AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8837 POSTS
0 COMMENTS

ಸೌಜನ್ಯ ಪ್ರಕರಣ : ಎಸ್‌ಐಟಿ ತನಿಖಾ ತಂಡ ಪುನರ್‌ ರಚಿಸುವಂತೆ ಕೊಂದವರು ಯಾರು? ಆದಂದೋಲನದಿಂದ ಪ್ರತಿಭಟನೆ

ಬೆಂಗಳೂರು: ಸೌಜನ್ಯ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ರಚಿಸಿರುವ ವಿಶೇಷ ತನಿಖಾ ತಂಡವನ್ನು ಪುನರ್‌ ರಚಿಸುವುದು ಅಗತ್ಯವಿದೆ ಎಂದು ಕೊಂದವರು ಯಾರು? ಆಂದೋಲನದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು.ಎಸ್‌ಐಟಿ ತನಿಖೆಗೆ ...

ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್

ಮಂಗಳೂರು ಸೆ. 26: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದ ತನಿಖೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು...

ನಂದಿನಿ ಹಾಲಿನ ದರ ಏರಿಕೆಗೆ ಸಿಎಂಗೆ ಒಕ್ಕೂಟಗಳ ಪ್ರಸ್ತಾವ: ಇಂದೇ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು ಸೆ. 26: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ನಂದಿನಿ ಹಾಲಿನ ದರ ಹೆಚ್ಚಳದ ಕುರಿತು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಹಾಲು ಒಕ್ಕೂಟಗಳ...

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಯ್ಕೆಗೆ ಕರವೇ ಸ್ವಾಗತ

ಬೆಂಗಳೂರು, ಸೆ.26 : ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಗವಿಮಠದ ಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತಸದ ಹಾಗೂ ಹೆಮ್ಮೆಯ ಸಂಗತಿ. ನಾಡಹಬ್ಬ ಮೈಸೂರು...

ಸೌಜನ್ಯ ಪ್ರಕರಣ: SIT ಪುನರ್‌ರಚನೆಗೆ ಕುಸುಮಾವತಿ ಕಾನೂನು ತಂಡ ಆಗ್ರಹ

ಬೆಂಗಳೂರು ಸೆ. 26: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳದ (SIT) ರಚನೆಗೆ ಸೌಜನ್ಯ ತಾಯಿ ಕುಸುಮಾವತಿ ಅವರ ಕಾನೂನು ತಂಡ...

ಪೌರಕಾರ್ಮಿಕರ ಕಲ್ಯಾಣಕ್ಕೆ ಮಹತ್ವದ ಕ್ರಮ: 500 ಜನರಿಗೆ ಒಬ್ಬ ಪೌರಕಾರ್ಮಿಕರ ನೇಮಕ : ಡಾ. ಯತೀಂದ್ರ ಸಿದ್ದರಾಮಯ್ಯ.

ಬೆಂಗಳೂರು: ನಗರಗಳ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರ ಕಲ್ಯಾಣ ಮತ್ತು ಭದ್ರತೆಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ...

ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲ ಬಿಜೆಪಿ ಉತ್ತರಿಸುವುದೇಕೆ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಒಂದು ಉತ್ತರ ಸಿಗದ ಪ್ರಶ್ನೆ.. ಬೆಂಗಳೂರು : ಸ್ವಾಯುತ್ತ ಸಂಸ್ಥೆ ಎನಿಸಿಕೊಳ್ಳುವ ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲಾ ಅದರ ಪರವಾಗಿ ಸಮರ್ಥನೆಗೆ ಬಿಜೆಪಿ ಮುನ್ನುಗ್ಗಿ ಬರುವುದೇಕೆ?ಚುನಾವಣಾ ಆಯೋಗ ಬಿಜೆಪಿಯ "ಎಲೆಕ್ಷನ್ ಮೋರ್ಚಾ"ವೇ? ಎಂದು...

ಕರ್ನಾಟಕದಿಂದ ಮಾಲ್ಡೀವ್ಸ್ ಗೆ ಕಲಬುರಗಿ ತೊಗರಿ ಬೇಳೆ ರಫ್ತಿಗೆ ಚಾಲನೆ

ಬೆಂಗಳೂರು, ಸೆಪ್ಟೆಂಬರ್ 25 : ಕೇಂದ್ರ ಸರ್ಕಾರದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವು (APEDA) ಸೆಪ್ಟೆಂಬರ್ 24 ರಂದು ಕರ್ನಾಟಕದಿಂದ ಮಾಲ್ಡೀವ್ಸ್ ಗೆ 1 ಮೆಟ್ರಿಕ್...

ಸೌಜನ್ಯ ಪ್ರಕರಣದ SITಗೆ ಶಶಿಕುಮಾರ್ ನೇಮಕ: ‘Senior Police Officer’ ಷರತ್ತು ಪಾಲನೆಯಾಯಿತೇ?

ವಿಶೇಷ ವರದಿ ಬೆಂಗಳೂರು ಸೆ.25: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಐವರು ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ....

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ತುರ್ತಾಗಿ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಹತ್ತಿರ ಮೂವತ್ತು ವರ್ಷಗಳಿಂದ ವಾಸಿಸುತ್ತಿರುವ ಸುಡುಗಾಡು ಸಿದ್ಧರ ಬಸವ ಜ್ಯೋತಿ ನಗರದ ನಮ್ಮ ಕೇರಿಗೆ ಮೂಲಭೂತ ಸೌಕರ್ಯ ಒದಗಿಸಲು ಅಲೆಮಾರಿ ಜಾಗೃತ ಸಂಘದ ನಿಯೋಗದ...

Latest news