AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6795 POSTS
0 COMMENTS

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆ

ಬೆಂಗಳೂರು: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ಮನೆಯಲ್ಲಿ ಇತ್ತೀಚೆಗೆ ಅಗ್ನಿ ಆಕಸ್ಮಿಕ ಸಂಭವಿಸಿತ್ತು. ಈ ಸಂದರ್ಭದಲ್ಲಿ ಅವರ ಮನೆಯಲ್ಲಿ ಶಂಕಾಸ್ಪದ ಅಪಾರ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾಗಿವೆ ಎಂದು...

ಹನಿ ಟ್ರ್ಯಾಪ್‌: ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ; ಡಿಕೆ ಶಿವಕುಮಾರ್‌

ಮಡಿಕೇರಿ: ಹನಿ ಟ್ರ್ಯಾಪ್‌ ಮಾಡುವವರು ಸುಖಾಸುಮ್ಮನೆ ನಿಮ್ಮ ಬಳಿ ಬರುವುದಿಲ್ಲ. ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ. ಇಲ್ಲವಾದರೆ ಅವರು ಸುಮ್ಮನೆ ಹೋಗುತ್ತಾರೆ. ನಿಮ್ಮನ್ನು ಮಾತನಾಡಿಸಲು ಬರುವುದೇ ಇಲ್ಲ ಎಂದು ಉಪ...

ಮಂಡ್ಯದ ಗಂಡು ಖ್ಯಾತಿಯ ನಿರ್ದೇಶಕ ಎಟಿ ರಘು ಇನ್ನಿಲ್ಲ

ಬೆಂಗಳೂರು: ಮಂಡ್ಯದ ಗಂಡು ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರಘು ಅವರಿಗೆ 72 ವರ್ಷ ವಯಸ್ಸಾಗಿತ್ತು. ಇವರು  32 ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದು, ಈ ಪೈಕಿ...

ಕರ್ನಾಟಕ ಬಂದ್‌: ಮಾರ್ಚ್‌ 22ರಂದು ಹೋಟೆಲ್‌, ಶಾಲಾ ಕಾಲೇಜು ಬಂದ್‌ ಇಲ್ಲ

ಬೆಂಗಳೂರು: ಮಾರ್ಚ್ 22 ರಂದು ನಡೆಯಲಿರುವ ಬಂದ್ ಗೆ ಹೋಟೆಲ್ ಉದ್ಯಮ ಬೆಂಬಲ ನೀಡುವುದಿಲ್ಲ. ಆದ್ದರಿಂದ ಹೋಟೆಲ್ ಗಳಿಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ರಾಜ್ಯ ಹೋಟೆಲ್ ಗಳ ಸಂಘ ಮನವಿ ಮಾಡಿಕೊಂಡಿದೆ. ಇತ್ತೀಚೆಗೆ...

ಡ್ರಗ್ಸ್ ಮಾರಾಟ ಆರೋಪ ಸಾಬೀತು: ಮೂವರಿಗೆ 14 ವರ್ಷ ಜೈಲು

ಬೆಂಗಳೂರು: ಡ್ರಗ್ಸ್ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಅಪರಾಧಿಗಳಿಗೆ 14 ವರ್ಷ ಜೈಲು ಶಿಕ್ಷೆ ಮತ್ತು 1.5 ಲಕ್ಷ ರೂಪಾಯಿ ದಂಡ ವಿಧಿಸಿ 33 ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ....

ಚಿನ್ನ ಕಳ್ಳ ಸಾಗಣೆ: ರನ್ಯಾ ರಾವ್‌ ಕಂಪನಿಗಳ ಮಾಹಿತಿ ಸಂಗ್ರಹಿಸಲು ಮುಂದಾದ ಡಿಆರ್‌ಐ, ಇಡಿ

ಬೆಂಗಳೂರು: ನಟಿ ಹರ್ಷವರ್ಧಿನಿ ರನ್ಯಾ ರಾವ್ ಅವರು ನಡೆಸಿರುವ ವಹಿವಾಟುಗಳ ಬಗ್ಗೆ ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಮಾಹಿತಿ ಸಂಗ್ರಹಿಸಲು ಮುಂದಾಗಿದೆ. ರನ್ಯಾ ನಿರ್ದೇಶಕಿಯಾಗಿರುವ ಮೂರು ಕಂಪನಿಗಳನ್ನು ತನಿಖಾ...

