AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7067 POSTS
0 COMMENTS

ಬಣ್ಣ ಬಣ್ಣದ ಡೋನಟ್‌ ಆರೋಗ್ಯಕ್ಕೆ ಅಪಾಯಕಾರಿ; ಅಲರ್ಜಿ, ಕ್ಯಾನ್ಸರ್‌ ಗೂ ಕಾರಣವಾಗಬಹುದು: ಎಚ್ಚರಿಕೆ ನೀಡಿದ ಇಲಾಖೆ

ಬೆಂಗಳೂರು: ಮಕ್ಕಳು ಅತಿ ಹೆಚ್ಚು ಇಷ್ಟಪಡುವ ಜನಪ್ರಿಯ ತಿಂಡಿ ಡೋನಟ್‌ ಸುರಕ್ಷಿತವೇ? ಮಕ್ಕಳಿಗೆ ಕೊಡಿಸುವ ಮುನ್ನ ಒಮ್ಮೆ ಯೋಚಿಸಿ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಸುರಕ್ಷಿತ ಎಂದು ಘೋಷಿಸಿದೆ.ಡೋನಟ್ ಗಳಲ್ಲಿ...

ಭಯೋತ್ಪಾದನೆಗೆ ಬೆಂಬಲ; ಪಾಕ್‌ನ ನೈಜ ಬಣ್ಣ ಬಯಲು: ವಿಶ್ವಸಂಸ್ಥೆಗೆ ಭಾರತ ಮಾಹಿತಿ

ನವದೆಹಲಿ:  ಕಳೆದ ಹಲವು ವರ್ಷಗಳಿಂದ ಭಯೋತ್ಪಾದಕರಿಗೆ ತರಬೇತಿ ಹಾಗೂ ಹಣಕಾಸಿನ ನೆರವು ನೀಡುತ್ತಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದ್ದು, ಈ ಮೂಲಕ ಆ ದೇಶದ ನಿಜ ಬಣ್ಣ ಬಯಲಾಗಿದೆ. ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತದೆ...

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ವಿಶೇಷ ಅಧಿವೇಶನ ಕರೆಯಲು ಕಾಂಗ್ರೆಸ್‌ ಆಗ್ರಹ

ನವದೆಹಲಿ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದನಾ ದಾಳಿ ಕುರಿತು ಚರ್ಚೆ ನಡೆಸಲು  ವಿಶೇಷ ಅಧಿವೇಶನ ಕರೆಯುವಂತೆ ಎಐಸಿಸಿ​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷ ನಾಯಕ ರಾಹುಲ್...

ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಲು ರಾಯರೆಡ್ಡಿ ಸಲಹೆ

ಬೆಂಗಳೂರು: ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮನವಿ ಮಾಡಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ...

ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಕ್ರಮ; 650ಕ್ಕೂ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು: ಏಪ್ರಿಲ್ 21 ರಿಂದ ಏಪ್ರಿಲ್ 27ರವರೆಗೆ ನಡೆದ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ 650ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸಿದವರಿಂದ ಒಟ್ಟು 1.89 ಲಕ್ಷ ರೂ....

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಶಾಸಕ ಮುನಿರತ್ನ ಸೇರಿ 7...

ಪಹಲ್ಗಾಮ್‌ ದಾಳಿ; ಎಲ್ಲರೂ ಸಂತಾಪ ಸೂಚಿಸುತ್ತಿದ್ದರೆ ಈ ಬಾಲಿವುಡ್‌ ನಟ ಕಾಶ್ಮೀರ ಪ್ರವಾಸಕ್ಕೆ ಹೊರಟೇಬಿಟ್ಟರು. ಅವರ ಅನುಭವ ಹೇಗಿತ್ತು? ಅವರು ನೀಡಿದ ಸಂದೇಶವೇನು?

ಮುಂಬೈ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಅಸುನೀಗಿದ 28 ಮಂದಿ ಪ್ರವಾಸಿಗರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುವುದಕ್ಕೆ ಬದಲಾಗಿ ಖ್ಯಾತ ಬಾಲಿವುಡ್‌ ನಟ ಅತುಲ್‌ ಕುಲಕರ್ಣಿ ಕಾಶ್ಮೀರ ಪ್ರವಾಸ ಕೈಗೊಂಡು...

ದ್ವಿಚಕ್ರ ವಾಹನ ಕಳ್ಳರ ಬಂಧನ; ರೂ.35 ಲಕ್ಷ ಮೌಲ್ಯದ 25 ವಾಹನ ಜಪ್ತಿ

ಬೆಂಗಳೂರು: ಮನೆಗಳ ಎದುರು ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ವರುಣ್ ಕುಮಾ‌ರ್, ಮೊಹಮ್ಮದ್...

ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂ.ಗಳನ್ನು ಜನರ ಜೇಬಿಗೆ ಹಾಕಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ದೇವನಹಳ್ಳಿ: ಇದುವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ...

Latest news