ಷ ಕೋಟಿ ದಾಟಿದ ರಾಜ್ಯದ ಜೈವಿಕ ಆರ್ಥಿಕತೆ

ಬೆಂಗಳೂರು :  ರಾಜ್ಯದ ಜೈವಿಕ ಆರ್ಥಿಕತೆಯು (ಬಯೋ ಎಕಾನಮಿ) 2025ರಲ್ಲಿ 3 ಲಕ್ಷದ, 25 ಸಾವಿರದ 360  ಕೋಟಿಗಳಿಗೆ (39.2 ಶತಕೋಟಿ ಡಾಲರ್‌)  ತಲುಪಿದೆ. ಸಂಶೋಧನೆ-ನೇತೃತ್ವದ ಜೊತೆಗೆ ತಯಾರಿಕೆ, ವಿತರಣೆ,  ಸೇವೆಗಳವರೆಗೆ —...

ನೇಪಾಳದಲ್ಲಿ ನದಿಗೆ ಉರುಳಿದ ಬಸ್‌ : 18 ಮಂದಿ ಸಾವು

 ಕಠ್ಮಂಡು:  ಇಲ್ಲಿಂದ ಪಶ್ಚಿಮಕ್ಕೆ ಸುಮಾರು 90 ಕಿ.ಮೀ ದೂರದಲ್ಲಿರುವ ಗಜೂರಿ ಬಳಿ ಸೋಮವಾರ ನಸುಕಿನ ಜಾವ 1:30ರ ಸುಮಾರಿಗೆ ದುರಂತ ಸಂಭವಿಸಿದೆ.ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ 18 ಮಂದಿ ಪ್ರಯಾಣಿಕರು...

ವೇಗದಲ್ಲಿರುವ ಮಾಧ್ಯಮ ಕ್ಷೇತ್ರಕ್ಕೆ ಪಿಟ್ ಸ್ಪಾಟ್ ಗಳ ಅಗತ್ಯವಿದೆ : ಕೆ.ವಿ.ಪ್ರಭಕರ್ 

ಬೀದರ್‌ :  ರೇಸಿಂಗ್ ಕಾರುಗಳು ತಮ್ಮ ಓಟದ ನಡುವೆ ಟೈರ್ ಗಳನ್ನು ಬದಲಾಯಿಸಲು, ಇಂಧನ ತುಂಬಿಸಿಕೊಳ್ಳಲು ಮಾರ್ಗಮಧ್ಯದಲ್ಲಿ ಇರುವ ನಿಲ್ದಾಣಗಳನ್ನು ಪಿಟ್ ಸ್ಟಾಪ್ಸ್ ಎಂದು ಕರೆಯುತ್ತಾರೆ. ವೈರಲ್ ಸುದ್ದಿಗಳ ವೇಗದಲ್ಲಿ ಓಡುತ್ತಿರುವ  ಉದ್ಯಮಕ್ಕೆ...

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್

ಬೆಂಗಳೂರು: ಸ್ನೇಹಮಯಿ ಕೃಷ್ಣ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಪ್ರೊ ಬಿ.ಸಿ ಮೈಲಾರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಪತ್ರದ ಮೂಲಕ ಜೀವ ಬೆದರಿಕೆ ಹಾಕಿರುವುದಾಗಿ ಪವಿತ್ರ ಎಂಬ‌ ಮಹಿಳೆ ದೂರು ನೀಡಿದ್ದು, ಬಸವೇಶ್ವರ...

ಈ ವರ್ಷ ರಾಜ್ಯದಲ್ಲಿ ಅತ್ಯಧಿಕ ತಾಪಮಾನ

ಬೆಂಗಳೂರು : ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು  ಈ ಬಾರಿಯ ಬೇಸಿಗೆಯಲ್ಲಿ ಅಧಿಕ ತಾಪಮಾನ ಜನರನ್ನು ಕಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಂಪು ನಗರ ಎಂದು ಕರೆಸಿಕೊಳುವ ರಾಜಧಾನಿ...

ಶಾಸಕ ಚಂದ್ರು ಲಮಾಣಿಗೆ 9 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೀಡಾದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಜನಪ್ರತಿನಿಧಿಗಳ ನ್ಯಾಯಾಲಯ 9 ದಿನ ನ್ಯಾಯಾಂಗ ಬಂಧನದ ಆದೇಶ...

 ಹೆಚ್.ಡಿ.ಕುಮಾರಸ್ವಾಮಿ ಆರೋಪ ಹಾಸ್ಯಾಸ್ಪದ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಪರ ಬರೆದ ಲೇಖನವೊಂದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಲೇಖನದ ಬಗೆಗೆ ಮತ್ತಷ್ಟು ಸಾರ್ವಜನಿಕ ಸಂವಾದಕ್ಕೆ ಸಿದ್ಧರಿರುವುದಾಗಿ...

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ : ಮಹಿಳೆ ಸಾವು

ಚಿಕ್ಕಮಗಳೂರು: ಎನ್​ಆರ್​ಪುರ ತಾಲೂಕಿನ ಕಾಂಡ್ಯ ಹೋಬಳಿಯ ಹುಣಸೆಹಳ್ಳಿಯ ಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.  ಬೋರಮ್ಮ (33) ಮೃತ ಕೂಲಿ ಕಾರ್ಮಿಕ ಮಹಿಳೆ. ಬಳ್ಳಾರಿ ಜಿಲ್ಲೆಯ ಹೆಗಲಗಟ್ಟೆ...

ಶೇ.10ರಷ್ಟು ಆಮದು ಸುಂಕ ಜಾರಿ: ಟ್ರಂಪ್

ವಾಷಿಂಗ್ಟನ್ :  ಹಲವು ದೇಶಗಳ ಆಮದು ಸರಕುಗಳ ಮೇಲೆ ವ್ಯಾಪಕ ಸುಂಕ ಹೇರಿಕೆ ಮಾಡಿದ್ದನ್ನು ಅಮೆರಿಕಾ ಸುಪ್ರೀಂ ಕೋರ್ಟ್ ರದ್ದು ಮಾಡಿದ್ದ ಬೆನ್ನಲ್ಲಿಯೇ, ಮುಂದಿನ ಐದು ತಿಂಗಳವರೆಗೆ ಶೇ.10 ರಷ್ಟು ಸುಂಕ ಜಾರಿಯಲ್ಲಿರಲಿದೆ...

ಶಾಲಾ ಮಕ್ಕಳಿಗೆ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ   ಅವರು ಕುಲಪತಿಗಳ ಅಭಿಪ್ರಾಯ...

Latest news