ಕೋಲ್ಕತ್ತಾ: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಆರ್.ಜಿ. ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದಲ್ಲಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ. ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ...
ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ...
ಅಮರಾವತಿ: ಮಾಟಮಂತ್ರ ಮಾಡುತ್ತಾರೆ ಎಂದು ಶಂಕಿಸಿ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಪ್ರಕರಣ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಜಿಲ್ಲೆಯ ಚಿಖಲ್ದಾರ...
ಬೆಂಗಳೂರು: ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರದ ಗಮನ...
ಬೆಳಗಾವಿ: ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷಗಳ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
ಮುಂಬೈ: ತಮ್ಮ ಪತಿ, ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದ ದುಷ್ಕರ್ಮಿಯು ಆಕ್ರಮಣಕಾರಿಯಾಗಿ ವರ್ತಿಸಿದನಾದರೂ ಯಾವುದೇ ಆಭರಣಗಳನ್ನು ಮುಟ್ಟಲಿಲ್ಲ ಎಂದು ನಟಿ ಕರೀನಾ ಕಪೂರ್ ಪೊಲೀಸರಿಗೆ ಶನಿವಾರ ತಿಳಿಸಿದ್ದಾರೆ....
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ರಾಷ್ಟ್ರೀಯ...
ಮುಂಬೈ: ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಟ್ರಕ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂದಿ ಭಾಷೆಯ ಖ್ಯಾತ ಕಿರುತೆರೆ ನಟ ಅಮನ್ ಜೈಸ್ವಾಲ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ 23 ವರ್ಷದ ಜೈಸ್ವಾಲ್...
ಮಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ, ನಂತರ ತಾನೂ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಶುಕ್ರವಾರ...
ಮಂಗಳೂರು: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ, ಸವಲತ್ತು ಕೇಳಿ. ನಾನು ಕೊಡುತ್ತೇನೆ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...