AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8997 POSTS
0 COMMENTS

ಧರ್ಮಸ್ಥಳ ಪ್ರಕರಣ: ಬಂಗ್ಲೆ ಗುಡ್ಡದಲ್ಲಿ ಮತ್ತೆ ಶೋಧಕಾರ್ಯ ನಡೆಸಲು ಹೆಚ್ಚಿನ ಆಸಕ್ತಿ ತೋರಿದ ಎಸ್.ಐ.ಟಿ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ, ಅಸ್ವಾಭಾವಿಕ ಸಾವುಗಳು ಮತ್ತು ನಾಪತ್ತೆ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ವಿಶೇಷ ತನಿಖಾ ತಂಡ (ಎಸ್.ಐ.ಟಿ.) ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಹೊಸ ಶೋಧ ಕಾರ್ಯಾಚರಣೆಗಳನ್ನು...

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ 74 ಅಸಹಜ ಸಾವುಗಳಲ್ಲಿ ಎಫ್ಐಆರ್ ಆಗದ ಯುಡಿಆರ್​ ಪ್ರಕರಣಗಳಿಗೆ ಎಫ್ಐಆರ್ ದಾಖಲಿಸಲು ಸರ್ಕಾರ ಸಿದ್ಧ- HC ಮುಖ್ಯನ್ಯಾಯಮೂರ್ತಿ ಪೀಠಕ್ಕೆ ಭರವಸೆ

ಹಿರಿಯ ವಕೀಲ ಎಸ್ ಬಾಲನ್ ಅವರು ಕುಸುಮಾವತಿ ಪರವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ನಡೆಯಿತು74 ಅಸಹಜ ಸಾವುಗಳಲ್ಲಿ ಎಫ್ಐಆರ್ ಆಗದ ಯುಡಿಆರ್​ ಪ್ರಕರಣಗಳಿಗೆ ಎಫ್ಐಆರ್ ದಾಖಲಿಸಲು ಸರ್ಕಾರದ ಒಪ್ಪಿಗೆ ಬೆಂಗಳೂರು...

ಸಿ.ಜೆ ರಾಯ್ ಆತ್ಮಹತ್ಯೆ ಪೂರ್ವ ನಿರ್ಧಾರಿತವೇ? ಕುಟುಂಬಕ್ಕೆ ಸಿಕ್ಕಿತು 9 ಪುಟಗಳ “ಡೆತ್ ನೋಟ್”

ಬೆಂಗಳೂರು : ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ. ಜೆ. ರಾಯ್ ನಾಲ್ಕು ದಿನಗಳ ಮುಂಚೆಯೇ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು ಎಂದು ತಿಳಿದುಬಂದಿದ್ದು, ಕುಟುಂಬ ಸದಸ್ಯರಿಗೆ ಸಿಕ್ಕಿದ ಒಂಬತ್ತು ಪುಟಗಳ...

ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ; ತನಿಖೆಗೆ ಎಸ್.ಐ.ಟಿ ರಚನೆ

ಬೆಂಗಳೂರು : ಖ್ಯಾತ ಉದ್ಯಮಿ, ಕಾನ್ಫಿಡೆಂಡ್ ಗ್ರೂಪ್ ನ ಸಂಸ್ಥಾಪಕ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ, ಹಾಗೂ...

ಧರ್ಮಸ್ಥಳ ಪ್ರಕರಣ: ಎಸ್‌ ಐಟಿ ಕುರಿತು ಬಿಜೆಪಿ ಶಾಸಕ ಎಸ್.‌ ಸುರೇಶ್‌ ಕುಮಾರ್‌ ಹೇಳಿದ ಸುಳ್ಳುಗಳು: ಸತ್ಯಾಂಶವೇನು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಸಾಮೂಹಿಕ ಶವ ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ ಐಟಿ) ಭಾಗವಾಗಿರುವ ಐಪಿಎಸ್‌ ಅಧಿಕಾರಿ ಎಂ ಎನ್‌ ಅನುಚೇತ್‌ ಅವರು ಎಸ್‌...

ಅಮೃತ-ಅಂಜನ್ ಗೆ ಯಶ್ ಕಡೆಯಿಂದ ವಿಶ್ -ಚಿತ್ರತಂಡ ಫುಲ್ ಖುಷ್

ಅಮೃತಾಂಜನ್ ಎಲ್ಲರಿಗೂ ನೆನಪಿದ್ದೇ ಇರುತ್ತೆ ಅಲ್ವಾ. ಶಾರ್ಟ್ ಮೂವಿಯಲ್ಲಿಯೇ ಎಷ್ಟು ನಕ್ಕಿದ್ದು. ಒಮ್ಮೆ ನೋಡಿದ್ದವರು ಮತ್ತೆ ಮತ್ತೆ ನೋಡುವಂತೆ ಮಾಡಿದ್ದು ಅಮೃತಾಂಜನ್. ಈಗ ಅದೇ ತಂಡ ಜೊತೆಯಾಗಿ ಶಾರ್ಟ್ ಮೂವಿಯನ್ನ ಬೆಳ್ಳಿ ತೆರೆಮೇಲೆ...

ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ

ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ ಡಾ.ರಾಜ್ ಕುಮಾರ್ ಅವರನ್ನು ಸ್ಮರಿಸಿ ಸಿನಿಮಾಗಳ ಸಮಾಜಿಕ ಜವಾಬ್ದಾರಿ ಬಗ್ಗೆ ನುಡಿದ ಸಿ.ಎಂ ಬೆಂಗಳೂರು : ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು...

ವನ್ಯಜೀವಿ, ಅರಣ್ಯ ಕಾನೂನು ಉಲ್ಲಂಘನೆ:  ಪಿ. ಗೌರಿಶಂಕರ್ ಮೇಲೆ ಎರಡು ಪ್ರಕರಣ ದಾಖಲು

ಶಿವಮೊಗ್ಗ : ಆಗುಂಬೆಯ "ಕಾಳಿಂಗ ಸೆಂಟರ್ ಫಾರ್ ರೈನ್ ಫಾರೆಸ್ಟ್ ಇಕಾಲಜಿ" ಸಂಸ್ಥೆಯಿಂದ ಸರಣಿ ಕಾನೂನು ಉಲ್ಲಂಘನೆಯಾಗಿರುವುದು ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ ಕೆ.ಟಿ ಅವರು 'ಪ್ರಧಾನ ಮುಖ್ಯ ಅರಣ್ಯ...

ಕಾಮ್ರೇಡ್‌ ಹೆಚ್.ವಿ.ಅನಂತ ಸುಬ್ಬರಾವ್ ಅವರ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು, ಜನವರಿ 29:  ಕಾರ್ಮಿಕರ ಹೋರಾಟದಲ್ಲಿ ತಮ್ಮ ಜೀವಿತದ ಕೊನೆಕ್ಷಣದವರೆಗೂ ಸಕ್ರಿಯರಾಗಿದ್ದ ಅನಂತ ಸುಬ್ಬರಾವ್ ಅವರೊಬ್ಬ ಬದ್ಧತೆಯ ಸಿಪಿಐ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಿವಂಗತ ಕಾಮ್ರೇಡ್ ಹೆಚ್...

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು : ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು  ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ  ಡಾ. ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022 ರಲ್ಲಿ ಸ್ಥಾಪಿಸಿರುವ  'ವಿಜಯಾ ದಬ್ಬೆ ಸಾಹಿತ್ಯ...

Latest news