ಬೆಂಗಳೂರು: ವಿದ್ಯಾರ್ಥಿಗಳು ಶಿಕ್ಷಣ ಕಲಿಕೆಗೆ ಮಾತ್ರ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಕಿವಿ ಮಾತು ಹೇಳಿದ್ದಾರೆ.
ನಗರದ ಮಾಕಳಿಯಲ್ಲಿರುವ ಸೃಷ್ಠಿ ಪಬ್ಲಿಕ್ ಸ್ಕೂಲ್ ನ ವಾರ್ಷಿಕೋತ್ಸವ ಸಮಾರಂಭದಲ್ಲಿ...
ಗರಿಯಾಬಂದ್: ಛತ್ತೀಸಗಢ ರಾಜ್ಯದ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ಇದೇ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಮೃತಪಟ್ಟಿದ್ದರು. ಈ...
ಬೆಳಗಾವಿ : ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಬಂದೂಕು ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ. ಎಂದು ಪೊಲೀಸ್ ಕಮಿಷನರ್ ದಯಾನಂದ್ ತಿಳಿಸಿದ್ದಾರೆ. ದರ್ಶನ್ ತಮ್ಮ ರಕ್ಷಣೆಗಾಗಿ ಪರವಾನಗಿ ಹೊಂದಿದ್ದ ಬಂದೂಕನ್ನು...
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆಯನ್ನು ಮಂಗಳವಾರ ಅನಾವರಣ ಮಾಡಲಾಯಿತು. ಇಂದು ಮಧ್ಯಾಹ್ನ 12 ಗಂಟೆಗೆ ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಹೈದರಾಬಾದ್: ನಟ ರಾಮ್ ಚರಣ್ ಅಭಿನಯದ ʻಗೇಮ್ ಚೇಂಜರ್ʼ ಸೇರಿದಂತೆ ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕ ದಿಲ್ ರಾಜು ಅವರಿಗೆ ಆದಾಯ ತೆರಿಗೆ ಇಲಾಖೆ ಇಂದು ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ.
ಆದಾಯ ತೆರಿಗೆ ಇಲಾಖೆಯ 55...
ಬೆಳಗಾವಿ: ದೇಶದ ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ...
ಬೆಂಗಳೂರು: 11 ವರ್ಷದ ಬಾಲಕನ ಮೇಲೆ 70 ವರ್ಷದ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವಿದ್ಯಾರಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಆರೋಪಿ ರಾಮ್ ಮನೋಹರ್ ನನ್ನು ಬಂಧಿಸಲಾಗಿದೆ ಎಂದು...
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು, 693 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಜನವರಿ13 ರಿಂದ 19ರ ವರೆಗೆ...
ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...