ಮುಂಬೈ: ನ್ಯಾಯಾಂಗವು ಕಾರ್ಯಾಂಗದ ಹಸ್ತಕ್ಷೇಪದಿಂದ ಸಂಪೂರ್ಣವಾಗಿ ಮುಕ್ತವಾಗಿರಬೇಕು ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ...
ಬೆಳಗಾವಿ: ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ರೂ.2,500 ಕೋಟಿ ಅನುದಾನ ಅಗತ್ಯವಿರುತ್ತದೆ.ಅದಕ್ಕಾಗಿ ಎಡಿಬಿ ಬ್ಯಾಂಕ್ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ನವೀಕರಣಗೊಳಿಸಿ, ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು...
ದಾವಣಗೆರೆ: ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷ ತೊರೆದು ಹೋಗಿದ್ದರು. ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಬಾಗಿಲು ಬಡಿದಿದ್ದರು. ಆದರೂ ಅವರು ಮತ್ತೆ ಪಕ್ಷಕ್ಕೆ ಏಕೆ ಮರಳಿದರೋ ಗೊತ್ತಿಲ್ಲ...
ಪುತ್ತೂರು: ಬಸ್ ಚಾಲನೆ ಮಾಡುತ್ತಿದ್ದಾಗ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಬಸ್ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್...
ನವದೆಹಲಿ: 2025-26ರ ಮೊದಲ ತ್ರೈಮಾಸಿಕದಲ್ಲಿ ರೂ.20.68 ಲಕ್ಷ ಕೋಟಿ ಟೋಲ್ ಸಂಗ್ರಹಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಎಲೆಕ್ಟ್ರಾನಿಕ್ ಟೋಲ್ ಸಂಗ್ರಹದ ಅಡಿಯಲ್ಲಿ (ಇಟಿಸಿ) ಫಾಸ್ಟ್ ಟ್ಯಾಗ್ ಮೂಲಕ ರಾಜ್ಯ ಮತ್ತು...
ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ ಸಿಎಲ್) ಓಪನ್ ನೆಟ್ ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್ ಡಿಸಿ) ಮೂಲಕ ಕ್ಯೂಆರ್ ಟಿಕೆಟ್...
ಪಟ್ನಾ: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿಯನ್ನು ಬಿಹಾರದ ಖಾಯಂ ನಿವಾಸಿಗಳಿಗೆ ಮಾತ್ರ ಅನ್ವಯಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿಯಿಂದಾಗಿ ಕರ್ನಾಟಕ ಮತ್ತು ದೇಶದ ತೊಗರಿ ಬೇಳೆ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ...
ಭುವನೇಶ್ವರ: ರೀಲ್ಸ್ ಗಾಗಿ ರೈಲು ವೇಗವಾಗಿ ಚಲಿಸುವಾಗ ಹಳಿಗಳ ಮಧ್ಯೆ ಮಲಗಿ ಅಪಾಯಕಾರಿ ಸಾಹಸ ಪ್ರದರ್ಶಿದ ಇಬ್ಬರು ಬಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದಿರುವ ಘಟನೆ ಒಡಿಶಾದಲ್ಲಿ ವರದಿಯಾಗಿದೆ.
ಬೌದ್ಧ...