AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8997 POSTS
0 COMMENTS

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆದೇಶ ಪತ್ರ ವಿತರಣೆ :ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ ಗಮನ ನೀಡಲು ಸಚಿವರ ಕರೆ

ಬೆಳಗಾವಿ: ಪಾಲಕರು ವಿಶ್ವಾಸ ಮತ್ತು ಹಲವಾರು ಕನಸುಗಳೊಂದಿಗೆ ತಮ್ಮ ಮಗುವನ್ನು ಅಂಗನವಾಡಿಗೆ ಕಳುಹಿಸುತ್ತಾರೆ. ಹಾಗಾಗಿ ಅಂಗನವಾಡಿಯಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಕಡೆ ಪರಮೋಚ್ಛ ಗಮನ ನೀಡುವ ಮೂಲಕ ಮಗುವಿನ ಸರ್ವಾಂಗೀಣ ವಿಕಾಸವಾಗುವಂತೆ...

ಮನರೇಗಾ ಯೋಜನೆ ರದ್ದು: ಚರ್ಚೆ ನಡಸಲು ಜ.22ರಿಂದ ಜಂಟಿ ಅಧಿವೇಶನ

ಬೆಂಗಳೂರು: ಮ ನರೇಗಾ ಯೋಜನೆಯನ್ನು ರದ್ದುಗೊಳಿಸಿರುವುದನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ಜ.22 ರಿಂದ 31ರವರೆಗೆ ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಯಲಿದೆ. ವಿಧಾನ ಮಂಡಲದ ಜಂಟಿ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರಚಂದ್...

ಕಸ ಗುಡಿಸುವಾಗ ಸಿಕ್ಕಿದ್ದು ಬರೋಬ್ಬರಿ ರೂ.45 ಲಕ್ಷದ ಚಿನ್ನ; ಹಿಂತಿರುಗಿಸಿದ ಪೌರಕಾರ್ಮಿಕ ಮಹಿಳೆಗೆ ಸಿಎಂ ಸನ್ಮಾನ

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈ ನಗರದ ಪೌರಕಾರ್ಮಿಕ ಮಹಿಳೆಯೊಬ್ಬರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾಗ ಟಿ.ನಗರದ ಮುಪ್ಪತ್ಮನ್ ದೇವಸ್ಥಾನ ಬೀದಿಯಲ್ಲಿ ಅವರಿಗೆ ರೂ.45 ಲಕ್ಷ ಮೌಲ್ಯದ 360 ಗ್ರಾಂ ತೂಕದ ಚಿನ್ನಾಭರಣಗಳ ಬ್ಯಾಗ್‌ ಸಿಕ್ಕಿದೆ. ಮನಸ್ಸು...

ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದಲ್ಲಿ ಕಲುಷಿತ ನೀರು ಸೇವನೆ: ವಾಂತಿ, ಭೇದಿಯಿಂದ 15 ಮಂದಿ ಸಾವು

ಇಂದೋರ್: ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದ ಇಂದೋರ್‌ ನ ಭಗೀರಥಪುರದಲ್ಲಿ ಕಲುಷಿತ ನೀರುಸೇವನೆಯಿಂದ 15 ಮಂದಿ ವಾಂತಿ ಮತ್ತು ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಮಹಾತ್ಮಗಾಂಧಿ ಮೆಮೋರಿಯಲ್ ಮೆಡಿಕಲ್...

ಚೀನಾದ ಕಮ್ಯುನಿಸ್ಟ್ ಪಕ್ಷದ ಜತೆ ನೋಂದಣಿಯೇ ಆಗದ ಆರ್‌ ಎಸ್‌ ಎಸ್‌ ಗೆ ಏನು ಕೆಲಸ?;ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಚೀನಾ ದೇಶದ ಕಮ್ಯುನಿಸ್ಟ್ ಪಕ್ಷದ ನಿಯೋಗವೊಂದು ಆರ್‌ ಎಸ್‌ ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿ ಮಾಡಿರುವ ಔಚಿತ್ಯವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ...

1 ಅಮೆರಿಕನ್‌ ಡಾಲರ್‌ ಗೆ ಇರಾನ್‌ ದೇಶದ  10,92,500 ರಿಯಾಲ್‌ ಸಮ; ಕುಸಿದು ಬಿದ್ದ ಆರ್ಥಿಕತೆ

ಟೆಹರಾನ್‌: ಇರಾನ್‌ ದೇಶದಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆಯ ನಡುವೆಯೇ ಅಲ್ಲಿನ ಕರೆನ್ಸಿ ರಿಯಲ್‌ ಮೌಲ್ಯ ಪಾತಾಳಕ್ಕೆ ಕುಸಿದಿದೆ. ಒಂದು ಅಮೆರಿಕನ್‌ ಡಾಲರ್‌ 10,92,500 ರಿಯಾಲ್‌ ಗೆ ಸಮವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ಈ ಮಧ್ಯೆ...

ಜಮ್ಮು ಕಾಶ್ಮೀರ ಗಡಿಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ; ಪಾಕ್ ಡ್ರೋಣ್‌ ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಬಾಲ ಬಿಚ್ಚುತ್ತಿದೆ. ಇಲ್ಲಿನ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತದ ಗಡಿ ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್‌ ಗಳನ್ನು...

ಕಾಲೇಜು,ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ: ಸಾರ್ವಜನಿಕರು,ಪೋಷಕರಿಂದ ಅಭಿಪ್ರಾಯ ಸಂಗ್ರಹಣೆಗೆ ಸಮಿತಿ ನಿರ್ಧಾರ

ಬೆಂಗಳೂರು: ಕಾಲೇಜುಗಳು ಹಾಗೂ ವಿವಿಯಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಂಬಂಧ ರಚಿಸಲಾಗಿದ್ದ ಸಮಿತಿಯು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆಸಿತು. ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ...

ಗ್ಯಾರಂಟಿ ಯೋಜನೆ: ಶಿವಮೊಗ್ಗ ಜಿಲ್ಲೆಯ ಜನತೆಗೆ 3023.95 ಕೋಟಿ ರೂ. ವೆಚ್ಚ: ದಿನೇಶ್ ಗೂಳಿಗೌಡ

ಶಿವಮೊಗ್ಗ:ಐದು ಗ್ಯಾರಂಟಿ ಯೋಜನೆಗಳಿಂದ ಶಿವಮೊಗ್ಗ ಜಿಲ್ಲೆಗೆ 3023.95 ಕೋಟಿ ರೂ.ಹಣವನ್ನು ಕಾಂಗ್ರೆಸ್ ಸರ್ಕಾರ ವೆಚ್ಚ ಮಾಡುವ ಮುಖಾಂತರ ಜಿಲ್ಲೆಯ ಜನತೆಗೆ ಬದುಕಿನ ಗ್ಯಾರಂಟಿಯನ್ನು ನೀಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ...

ಇವಿ ಮೂಲಸೌಕರ್ಯಕ್ಕಾಗಿ ದೇಶದ ಮೊದಲ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌ ಬಿಡುಗಡೆ ಮಾಡಿದ ಬೆಸ್ಕಾಂ

ಬೆಂಗಳೂರು: ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್‌ ಸಂಪರ್ಕಕ್ಕೆ ಏಕ...

Latest news