ಕ್ರೀಡಾಪಟುಗಳ ಮೀಸಲಾತಿ ಶೇ.3ಕ್ಕೆ ಹೆಚ್ಚಳ: ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣೆ
ಬೆಂಗಳೂರು: ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸಟೇಬಲ್‌ನಿಂದ ಡಿವೈಎಸ್ ಪಿ ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ...
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:
-ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು...
ಬೆಂಗಳೂರು: ಬೆಂಗಳೂರು ನಗರದ ಮೇಲಿನ ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ರಸ್ತೆ ಮತ್ತು ರೈಲು ಸಂಪರ್ಕಗಳೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್ ಗಳನ್ನಾಗಿ...
ಬೆಂಗಳೂರು: ಬ್ಯಾಂಕುಗಳು, ಖಾಸಗಿ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ಉದ್ದಿಮೆಗಳಲ್ಲಿ ಕನ್ನಡಿಗರು ನೇಮಕಾತಿಗೆ ದೊರಕುತ್ತಿಲ್ಲ ಎಂಬ ಕೂಗಿನ ನಡುವೆ ನಿರುದ್ಯೋಗಿ ಕನ್ನಡಿಗರ ಅನುಕೂಲಕ್ಕಾಗಿ ಸರ್ಕಾರದಿಂದಲೇ ಉದ್ಯೋಗ ಪೋರ್ಟಲ್ ಸೃಜನೆ ಮಾಡುವ ಸಂಬಂಧ ಆಯ-ವ್ಯಯದಲ್ಲಿ ಘೋಷಣೆ...
ಸುಲ್ತಾನ್‌ಪುರ: 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣಕ್ಕೆ ರಾಹುಲ್ ಗಾಂಧಿ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಫೆ. 11ಕ್ಕೆ ಮುಂದೂಡಿದೆ....
ಲಖನೌ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಅಸು ನೀಗಿದ ಬಳಿಕ ಎಚ್ಚೆತ್ತುಕೊಂಡ ಉತ್ತರಪ್ರದೇಶ ಸರ್ಕಾರ ಕುಂಭಮೇಳ ಯಾತ್ರಾರ್ಥಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಪ್ರಯಾಗ್ ರಾಜ್ ಮಾತ್ರವಲ್ಲದೆ ಹತ್ತಿರದ ವಾರಾಣಸಿ,...
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯನ್ನು ನಿಯಂತ್ರಿಸಲು ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ...
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಸೀತಾಪುರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಬಂಧಿಸಲಾಗಿದೆ. ಬಂಧನದ ಬಳಿಕ ಭಾರಿ ಬಿಗಿ ಭದ್ರತೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯೊಬ್ಬರು ನೀಡಿದ...
ವಾಷಿಂಗ್ಟನ್: ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಾದೇಶಿಕ ಪ್ರಯಾಣಿಕ ಜೆಟ್ ಮತ್ತು ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕನಿಷ್ಠ 18 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.. 64 ಜನರನ್ನು...
ಬೆಂಗಳೂರು: ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ...