AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6795 POSTS
0 COMMENTS

2028ರಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಹೆಚ್ಚಳ: ಕುಣಿಗಲ್‌ ಶಾಸಕ ರಂಗನಾಥ್‌

ಬೆಂಗಳೂರು: 2028ರಲ್ಲಿ ನಮ್ಮ ಸರ್ಕಾರ ಬಂದರೆ 2000 ರೂ. ಇರುವ ಗೃಹಲಕ್ಷ್ಮಿ ಹಣವನ್ನು 4,000 ರೂ.ಗೆ ಏರಿಸುತ್ತೇವೆ ಎಂದು ಕಾಂಗ್ರೆಸ್‌ ಶಾಸಕ ಡಾ. ರಂಗನಾಥ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಕುಣಿಗಲ್‌...

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ; ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಲಾಗಿದೆ. ಮೂರು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು, ಮಹಿಳೆ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ...

ರಾಹುಲ್‌ ಭೇಟಿಯಾದ ಎಲ್‌ ಐಸಿ ಏಜೆಂಟರ ನಿಯೋಗ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಎಲ್‌ಐಸಿ ಏಜೆಂಟರ ನಿಯೋಗವೊಂದು ಭೇಟಿ ಮಾಡಿ ಚರ್ಚೆ ನಡೆಸಿದೆ. ಸಂಸತ್ ಭವನದಲ್ಲಿ ಈ ಭೇಟಿ ನಡೆದಿದೆ. ಈ ಸಂದರ್ಭದಲ್ಲಿ ಬಡವರು ಮತ್ತು...

ಸುನಿತಾಗೆ ಮೋದಿ ಪತ್ರ: ಆಕೆಯ ಸಂಬಂಧಿ ಹರೇನ್‌ ಪಾಂಡ್ಯ ಹತ್ಯೆ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) 9 ತಿಂಗಳು ಕಳೆದು ಭೂಮಿಗೆ ಮರಳಿರುವ ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿ ಪ್ರಧಾನಿ ನರೇಂದ್ರ ಮೋದಿ ಅವರು...

ಬಳ್ಳಾರಿ: ಅಪ್ರಾಪ್ತೆ ಮೇಲೆ ಬಿಜೆಪಿ ಯುವ ಮುಖಂಡ ಅತ್ಯಾಚಾರ

ಬಳ್ಳಾರಿ: ಬಿಜೆಪಿ ಯುವ ಮುಖಂಡನೊಬ್ಬ ಮೇಲೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ 7 ವರ್ಷದ ಬಾಲಕಿ ಮೇಲೆ...

ಪ್ರಿಯಕರನ ಜೊತೆ ಸೇರಿ ಪತಿ ಕೊಲೆ: ಶವ ಕತ್ತರಿಸಿ ಡ್ರಮ್‌ ನಲ್ಲಿ ಅಡಗಿಸಿ ಸಿಮೆಂಟ್‌ ಪ್ಲಾಸ್ಟಿಂಗ್‌ ಮಾಡಿದ್ದ ಕಿರಾತಕರು

ಮೀರತ್: ಮರ್ಚಂಟ್ ನೇವಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಹಾಗೂ ಪ್ರಿಯಕರ ಸೇರಿಕೊಂಡು ಹತ್ಯೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಮೀರತ್‌ ನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸೌರಭ್ ರಜಪೂತ್ (29)...

ರಾಮನಗರ ಹೆಸರು ಬದಲಾವಣೆಗೆ ಕೇಂದ್ರ ನಕಾರ; ಡಿಸಿಎಂ ಡಿಕೆ ಶಿವಕುಮಾರ್‌ ಗೆ ಹಿನ್ನೆಡೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...

ಏಪ್ರಿಲ್‌ 4ರಿಂದ ಬೆಂಗಳೂರು ಕರಗ; ವೈಟ್‌ ಟಾಪಿಂಗ್‌ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಏಪ್ರಿಲ್‌ 4ರಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದ್ದು, ಇದಕ್ಕೂ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ. ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ...

ಪುರುಷರಿಗೆ ಉಚಿತ ಮದ್ಯ ಪೂರೈಸಿ; ಜೆಡಿಎಸ್‌ ಶಾಸಕ ಎಂ.ಟಿ. ಕೃಷ್ಣಪ್ಪ  ಸರ್ಕಾರಕ್ಕೆ ಸಲಹೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೇ ಪುರುಷರಿಗೆ ಉಚಿತವಾಗಿ ವಾರಕ್ಕೆ ಎರಡು ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ. ಸಹಕಾರ ಸಂಘಗಳ ಮೂಲಕ ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್‌...

ಕೆಂಪೇಗೌಡ ವಿಮಾನ ನಿಲ್ದಾಣ: ಚಿನ್ನದ ನಂತರ ಇದೀಗ ರೂ.38 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ ಬೆಳಿಕಿಗೆ ಬಂದ ಬೆನ್ನಲ್ಲೇ ಆದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ .38.4 ಕೋಟಿ ರೂ. ಮೌಲ್ಯದ 3.2 ಕೆಜಿ ಡ್ರಗ್ಸ್...

Latest news