AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6183 POSTS
0 COMMENTS

ಸಾಹಿತಿ ‘ಬೇಂದ್ರೆ’ ಕೃಷ್ಣಪ್ಪ ನಿಧನ

ಬೆಂಗಳೂರು: 'ಬೇಂದ್ರೆ' ಕೃಷ್ಣಪ್ಪ ಎಂದೇ ಚಿರಪರಿಚಿತರಾಗಿದ್ದಸಾಹಿತಿ  ಜಿ. ಕೃಷ್ಣಪ್ಪ ಅವರು ಅನಾರೋಗ್ಯದಿಂದಾಗಿ ಮಂಗಳವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.‌ ಮೃತರ ಪಾರ್ಥಿವ ಶರೀರವನ್ನು ಅಬ್ಬಿಗೆರೆಯ ಶ್ರೀನಿಕೇತನ ಲೇಔಟ್...

ಐತಿಹಾಸಿಕ ಕರಗ ಏಪ್ರಿಲ್ 4ರಿಂದ 14 ರವರೆಗೆ ಆಚರಣೆ

ಬೆಂಗಳೂರು: ಕರಗ ಬೆಂಗಳೂರಿನ ಜಾನಪದ ಹಬ್ಬ. ಇಲ್ಲಿನ ಪುರಾತನ  ಸಮುದಾಯಗಳಲ್ಲಿ ಒಂದಾದ ತಿಗಳ ಅಥವಾ ವಹ್ನಿಕುಲ ಸಮುದಾಯ ಕರಗವನ್ನು ಆಚರಿಸಿಕೊಂಡು ಬರುತ್ತಿದೆ. ಇವರು ದ್ರೌಪದಿ ಮತ್ತು ಪಾಂಡವರ ಅಗ್ರಜ  ಧರ್ಮರಾಯನನ್ನು ಪೂಜಿಸಿಕೊಂಡು ಬರುತ್ತಿದ್ದಾರೆ....

ಸ್ನಾನ ಮಾಡಿದರೆ ಅಮಿತ್ ಶಾ ಪಾಪ ತೊಳೆದು ಹೋಗಲ್ಲ; ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ: ಗಂಗಾ ನದಿಯಲ್ಲಿ ಸ್ನಾನ ಮಾಡಿದ ತಕ್ಷಣ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾಪ ತೊಳೆದು ಹೋಗುವುದಿಲ್ಲ. ಏನೇ ಮಾಡಿದರೂ ಅವರ ಪಾಪ ಕಡಿಮೆ ಆಗುವುದಿಲ್ಲ....

ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳೊಳಗೆ ಆರೋಪಪಟ್ಟಿ ದಾಖಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಕೂಡಲೇ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ...

ಅಂಬೇಡ್ಕರ್ ಗೆ ಅವಮಾನ  ಮಾಡಿದ ಅಮಿತ್ ಶಾ ರಾಜೀನಾಮೆ ನೀಡಲಿ:ದಸಂಸ ಆಗ್ರಹ

ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ  ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು. ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ...

ನಿಷೇಧಗೊಂಡಿರುವ ದೇವದಾಸಿ ಪದ್ದತಿ ಆಚರಣೆ ನಡೆದರೆ ಎಸ್‌ ಪಿ, ಡಿ.ಸಿ.ಗಳೇ ಹೊಣೆ; ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧಗೊಂಡಿದ್ದು, ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್‌ ಪಿ, ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ...

ಎಂ.ಎ ಪದವೀಧರನಾದಾಗ ಹೆಚ್ಚಿನ ಖುಷಿ ಸಿಕ್ಕಿತ್ತು: ಡಿಸಿಎಂ ಶಿವಕುಮಾರ್‌

ಬೆಂಗಳೂರು: ನಾನು ಚಿಕ್ಕ ವಯಸ್ಸಿನಲ್ಲೇ ಸಚಿವನಾದರೂ ಸಿಗದ ಖುಷಿ, ಎಂ.ಎ ಗ್ರ್ಯಾಜುಯೇಟ್ ಆದಾಗ ಸಿಕ್ಕಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದ ಸೆಂಟ್ರಲ್ ಕಾಲೇಜು ಕ್ಯಾಂಪಸ್ ನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನೂತನವಾಗಿ...

ಮಾದಕವಸ್ತು ಮಾರುತ್ತಿದ್ದ ವಿದ್ಯಾರ್ಥಿ ಬಂಧನ, 10 ಲಕ್ಷ ರೂ.ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದಾರೆ.ಆಂಧ್ರಪ್ರದೇಶದ ಆನಂತಪುರ ನಿವಾಸಿ ಅರುಣ್ ಎಂ....

ಸಹಕಾರ ಮಹಾ ಮಂಡಲಕ್ಕೆ 19 ಕೋಟಿ ರೂ. ವಂಚನೆ, ಮೂವರ ಬಂಧನ

ಬೆಂಗಳೂರು:ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳವು ಬೆಂಗಳೂರು ಮಹಾ ನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಬಿಡಿಸಿಸಿ) ಮತ್ತು ಅಪೆಕ್ಸ್ ಬ್ಯಾಂಕ್ ಗಳಲ್ಲಿ ಇರಿಸಿದ್ದ ನಿಗದಿತ ಠೇವಣಿ ಖಾತೆಗಳಿಂದ 19.34 ಕೋಟಿ ರೂ....

ಉತ್ತರ ಪ್ರದೇಶ; ವೇದಿಕೆ ಕುಸಿದು ಐವರು ಸಾವು

ಅಲಹಾಬಾದ್‌: ಉತ್ತರ ಪ್ರದೇಶದ ಬಾಗ್‌ಪತ್‌ನ ಬರೌತ್‌ ಎಂಬಲ್ಲಿ ಇಂದು ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಮೃತಪಟ್ಟಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ...

Latest news