ಮುಂಬೈ: ಕರ್ನಾಟಕ ರಾಜ್ಯದ ಜತೆ ಗಡಿ ಸಮಸ್ಯೆ ಪರಿಹರಿಸುವ ಪ್ರಯತ್ನವಾಗಿ ಮಹಾರಾಷ್ಟ್ರ ಸರ್ಕಾರ ಉನ್ನತ ಅಧಿಕಾರಿಗಳ ಸಮಿತಿಯನ್ನು ಪುನರ್ ರಚಿಸಿದೆ ಎಂದು ತಿಳಿದು ಬಂದಿದೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷಾತೀತವಾಗಿ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿರುವುದರಿಂದ ಮುಖ್ಯಮಂತ್ರಿ...
ದುಬೈ: ಹ್ಯಾಕರ್ ಗಳ ಗುಂಪೊಂದು ಇರಾನ್ ನ ಅತ್ಯಂತ ದೊಡ್ಡ ಕ್ರಿಪ್ಟೊ ಕರೆನ್ಸಿ ಎಕ್ಸ್ಚೇಂಜ್ ‘ನೋಬಿಟೆಕ್ಸ್’ ಅನ್ನು ಹ್ಯಾಕ್ ಮಾಡಿ, 90 ದಶಲಕ್ಷ ಡಾಲರ್ (ಅಂದಾಜು ರೂ.781 ಕೋಟಿ) ನಷ್ಟು ಮೊತ್ತವನ್ನು ಖಾಲಿ...
ನವದೆಹಲಿ: ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ವಿರುದ್ಧ ದಾಖಲಾಗಿದ್ದ ಆರೋಪಗಳು ಸಾಬೀತಾಗಿವೆ ಎಂದು ಸುಪ್ರೀಂಕೋರ್ಟ್ ನೇಮಿಸಿದ್ದ ವಿಚಾರಣಾ ಸಮಿತಿ ತಿಳಿಸಿದೆ. ಜತೆಗೆ ಅವರನ್ನು...
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ ಎಚ್ ಎಂ) ಮತ್ತು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ (ಎನ್ ಯುಎಚ್ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯನ್ನು ಮೌಲ್ಯಮಾಪನದ ಹೆಸರಿನಲ್ಲಿ ಕೆಲಸದಿಂದ ವಜಾಗೊಳಿಸಬಾರದು ಎಂದು...
ಬೆಂಗಳೂರು: ಬೆಂಗಳೂರು ನಗರದ ಕಂದಾಯ ಭವನದಲ್ಲಿರುವ ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕು ಕಚೇರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕು ಕಚೇರಿಯಲ್ಲಿ ಯಾವ...
ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ ಕುರಿತು ಅಧ್ಯಯನ ನಡೆಸಲು ಪ್ರದೇಶ ಕಾಂಗ್ರೆಸ್ ಸಮಿತಿ ನೇಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸೀರ್ ಹುಸೇನ್ ನೇತೃತ್ವದ ಸತ್ಯಶೋಧನಾ ಸಮಿತಿಯು ತನ್ನ ವರದಿಯನ್ನು...
ಬೆಂಗಳೂರು: ಮಲ ಹೊರುವ ಮತ್ತು ಮನುಷ್ಯರಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಅನಿಷ್ಟ ಪದ್ದತಿಯನ್ನು ನಿಷೇಧಿಸಿದ್ದರೂ ಇಂದಿಗೂ ನಡೆದುಕೊಂಡು ಬರುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಶೌಚ ಗುಂಡಿ ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ...
ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳನ್ನು ತೆರೆಯಲು ಆದ್ಯತೆ ನೀಡಬೇಕು ಎಂದು ಸಿ.ಪಿ.ಎಂ.ಪಕ್ಷ ಒತ್ತಾಯಿಸಿದೆ.
ರೈತರ ಸಹಾರಿಯಾಗಿರುವ ನಂದಿನಿಯನ್ನು ಬೆಳೆಸುವ ಉಳಿಸುವುದು ಸರಕಾರದ ಆದ್ಯತೆಯಾಗಬೇಕು ಎಂದು ಸಿ.ಪಿ.ಐ.(ಎಂ) ಕರ್ನಾಟಕ ರಾಜ್ಯ ಸಮಿತಿ ಸರಕಾರವನ್ನು...
ನವದೆಹಲಿ: ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ನಿರ್ಬಂಧ ಹೇರಿರುವ ಪ್ರಕರಣವನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಉಜ್ಜಲ್ ಭುಯಾನ್ ಮತ್ತು ನ್ಯಾ....
ತಿರುವನಂತಪುರ: ಸುಮಾರು 3 ಸಾವಿರ ಅಮಾಯಕ ಜನರನ್ನು ಬಲಿಪಡೆದ 9/11 ದಾಳಿಯ ರೂವಾರಿ ಒಸಮಾ ಬಿನ್ ಲಾಡೆನ್ ಪಾಕಿಸ್ತಾನದ ಸೇನಾ ಶಿಬಿರದ ಬಳಿ ಅಡಗಿಕೊಂಡಿದ್ದ ಎಂಬುದನ್ನು ಅಮೆರಿಕ ಮರೆಯಬಾರದು ಎಂದು ಕಾಂಗ್ರೆಸ್ ಮುಖಂಡ...