ಮಂಡ್ಯ: “ಕೋವಿಡ್ 19 ಸಂದರ್ಭದಲ್ಲಿ ಎರಡು ವರ್ಷಗಳ ಕಾಲ ಕೇಂದ್ರ ಬಿಜೆಪಿ ಸರಕಾರ ಸಂಸದರ ನಿಧಿ ನೀಡಿರಲಿಲ್ಲ” ಎಂದು ಮಂಡ್ಯದಲ್ಲಿ ಇಂದು ಸುಮಲತಾ ಅಂಬರೀಶ ಅವರು ನೀಡಿದ ಹೇಳಿಕೆ ಹಲವು ಆಯಾಮಗಳಲ್ಲಿ ಚರ್ಚೆಗೆ...
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿ ಹೇಳಿಕೆಗಳು ಭಾರತೀಯ ಜನತಾ ಪಕ್ಷದಲ್ಲಿ ಮಾಮೂಲಾಗಿ ಹೋಗಿದ್ದು, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಯ ನಂತರ ಇದೀಗ ಇನ್ನೋರ್ವ ಬಿಜೆಪಿ ನಾಯಕಿ, ರಾಜಸ್ತಾನದ ನಾಗೌರ್ ಲೋಕಸಭಾ...
ಚಿತ್ರದುರ್ಗ: “ಹಣ ಹಂಚಿಕೆ ಮಾಡದೆ ಚುನಾವಣೆ ಎದುರಿಸಲು ಬಿಜೆಪಿಗೆ ಬೇರೆ ಮಾರ್ಗವೇ ಇಲ್ಲ” ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಜೀರಳ್ಳಿ ತಿಪ್ಪೇಸ್ವಾಮಿ ಒಪ್ಪಿಕೊಂಡಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಲೋಕಸಭಾ...
ಬೆಂಗಳೂರು: ಬುಧವಾರ ವ್ಯಕ್ತಿಯೋರ್ವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್ ಹಾಲ್ ಸಂಖ್ಯೆ 1ರಲ್ಲಿ ಬ್ಲೇಡ್ ನಿಂದ ತನ್ನ ಕತ್ತು ಕೊಯ್ದುಕೊಂಡ ಘಟನೆ ನಡೆದಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ...
ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏನೂ ಕೆಲಸ ಮಾಡದ ಶೋಭಾ ಕರಂದ್ಲಾಜೆ ಅವರಿಗೆ ಅಲ್ಲಿನ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಂದ್ರು.. ಈಗ ಇಲ್ಲಿಗೆ ಬಂದಿದ್ದಾರೆ. ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದ ಮತದಾರರು...
ಮಂಡ್ಯ: ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಇಂದು ಘೋಷಿಸುವುದರೊಂದಿಗೆ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ತೆರೆ ಬಿದ್ದಿದೆ.
ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿ ಎಂದು...
ಓಟಿಗೆ 500 ರೂ. ಫಿಕ್ಸ್ ಮಾಡೋಣ. ಆಪೋಜಿಷನ್ ನವರಿಗಿಂತ 100 ರುಪಾಯಿ ನಾವು ಜಾಸ್ತಿ ಕೊಡೋಣ. ಅವರು ಏನೂ ಕೊಡಲಿಲ್ಲ ಅಂದ್ರೂ ನಾವು ನೂರು ರುಪಾಯಿನಾದ್ರೂ ಕೊಡಬೇಕು.
ಜಿರಳ್ಳಿ ತಿಪ್ಪೇಸ್ವಾಮಿಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ,...
ಹೊಸದಿಲ್ಲಿ: ಜಾರಿ ನಿರ್ದೇಶನಾಲಯದ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಾಡಿಸುವ ವಕೀಲರ ಪಟ್ಟಿಯಲ್ಲಿ ಬಿಜೆಪಿ ನಾಯಕಿ ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿಯ ಹೆಸರು ಕಾಣಿಸಿಕೊಂಡಿದ್ದು, ಈ ಸಂಬಂಧ ನಮ್ಮಿಂದ ಉದ್ದೇಶಪೂರ್ವಕವಲ್ಲದ ತಪ್ಪು...
ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ, ನಾಮಪತ್ರ ಸಲ್ಲಿಕೆಗೆ ನಾಳೆಯೇ ಕಡೆಯ ದಿನವಾಗಿದೆ. ಹೀಗಾಗಿ ಇಂದು ಮತ್ತು ನಾಳೆ ಉಳಿದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದರಲ್ಲೂ ಇಂದೇ ನಾಮಪತ್ರ ಸಲ್ಲಿಕೆ ಮಾಡಲು ಅಭ್ಯರ್ಥಿಗಳ...
ಶಿವಮೊಗ್ಗ: ಸ್ವತಃ ನರೇಂದ್ರ ಮೋದಿ ಹೇಳಿದರೂ ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಬಂಡಾಯ ತಣ್ಣಗಾಗುವಂತೆ ತೋರುತ್ತಿದ್ದು, ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿದ್ದಾರೆ.
ಇಂದು...