AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6171 POSTS
0 COMMENTS

OPS ಯೋಜನೆ ಜಾರಿಗೆ ಆಗ್ರಹಿಸಿ ಫೆ. 7 ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಬೆಂಗಳೂರು: ಹಳೆಯ ಪಿಂಚಣಿ ಯೋಜನೆಯನ್ನು  (OPS ) ಜಾರಿಗೊಳಿಸುವಂತೆ ಫೆಬ್ರವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಹಕ್ಕೊತ್ತಾಯ ಧರಣಿ ನಡೆಸಲು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀರ್ಮಾನಿಸಿದೆ....

ಮುಡಾ ಕುರಿತ ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕುರಿತು ಜಾರಿ ನಿರ್ಧೇಶನಾಲಯ(ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಹಗರಣ...

ಗೋಹತ್ಯೆ, ಗೋಹಿಂಸೆ ಕುರಿತು ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಗೋವುಗಳ ಮೇಲಿನ ಹಿಂಸೆ ಮತ್ತು ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ...

ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂಕೋರ್ಟ್...

ಮದ್ಯ ಪ್ರಿಯರಿಗೆ ಶಾಕ್; ಇಂದಿನಿಂದ ಬಿಯರ್‌ ಬೆಲೆ ಹೆಚ್ಚಳ!

ಬೆಂಗಳೂರು: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದ್ದು ಬಿಯರ್ ದರದಲ್ಲಿ ಏಕಾಏಕಿ ಹೆಚ್ಚಳ ಮಾಡಿ ಆದೇಶ  ಹೊರಡಿಸಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಲಿದ್ದು, ಬಿಯರ್ ಪ್ರಿಯರು ಕಡಿಮೆ ಕುಡಿಯಬೇಕಾದ ಪರಿಸ್ಥಿತಿ ಉಂಟಾಗಿದೆ....

ನಮ್ಮ ಮೆಟ್ರೊ ಹಳಿ ಮೇಲೆ ಹಾರಿದ ವ್ಯಕ್ತಿ ರಕ್ಷಣೆ

ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಜಾಲಹಳ್ಳಿ ನಿಲ್ದಾಣದಲ್ಲಿ ಸೋಮವಾರ ಬಿಹಾರ ಮೂಲದ ವ್ಯಕ್ತಿಯೊಬ್ಬರು ಹಳಿಗೆ ಹಾರಿದ್ದು, ಅವರನ್ನು ಮೆಟ್ರೊ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇದರಿಂದ 25 ನಿಮಿಷ ಮೆಟ್ರೊ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು....

ವಾರಕ್ಕೆ 90 ಗಂಟೆಕೆಲಸ; ಭಾರತ್ ಪೇ ಕಂಪನಿ ಸಿಇಒ ವಿರೋಧ

ಬೆಂಗಳೂರು: ಉದ್ಯೋಗಿಗಳ ಕೆಲಸದ ಅವಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಲ್‌ ಆ್ಯಂಡ್‌ ಟಿ ಕಂಪನಿ ಅಧ್ಯಕ್ಷ ಎಸ್‌.ಎನ್‌. ಸುಬ್ರಹ್ಮಣ್ಯನ್‌ ಹೇಳಿಕೆಯನ್ನು ಭಾರತ್ ಪೇ ಕಂಪನಿ ಸಿಇಒ ನಳಿನ್ ನೇಗಿ ಅವರು ವಿರೋಧಿಸಿದ್ದಾರೆ. ಮನೆಯಲ್ಲಿ...

ವಿಜಯೇಂದ್ರ ಬದಲಾವಣೆ ಆಗಲೇಬೇಕು: ಯತ್ನಾಳ

ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ...

ವೇಮನ ಅಪರೂಪದ ಸಮಾಜ ಸುಧಾರಕ: ಸಚಿವ‌ ಶಿವರಾಜ್ ತಂಗಡಗಿ

ಬೆಂಗಳೂರು: ಜನಸಾಮಾನ್ಯರ ಕವಿಯಾದ ವೇಮನರು ಸಾಮಾಜಿಕ ಪಿಡುಗುಗಳಾದ ಜಾತೀಯತೆ, ಅಂಧಶ್ರದ್ಧೆ, ಮೇಲು ಕೀಳುಗಳನ್ನು ತಮ್ಮ‌ ಕಾವ್ಯದ ಮೂಲಕ ಧಿಕ್ಕರಿಸಿದ ಒಬ್ಬ ಅಪರೂಪದ ಸಮಾಜ ಸುಧಾರಕ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ...

ಬೆಂಗಳೂರಿನಲ್ಲಿ ನಾಳೆ ಈ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು:  ದಿನಾಂಕ 21.01.2025 (ಮಂಗಳವಾರ) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ...

Latest news