ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ. ಪಂದ್ಯಗಳು ನಡೆಯುವ ಎಲ್ಲಾ ದಿನ ಮೆಟ್ರೋ ಸೇವೆ ವಿಸ್ತರಣೆ...
ಬೆಂಗಳೂರು: ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ...
ಬೆಂಗಳೂರು: ಸರಕಾರಿ ಸ್ವಾಮ್ಯದ ಎಂ ಎಸ್ ಐ ಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್ ಪೋರ್ಟಲ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ...
ಬೆಂಗಳೂರು: ಅರಣ್ಯ ಪರಿಸರ ನಾಶವಾಗುವುದು ಸಾಂಸ್ಕೃತಿಕ ದೃಷ್ಠಿಕೋನದಿಂದ ಒಳ್ಳೆಯ ಬೆಳವಣಿಗೆಯಲ್ಲ. ಅರಣ್ಯವನ್ನು ಸಂರಕ್ಷಿಸಿದರೆ ಕನ್ನಡ ಸಂಸ್ಕೃತಿ ಉಳಿಯುತ್ತದೆ. ಅರಣ್ಯದ ಕುರಿತಾದ ಸಂಶೋಧನಾ ಚಟುವಟಿಕೆಗಳು ಕೂಡ ಕನ್ನಡದಲ್ಲಿ ನಿರ್ವಹಿಸಪಟ್ಟಲ್ಲಿ ಅದು ಕನ್ನಡದ ಉಳಿವಿಗೆ ತನ್ನದೇ...
ಬೆಂಗಳೂರು ಮತ್ತು ಕೋಲಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಯೊಂದು 44.83 ಕೋಟಿ ರೂ. ಗಳಷ್ಟು ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ವಂಚಿಸಿರುವುದನ್ನು ವಾಣಿಜ್ಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ...
ಮೀರತ್: ನಕಲಿ ಎಂಬಿಬಿಎಸ್ ಮತ್ತು ಬಿಎಎಂಎಸ್ ಪದವಿಗಳ ಪ್ರಮಾಣ ಪತ್ರಗಳನ್ನು ಮಾರಾಟ ಮಾಡುತ್ತಿದ್ಧ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರೊಮೇನಿಯಾದಲ್ಲಿ ಎಂಬಿಬಿಎಸ್ ಪ್ರವೇಶ ಕೊಡಿಸುವುದಾಗಿ ನಂಬಿಸಿ ಸೂರಜ್...
ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ವಿಚಾರವನ್ನು ಮರು ಪರಿಶೀಲನೆ ನಡೆಸುವಂತೆ ಹೈಕಮಾಂಡ್‌ಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ. ಈ ಸಂಬಂಧ ಬೆಂಗಳೂರಿನಲ್ಲಿ ನಾಳೆ ಭಿನ್ನಮತೀಯರ ಸಭೆ ನಡೆಯಲಿದೆ ಎಂದು...
ರಾಜಕೀಯ, ಆರ್ಥಿಕ, ಭಾಷಿಕ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜನರೇ ಜನರನ್ನು ಕೊಂದು ಅಧಿಕಾರ ಪಡೆಯುವ ಕಾಲದಲ್ಲಿ ಸಾಯಲಿಕ್ಕೆ ಬಂದವರನ್ನು ಬದುಕಿಸಿ ಮಾನವೀಯತೆ ಮೆರೆಯುವ ವೈದ್ಯರು ಸದಾ ಕಾಲಕ್ಕೂ ಸ್ಮರಣೀಯರು. ಕನ್ನಡಿಗ ವೈದ್ಯರನ್ನು ಕಂಡಾಗಲೆಲ್ಲಾ...
ಬೆಂಗಳೂರು: ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿರುವ ನೋಟೀಸ್‌ಗೆ 74 ಗಂಟೆಗಳಲ್ಲಿ ಉತ್ತರ ನೀಡುತ್ತೇನೆ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ ಆರ್ ಟಿಸಿ) ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಮಾರ್ಚ್ 30ರಂದು ಚಂದ್ರಮಾನ ಯುಗಾದಿ,...