AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8591 POSTS
0 COMMENTS

ಚುನಾವಣಾ ಆಯೋಗ ಚಲೋ : ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಎಸ್ಐಆರ್ ಸಂತ್ರಸ್ತರು ಅರೆಸ್ಟ್

ಬೆಂಗಳೂರು : ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ಎಸ್ಐಆರ್ ವಿರೋಧಿ ಒಕ್ಕೂಟ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಹೋರಾದಲ್ಲಿ ಭಾಗವಹಿಸಿದ್ದ ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಎಸ್ಐಆರ್ ಸಂತ್ರಸ್ತರು,...

ನೇಪಾಳ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 1000ಕ್ಕೆ ಏರಿಕೆ

ನೇಪಾಳ : ನೇಪಾಳ-ಟಿಬೆಟ್ ಗಡಿಯ ಭೀಕರ ಪ್ರವಾಹದಲ್ಲಿ ಕನಿಷ್ಠ 987 ಮತ್ತು ಟಿಬೆಟ್‌ನಲ್ಲಿ 16 ಜನರ ಸಾವಿಗೆ ಕಾರಣವಾಗಿದ್ದು, ಒಟ್ಟು ಸಾವಿನ ಸಂಖ್ಯೆ 1,003 ಕ್ಕೆ ಏರಿದೆ. ಒಂದೇ ಮನೆಯಲ್ಲಿ  24 ...

ಮೆಟ್ಟೂರಿನ ಸ್ಟಾನ್ಲಿ ಜಲಾಶಯದ ಸ್ಲೂಯಿಸ್‌ ಗೇಟ್‌ಗಳಿಂದ ನೀರು ಹರಿಯಲು ಚಾಲನೆ ನೀಡಿದ ಸಿಎಂ ವಿಜಯ್‌

ಸೇಲಂ :  ಕಾವೇರಿ ಡೆಲ್ಟಾ ಜಿಲ್ಲೆಗಳಲ್ಲಿನ ನೀರಾವರಿಗಾಗಿ ಮೆಟ್ಟೂರಿನ ಸ್ಟಾನ್ಲಿ ಜಲಾಶಯದ ಸ್ಲೂಯಿಸ್ ಗೇಟ್‌ಗಳನ್ನು (ನೀರು ಹೊರಬಿಡುವ ದ್ವಾರಗಳು) , ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮಂಗಳವಾರ ಉದ್ಘಾಟಿಸಿದರು.  ಎನ್. ಆನಂದ್ ಸೇರಿದಂತೆ...

ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು : ಮುಂಬೈ ಆಸ್ಪತ್ರೆಗೆ ದಾಖಲು

ಮುಂಬೈ: ಮೂತ್ರಪಿಂಡದ ಸೋಂಕಿನ ಹಿನ್ನಲೆ, ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರನ್ನು ಮುಂಬೈನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರ ಸಹಾಯಕ ದತ್ತಾ ಅವರಿ ಮಂಗಳವಾರ ತಿಳಿಸಿದ್ದಾರೆ.ಅಹಲ್ಯನಗರ ಜಿಲ್ಲೆಯ ತಮ್ಮ ಸ್ವಗ್ರಾಮವಾದ...

ಕೆಪಿಎಸ್ಸಿ ನೇಮಕಾತಿ ಅಕ್ರಮ : ಬಸವರಾಜ ಕನ್ನಾಳೆ ಮನೆ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು

ಬೆಂಗಳೂರು : ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ  ಅಕ್ರಮ ಎಸಗಿರೋ ಆರೋಪದ ಮೇಲೆ ಬಂಧನವಾಗಿರುವ ಆರೋಪಿ ಬಸವರಾಜ್ ಕನ್ನಾಳೆ  ಮನೆಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ 6...

ಫುಟ್ಬಾಲ್‌ ಶ್ರೇಷ್ಠ ಆಟಗಾರ ಲಿಯೋನೆಲ್‌ ಮೆಸ್ಸಿ ನಿವೃತ್ತಿ ಘೋಷಣೆ

ಅರ್ಜೆಂಟೀನಾ : ಸಾರ್ವಕಾಲಿಕ ಶ್ರೇಷ್ಠ ಫುಟ್‌ಬಾಲ್ ಆಟಗಾರ, ದಂತಕಥೆ ಎಂದೇ ಪ್ರಸಿದ್ಧಿಯಾಗಿರುವ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಮೆಸ್ಸಿ, ತಮ್ಮ ದೇಶಕ್ಕಾಗಿ ಆಡಿದ ಅಂತಿಮ...

ಮಕ್ಕಳಿಗೂ ಸಂವಿಧಾನದ ಪೀಠಿಕೆ ಓದಿಸಲಾಗುತ್ತಿದೆ, ಶಿಕ್ಷಣ ಸಚಿವನಾಗಿ ಮಕ್ಕಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಲು ಪ್ರಾಮಾಣಿಕ ಪ್ರಯತ್ನ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಆ.31 : ಸಂವಿಧಾನದ ಪ್ರತಿಯನ್ನು ತುಳಿಯುವ, ಹರಿದು ಹಾಕುವ ಹಾಗೂ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳುವವರ ಮನಸ್ಥಿತಿಯನ್ನು ಸಮಾಜದಲ್ಲಿ ಬದಲಾಯಿಸುವ ಮಹತ್ವದ ಕೆಲಸವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್...

ಮುಂಗಾರು ಮಳೆ ಕೊರತೆ : ದೇಶದಲ್ಲಿ 1901ರ ನಂತರ ಅತ್ಯಂತ ಉಷ್ಣತೆಯ ತಿಂಗಳಾಗಿತ್ತು ಆಗಸ್ಟ್

ನವದೆಹಲಿ : ಎಲ್‌ ನಿನೋ ಪರಿಣಾಮ ಮುಂಗಾರು ಮಳೆಯಾಗದೇ ಇಡೀ ದೇಶ ತತ್ತರಿಸಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ಭಾರತದಲ್ಲಿ ವಾಡಿಕೆಯಂತೆ ಮಳೆಯಾಗಬೇಕು. ಆದರೆ, ಈ ಬಾರಿ ನಿರೀಕ್ಷೆಯಂತೆ ಮಳೆಯಾಗದೇ ಆಗಸ್ಟ್‌ ತಿಂಗಳು ದಾಖಲೆ ಸೃಷ್ಟಿಸಿದೆ.ಭಾರತವು...

ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 11 ಮಂದಿ ದುರ್ಮರಣ

ಉತ್ತರ ಪ್ರದೇಶ : ಇಲ್ಲಿನ ಕೌಶಾಂಬಿ ಜಿಲ್ಲೆಯ ಪಿಪ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೌರಿ ಬಜಾರ್‌ನಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಭಾರಿ ಅಗ್ನಿ ಅವಘಡ ಮತ್ತು ಸರಣಿ ಸ್ಫೋಟಗಳಲ್ಲಿ ಕನಿಷ್ಠ 11...

ನೀಟ್ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌‌  ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋದ ಕೇಂದ್ರ

ನವದೆಹಲಿ :  ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು  ರದ್ದುಗೊಳಿಸುವಂತೆ ಕೋರಿ ಕೇಂದ್ರ ಸರ್ಕಾರವು ಸೋಮವಾರ ಸುಪ್ರೀಂ ಕೋರ್ಟ್‌ನ ಮೊರೆ ಹೋಯಿತು. ಸರ್ಕಾರವು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ಸುಪ್ರೀಂ...

Latest news