ಮತ್ತೆ ಪ್ರತಿಭಟನೆ, ರೈತ ಮುಖಂಡರ ಎಚ್ಚರಿಕೆ; ಶಂಭು, ಖನೌರಿಯಲ್ಲಿ ಬ್ಯಾರಿಕೇಡ್‌ ತೆರವು

ಚಂಡೀಗಢ: ಇಲ್ಲಿನ ಶಂಭು ಹಾಗೂ ಖನೌರಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹೊರಹಾಕಿದ ಬಳಿಕ ಪಂಜಾಬ್‌ ಪೊಲೀಸರು ಅಲ್ಲಿ ಹಾಕಿದ್ದ ಸಿಮೆಂಟ್‌ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದ್ದಾರೆ. ಕಳೆದ ಒಂದು ವರ್ಷದಿಂದ ಪ್ರತಿಭಟನಾ ನಿರತ ರೈತರು...

ಕೇಂದ್ರದಲ್ಲಿ ಎಸ್‌ಸಿ ಎಸ್‌ ಪಿ/ಟಿ ಎಸ್‌ ಪಿ ಕಾಯ್ದೆ ಜಾರಿ ಇಲ್ಲ: ಬುಡಕಟ್ಟು ಸಚಿವರ ಸ್ಪಷ್ಟನೆ

ನವದೆಹಲಿ: ಕರ್ನಾಟಕದ ಮಾದರಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆ (ಎಸ್‌ಸಿಎಸ್‌ಪಿ/ಟಿಎಸ್‌ಪಿ) ಕಾಯ್ದೆಯನ್ನು ಕೇಂದ್ರದಲ್ಲಿ ಜಾರಿಗೆ ತರುವ ಪ್ರಸ್ತಾವ ಇಲ್ಲ ಎಂದು ಕೇಂದ್ರ ಬುಡಕಟ್ಟು ಖಾತೆಯ ರಾಜ್ಯ ಸಚಿವ ದುರ್ಗಾದಾಸ್‌ ಉಯಿಕಿ...

ಇಂದು ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಕಾವೇರಿ ಆರತಿಗೆ ಹೈಕೋರ್ಟ್‌ ಷರತ್ತುಬದ್ಧ ಅನುಮತಿ

ಬೆಂಗಳೂರು: ಕಾವೇರಿ ಆರತಿ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸ್ಯಾಂಕಿ ಕೆರೆ ಸಮೀಪ ವಾಯುವಿಹಾರ ನಿಷೇಧಿಸಲಾಗಿದೆ. ಶುಕ್ರವಾರ ಮುಂಜಾನೆಯಿಂದ ಶನಿವಾರ ಮುಂಜಾನೆವರೆಗೂ ಪ್ರವೇಶ ನಿಷೇಧಿಸಲಾಗಿದೆ. ವಾಕಿಂಗ್, ಜಾಗಿಂಗ್ ಗೆ ಅವಕಾಶ ಇರುವುದಿಲ್ಲ. ಆದರೆ ಕಾರ್ಯಕ್ರಮದಲ್ಲಿ...

ಅಲ್ಪಸಂಖ್ಯಾತರ ಜನಸಂಖ್ಯೆ ಶೇ.15; ಬಜೆಟ್‌ ಅನುದಾನ ಶೇ.1.1ಮಾತ್ರ. ಇಷ್ಟಕ್ಕೆ ದ್ವೇಷ ಯಾಕೆ?ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಉತ್ತರದ ಮುಖ್ಯಾಂಶಗಳು ಹೀಗಿವೆ. ಎಸ್‌ಸಿಪಿ ಮತ್ತು ಟಿಎಸ್‌ಪಿ:  ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ರೂ.ಗಳನ್ನು ಒದಗಿಸಿದೆ....

Latest news