AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6795 POSTS
0 COMMENTS

ಕೋಲಾರ ಹಾಲು ಉತ್ಪಾದಕರಿಗೆ ರೂ. 2 ಹೆಚ್ಚಳ: ಸಚಿವ ಬೈರತಿ ಸುರೇಶ

ಬೆಂಗಳೂರು:  ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ...

ಬಿಬಿಎಂಪಿ: ಏಪ್ರಿಲ್‌ 1ರಿಂದ ಆಸ್ತಿ ತೆರಿಗೆ ದುಪ್ಪಟ್ಟು; ಕೂಡಲೇ ನಿಮ್ಮ ಬಾಕಿ ಆಸ್ತಿ ತೆರಿಗೆ ಪಾವತಿಸಿ

2024-25ನೇ ಹಣಕಾಸು ವರ್ಷದ ಬಾಕಿ ಆಸ್ತಿ ತೆರಿಗೆಗಳ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ. ಬಿಬಿಎಂಪಿ ವಿಶೇಷ ಅಯುಕ್ತ ಮನೀಷ್‌ ಮೌದ್ಗಿಲ್‌...

ಬಿಜೆಪಿಗೆ ಸ್ವಂತ ಶಕ್ತಿ ಇಲ್ಲ, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೈತರ ಸಾಲ ಮನ್ನಾ  ಮಾಡಿ ಅಂದರೆ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ ಇದೇ ಬಿಜೆಪಿ ಅದಾನಿ-ಅಂಬಾನಿಯ ಸಾಲ ಮನ್ನಾ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ರನ್ಯಾ ರಾವ್‌ ಗೆ ವಿಮಾನ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಹಾಯ, ತನಿಖೆಯಿಂದ ದೃಢ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅಧಿಕೃತ ಶಿಷ್ಟಾಚಾರ ಸೌಲಭ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ನ ಹಸಿರು ಮಾರ್ಗದ ಮೂಲಕ ಹೊರಬರುತ್ತಿದ್ದರು...

ನಾಗ್ಪುರ ಹಿಂಸಾಚಾರ: ಶಾಂತಿ ಕಾಪಾಡುವಂತೆ ಮಹಾ ಸಿಎಂಗೆ ಮಮತಾ ಬ್ಯಾನರ್ಜಿ ಆಗ್ರಹ

ಮುಂಬೈ: ಹಿಂಸಾಚಾರ ಪೀಡಿತ ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ ಮತ್ತು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ (ಯುಬಿಟಿ)...

ಅಂಬೇಡ್ಕರ್‌ ಸೋಲಿಗೆ ಕಾರಣ ಯಾರು? ಪ್ರಿಯಾಂಕ್‌ ಖರ್ಗೆ ಸಾಕ್ಷ್ಯಗಳಿಗೆ ಬಿಜೆಪಿ ಗಪ್‌ ಚುಪ್‌

ಬೆಂಗಳೂರು: ಡಾ.ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಸೋಲಿಸಿದವರು ಯಾರು ಎಂಬ ಪ್ರಶ್ನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ನಾಂದಿಯಾಯಿತು. ಈ ವಿಷಯಕ್ಕೆ ಸಂಬಂಧಪಟ್ಟಂತೆ ಅಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ರಾಜೀನಾಮೆ...

ಚಿನ್ನ ಕಳ್ಳ ಸಾಗಣೆ ಪ್ರಕರಣ: ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ...

ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ; ಸಚಿವ ಕುಮಾರಸ್ವಾಮಿ ಪತ್ರ

ರಾಮನಗರ: ಬಿಡದಿಯ ಕೇತಗಾನಹಳ್ಳಿಯಲ್ಲಿ ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ತಮ್ಮ ಕುಟುಂಬದ ವಿರುದ್ಧ ಕೇಳಿ...

ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ರಾಹುಲ್ ಗಾಂಧಿ

ನವದೆಹಲಿ: ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧ ಬಲಪಡಿಸುವಿಕೆ ಸೇರಿ...

ಬೆಂಗಳೂರು: ರಾಜ್ಯಪಾಲರು ರಾಜ್ಯ ಸರ್ಕಾರದ ಅಭಿವೃದ್ಧಿ ಮತ್ತು ಸಾಧನೆಗಳ ಬಗ್ಗೆ ಹೇಳಿರುವುದೆಲ್ಲಾ ಸತ್ಯ. ಸಿಎಂ

ಬೆಂಗಳೂರು: ರಾಜ್ಯಪಾಲರ ಭಾಷಣ ಕುರಿತುವಿರೋಧ ಪಕ್ಷದ ನಾಯಕರಾದಿಯಾಗಿ 14 ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ. ವಾಸ್ತವವನ್ನು ಸದನಕ್ಕೆ...

Latest news